ಜಿಲ್ಲಾ ಸುದ್ದಿಬಿಹಾರ ಚುನಾವಣೆ ಕೇಂದ್ರದಿಂದ ಪಂಚಾಯ್ತಿವರೆಗೆ ಮಾದರಿ: ಜನಾರ್ದನ ಪೂಜಾರಿ
ಬಿಹಾರ ವಿಧಾನಸಭೆ ಚುನಾವಣೆ ಫಲಿತಾಂಶ ಎಲ್ಲರಿಗೂ ಮಾದರಿ. ಪ್ರಧಾನಮಂತ್ರಿಗಷ್ಟೇ ಅಲ್ಲ, ಎಲ್ಲ ಮುಖ್ಯಮಂತ್ರಿಗಳಿಗೂ ಮಾದರಿ. ಕೇಂದ್ರದಿಂದ ಹಿಡಿದು ಪಂಚಾಯ್ತಿವರೆಗೆ ಮಾದರಿ ಎಂದು ಹಿರಿಯ ಕಾಂಗ್ರೆಸ್ ನಾಯಕ ಬಿ. ಜನಾರ್ದನ ಪೂಜಾರಿ ಹೇಳಿದ್ದಾರೆ...