Bihar poll

ಬಿಹಾರದಲ್ಲಿ NDA ಗೆಲುವು ಬೆನ್ನಲ್ಲೇ BJP ರಾಜ್ಯಾಧ್ಯಕ್ಷ ಕುರಿತು ಚರ್ಚೆ ಶುರು: ನಾಯಕತ್ವ ಸ್ಥಾನದಲ್ಲಿ ನಾನೇ ಮುಂದುವರೆಯುತ್ತೇನೆ; ವಿಜಯೇಂದ್ರ ವಿಶ್ವಾಸ
ರಾಜಕೀಯ

ಬಿಹಾರದಲ್ಲಿ NDA ಗೆಲುವು ಬೆನ್ನಲ್ಲೇ BJP ರಾಜ್ಯಾಧ್ಯಕ್ಷ ಕುರಿತು ಚರ್ಚೆ ಶುರು: ನಾಯಕತ್ವ ಸ್ಥಾನದಲ್ಲಿ ನಾನೇ ಮುಂದುವರೆಯುತ್ತೇನೆ; ವಿಜಯೇಂದ್ರ ವಿಶ್ವಾಸ

ನನಗೂ ವಿಶ್ವಾಸ ಇದೆ, ಹೈಕಮಾಂಡ್​​ನಿಂದ ಸ್ಪಷ್ಟತೆ ಸಿಗುತ್ತೆ ಎಂಬ ವಿಶ್ವಾಸ ಇದೆ. ನನಗಂತೂ ಸ್ಪಷ್ಟತೆ ಸಿಕ್ಕಿದೆ. ರಾಜ್ಯಾಧ್ಯಕ್ಷ ಆಗಿ ನಾನು ಕೆಲಸ ಮಾಡುತ್ತಿದ್ದೇನೆ ಎಂದು ಪರೋಕ್ಷವಾಗಿ ತಾವೇ ಮುಂದುವರೆಯುವ ಬಗ್ಗೆ ಸುಳಿವು ನೀಡಿದರು.

ಕಾಂಗ್ರೆಸ್ ಗೆದ್ದಾಗ ಮತಗಳ್ಳತನದ ಪ್ರಶ್ನೆಯೇ ಇರಲ್ಲ, ನಾವು ಗೆದ್ದರೆ ಮತಗಳ್ಳತನವೇ?: ಶೋಭಾ ಕರಂದ್ಲಾಜೆ
ರಾಜಕೀಯ

ಕಾಂಗ್ರೆಸ್ ಗೆದ್ದಾಗ ಮತಗಳ್ಳತನದ ಪ್ರಶ್ನೆಯೇ ಇರಲ್ಲ, ನಾವು ಗೆದ್ದರೆ ಮತಗಳ್ಳತನವೇ?: ಶೋಭಾ ಕರಂದ್ಲಾಜೆ

ಮತದಾರರ ಪಟ್ಟಿ ಪರಿಷ್ಕರಣೆ ನಂತರ ಉತ್ತಮ ಮತದಾನವಾಗಿದೆ. ಚುನಾವಣೆಯಲ್ಲಿ ಎನ್‌ಡಿಎ ಗೆದ್ದಿದೆ. ಕಾಂಗ್ರೆಸ್ ಗೆದ್ದಾಗ ಮತಗಳ್ಳತನದ ಪ್ರಶ್ನೆಯೇ ಬರುವುದಿಲ್ಲ. ನಾವು ಗೆದ್ದರೆ ಮತಗಳ್ಳತನವಾಗಿದೆಯೇ.

ಬಿಹಾರದಲ್ಲಿ ನಡೆದದ್ದು ಮತಗಳ್ಳತನವಲ್ಲ, ಪ್ರಜಾಪ್ರಭುತ್ವದ ದರೋಡೆ: ಕಾಂಗ್ರೆಸ್
ರಾಜಕೀಯ

ಬಿಹಾರದಲ್ಲಿ ನಡೆದದ್ದು ಮತಗಳ್ಳತನವಲ್ಲ, ಪ್ರಜಾಪ್ರಭುತ್ವದ ದರೋಡೆ: ಕಾಂಗ್ರೆಸ್

"ಇದು ಕೇವಲ ಮತ ಕಳ್ಳತನವಲ್ಲ, ಪ್ರಜಾಪ್ರಭುತ್ವದ ದರೋಡೆ", ಚುನಾವಣಾ ಆಯೋಗ ಬಿಜೆಪಿಯೊಂದಿಗೆ ಕೈಜೋಡಿಸಿದ್ದು, ಗೆಲುವಿಗೆ ನೆರವಾಗಿದೆ ಎಂದು ಆರೋಪಿಸಿದ್ದಾರೆ.

