ದೇಶಬಿಹಾರದಲ್ಲಿ 5 ಸ್ಥಾನ ಗೆದ್ದ ಎಂಐಎಂ, ಈಗ ಉತ್ತರ ಪ್ರದೇಶ, ಪಶ್ಚಿಮ ಬಂಗಾಳ ಚುನಾವಣೆಯತ್ತ ಒವೈಸಿ ಚಿತ್ತ
ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಸೀಮಾಂಚಲ ಪ್ರದೇಶದಿಂದ ಐದು ಕ್ಷೇತ್ರಗಳನ್ನು ಗೆದ್ದಿರುವ, ಹೈದಾರಾಬಾದ್ ನಲ್ಲಿ ಕೇಂದ್ರ ಕಚೇರಿ ಹೊಂದಿರುವ ಅಖಿಲ ಭಾರತ ಮಜ್ಲಿಸ್ ಇ ಇತ್ತೆಹಾದ್-ಉಲ್ -ಮುಸ್ಲೀಮೀನ್ (ಎಐಎಂಐಎಂ) ಇದೀಗ ಉತ್ತರ ಪ್ರದೇಶ ಮತ್ತು ಪಶ್ಚಿಮ ಬಂಗಾಳ ಚುನಾವಣೆಗಳತ್ತ ಗಮನ ಹರಿಸಿದೆ.