ಸೋಲಲ್ಲೂ ಸಿದ್ದುಗೆ ಗೆಲುವು? ಬಿಹಾರ ಫಲಿತಾಂಶ ಬೆನ್ನಲ್ಲೇ ಸಿಎಂ ಕುರ್ಚಿ ಮತ್ತಷ್ಟು ಗಟ್ಟಿ; ನಾಯಕತ್ವ ಬದಲಾವಣೆ ಅನುಮಾನ!
ರಾಜಕೀಯ

ಸೋಲಲ್ಲೂ ಸಿದ್ದುಗೆ ಗೆಲುವು? ಬಿಹಾರ ಫಲಿತಾಂಶ ಬೆನ್ನಲ್ಲೇ ಸಿಎಂ ಕುರ್ಚಿ ಮತ್ತಷ್ಟು ಗಟ್ಟಿ; ನಾಯಕತ್ವ ಬದಲಾವಣೆ ಅನುಮಾನ!

ಚುನಾವಣಾ ಫಲಿತಾಂಶ ಬೆನ್ನಲ್ಲೇ ಕಾಂಗ್ರೆಸ್ ಹೈಕಮಾಂಡ್ ಸಿದ್ದರಾಮಯ್ಯ ಅವರನ್ನು ಸಿಎಂ ಮುಂದುವರೆಸಿ, ಸಂಪುಟ ಪುನಾರಚನೆ ಮಾಡಲು ಹಾಗೂ ಮತ್ತಷ್ಟು ಉಪ ಮುಖ್ಯಮಂತ್ರಿ ಹುದ್ದೆ ಸೃಷ್ಟಿಸಲು ಒಪ್ಪಿಗೆ ಸೂಚಿಸಬಹುದು ಎಂದು ಮೂಲಗಳು ತಿಳಿಸಿವೆ.

ಬಿಹಾರದಲ್ಲಿ ಎನ್‌ಡಿಎ ಸೋತರೂ ಆಶ್ಚರ್ಯವೇನಿಲ್ಲ: ಶರದ್ ಪವಾರ್
ದೇಶ

ಬಿಹಾರದಲ್ಲಿ ಎನ್‌ಡಿಎ ಸೋತರೂ ಆಶ್ಚರ್ಯವೇನಿಲ್ಲ: ಶರದ್ ಪವಾರ್

ಬಿಹಾರ ದೇಶದ ಉಳಿದ ಭಾಗಗಳಿಗಿಂತ ಭಿನ್ನವಾದ ರಾಜ್ಯವಾಗಿದ್ದು, ದೇಶದ ರಾಜಕೀಯದಲ್ಲಿ ಕೆಲವು ನಿರ್ಣಾಯಕ ಕ್ಷಣಗಳಿಗೆ ಸಾಕ್ಷಿಯಾಗಿದೆ ಎಂದರು.

ಬಿಹಾರದಲ್ಲೂ ಮತಗಳ್ಳತನ: ರಕ್ಷಿಸುವ ಹೊಣೆ ಹೊತ್ತವರಿಂದಲೇ ಪ್ರಜಾಪ್ರಭುತ್ವದ ಕಗ್ಗೊಲೆ; ರಾಹುಲ್ ಗಾಂಧಿ ಆರೋಪ
ದೇಶ

ಬಿಹಾರದಲ್ಲೂ ಮತಗಳ್ಳತನ: ರಕ್ಷಿಸುವ ಹೊಣೆ ಹೊತ್ತವರಿಂದಲೇ ಪ್ರಜಾಪ್ರಭುತ್ವದ ಕಗ್ಗೊಲೆ; ರಾಹುಲ್ ಗಾಂಧಿ ಆರೋಪ

ಸಂವಿಧಾನಕ್ಕೆ ದ್ರೋಹ ಮಾಡುತ್ತಿರುವ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‌ ಕುಮಾರ್‌, ಚುನಾವಣಾ ಆಯುಕ್ತರಾದ ಸುಖ್‌ಬಿರ್‌ ಸಿಂಗ್‌ ಸಂಧು ಹಾಗೂ ವಿವೇಕ್‌ ಜೋಶಿ ಅವರೇ 'ಪ್ರಜಾಪ್ರಭುತ್ವದ ಕಗ್ಗೊಲೆ'ಯ ಪ್ರಮುಖ ದೋಷಿಗಳು ಎಂದು ದೂಷಿಸಿದ್ದಾರೆ.

Bihar Poll, ಮೊದಲ ಹಂತದ ಮತದಾನ: ಪ್ರಚಾರಕ್ಕೆ ತೆರೆ; ಪ್ರಧಾನಿ ಮೋದಿ ನಕಲಿ ಪದವಿ ಹೊಂದಿದ್ದಾರೆ- ರಾಹುಲ್ ಆರೋಪ
ದೇಶ

Bihar Poll, ಮೊದಲ ಹಂತದ ಮತದಾನ: ಪ್ರಚಾರಕ್ಕೆ ತೆರೆ; ಪ್ರಧಾನಿ ಮೋದಿ ನಕಲಿ ಪದವಿ ಹೊಂದಿದ್ದಾರೆ- ರಾಹುಲ್ ಆರೋಪ

ಪ್ರಧಾನಿ ನರೇಂದ್ರ ಮೋದಿ ನಕಲಿ ಪದವಿ ಪ್ರಮಾಣ ಪತ್ರ ಹೊಂದಿದ್ದು, ಅವರಿಗೆ ಶಿಕ್ಷಣದ ಕುರಿತು ಹೆಚ್ಚಿನ ಒಲವು ಇಲ್ಲ ಎಂದು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮಂಗಳವಾರ ಗಂಭೀರವಾದ ಆರೋಪ ಮಾಡಿದ್ದಾರೆ.

Bihar Poll: ಕೂಸು ಹುಟ್ಟುವ ಮುನ್ನವೇ ಕುಲಾವಿ; ನವೆಂಬರ್ 18 ಕ್ಕೆ 'ಸಿಎಂ' ಆಗಿ ಪ್ರಮಾಣ ವಚನ ಸ್ವೀಕರಿಸ್ತೀನಿ- ತೇಜಸ್ವಿ ಯಾದವ್
ದೇಶ

Bihar Poll: ಕೂಸು ಹುಟ್ಟುವ ಮುನ್ನವೇ ಕುಲಾವಿ; ನವೆಂಬರ್ 18 ಕ್ಕೆ 'ಸಿಎಂ' ಆಗಿ ಪ್ರಮಾಣ ವಚನ ಸ್ವೀಕರಿಸ್ತೀನಿ- ತೇಜಸ್ವಿ ಯಾದವ್

ಈ ಬಾರಿ ಇಂಡಿಯಾ ಬಣ ಸರ್ಕಾರ ರಚಿಸುವುದು ಖಚಿತ. ನವೆಂಬರ್ 14 ರಂದು ಚುನಾವಣೆಯ ಫಲಿತಾಂಶ ಪ್ರಕಟವಾಗಲಿದೆ. ಇದಾದ ನಾಲ್ಕು ದಿನಗಳ ನಂತರ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದೆ.

Bihar Polls: ರಂಗೇರಿದ ಪ್ರಚಾರ; ಅಮಿತ್ ಶಾ- ಪ್ರಿಯಾಂಕಾ ವಾದ್ರಾ ವಾಕ್ಸಮರ!
ದೇಶ

Bihar Polls: ರಂಗೇರಿದ ಪ್ರಚಾರ; ಅಮಿತ್ ಶಾ- ಪ್ರಿಯಾಂಕಾ ವಾದ್ರಾ ವಾಕ್ಸಮರ!

ಬಿಹಾರದ ಸಮಸ್ಯೆಗಳಿಗೆ ನೆಹರು ಮತ್ತು ಇಂದಿರಾ ಗಾಂಧಿಯವರನ್ನು ದೂಷಿಸುತ್ತಾ ತಮ್ಮ ಸಮಯವನ್ನು ಕಳೆಯುತ್ತಿದ್ದಾರೆ. ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ಸರ್ಕಾರ "65 ಲಕ್ಷ ಮತದಾರರ ಹಕ್ಕುಗಳನ್ನು ಕಸಿದುಕೊಂಡಿದೆ" ಎಂದು ಮೋದಿ ಮತ್ತು ಶಾ ಆರೋಪಿಸಿದರು.