Bihar poll

Bihar Poll: ಮತದಾನಕ್ಕೆ ಕೆಲವೇ ದಿನ ಬಾಕಿ ಇರುವಾಗಲೇ 'ಜನ್ ಸುರಾಜ್' ಪಕ್ಷದ ಬೆಂಬಲಿಗ ನಿಗೂಢ ಸಾವು!
ಮೊಕಮಾ ತಾಲ್ ಪ್ರದೇಶದಲ್ಲಿ ಪ್ರಚಾರದ ವೇಳೆ ಅಭ್ಯರ್ಥಿಯೊಬ್ಬರ ಬೆಂಬಲಿಗರು ಸಾವನ್ನಪ್ಪಿದ್ದಾರೆ ಎಂಬ ಮಾಹಿತಿ ಪೊಲೀಸರಿಗೆ ಲಭಿಸಿದೆ. ಮೃತದೇಹವನ್ನು ಪೊಲೀಸರಿಗೆ ಹಸ್ತಾಂತರಿಸದ ಕಾರಣ ಘಟನೆಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ.

Bihar Poll: ನಿತೀಶ್ ಕುಮಾರ್ ಸಿಎಂ ಆಗಲ್ವಾ? ಅಮಿತ್ ಶಾ ದೊಡ್ಡ ಸುಳಿವು!
ಚೌಧರಿ ಬಿಜೆಪಿ ಅಭ್ಯರ್ಥಿಯಾಗಿರುವ ಮುಂಗೇರ್ ಜಿಲ್ಲೆಯ ತಾರಾಪುರ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಚುನಾವಣಾ ರ‍್ಯಾಲಿಯಲ್ಲಿ ಅಮಿತ್ ಶಾ ಈ ಹೇಳಿಕೆ ನೀಡಿದರು.

'ಹೇಡಿ' ಮೋದಿಗಿಂತ ಇಂದಿರಾ ಗಾಂಧಿಗೆ ಹೆಚ್ಚಿನ ಧೈರ್ಯವಿತ್ತು: ರಾಹುಲ್ ಗಾಂಧಿ ವಾಗ್ದಾಳಿ
ಇಂದಿರಾ ಗಾಂಧಿ ಅಮೆರಿಕದ ಮುಂದೆ ಹೆದರಿರಲಿಲ್ಲ ಅಥವಾ ತಲೆಬಾಗಿರಲಿಲ್ಲ. ಆದರೆ ಪ್ರಧಾನಿ ಮೋದಿ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಎದುರು ನಿಲ್ಲುವ ಸಾಮರ್ಥ್ಯ ಇಲ್ಲ ಎಂದು ಟೀಕಾ ಪ್ರಹಾರ ನಡೆಸಿದ್ದಾರೆ.

ಬಿಹಾರ ಚುನಾವಣೆ ಫಲಿತಾಂಶ ಮರುದಿನವೇ ದೆಹಲಿಗೆ ಸಿದ್ದರಾಮಯ್ಯ ಭೇಟಿ: ತೀವ್ರ ಕುತೂಹಲ
ದೆಹಲಿಯಲ್ಲಿ 2-3 ದಿನಗಳ ಕಾಲ ಅಲ್ಲೇ ಉಳಿಯಲಿದ್ದಾರೆಂದು ಹೇಳಲಾಗುತ್ತಿದೆ.

'ಬಿಹಾರ ಚುನಾವಣೆಗಾಗಿ ಅಧಿಕಾರಿಗಳಿಂದ ಹಣ ವಸೂಲಿ'; BJP-ಕಾಂಗ್ರೆಸ್ ನಡುವೆ ವಾಕ್ಸಮರ
ರಾಜ್ಯ ಬಿಜೆಪಿಯ ಸುಳ್ಳಿನ ಕಾರ್ಖಾನೆ ಮತ್ತೆ ಓವರ್‌ಟೈಮ್ ಕೆಲಸ ಮಾಡುತ್ತಿದೆ. ಬಿಹಾರ ಚುನಾವಣೆಗೆ ಕಾಂಗ್ರೆಸ್ ಸರ್ಕಾರ ಹಣ ನೀಡುತ್ತಿದೆ ಎಂಬ ನಿಮ್ಮ ಕಪೋಲಕಲ್ಪಿತ ಆರೋಪ ಹಾಸ್ಯಾಸ್ಪದ.

ಬಿಹಾರ ಚುನಾವಣೆ ಹಣ ಸಂಗ್ರಹಕ್ಕಾಗಿ ಸಿಎಂ ಡಿನ್ನರ್ ಮೀಟಿಂಗ್: ಆರ್.ಅಶೋಕ್
ಬಿಹಾರ ಚುನಾವಣೆ ಹತ್ತಿರ ಬರುತ್ತಿದ್ದು, ಕಾಂಗ್ರೆಸ್'ಗೆ ಕರ್ನಾಟಕ ಎಟಿಎಂ ಆಗಿ ಮಾರ್ಪಟ್ಟಿದೆ. ಬಿಹಾರ ಚುನಾವಣೆಯ ಸಮಯದಲ್ಲಿ ಕಾಂಗ್ರೆಸ್‌ನ ಖರ್ಚಿನ ಸಂಪೂರ್ಣ ಜವಾಬ್ದಾರಿಯನ್ನು ರಾಜ್ಯದ ಕಾಂಗ್ರೆಸ್ ನಾಯಕರು ವಹಿಸಿಕೊಂಡಿದ್ದಾರೆ.

ಬಿಹಾರ ಚುನಾವಣೆಗೋಸ್ಕರ GST ಸರಳೀಕರಣ; ಕೇಂದ್ರದ ನಿರ್ಧಾರದಿಂದ ರಾಜ್ಯಕ್ಕೆ 15,000 ಕೋಟಿ ರೂ ನಷ್ಟ: ಸಿಎಂ ಸಿದ್ದರಾಮಯ್ಯ
ಕೇಂದ್ರದಿಂದ ತೆರಿಗೆ ಹಣವಾಗಿ ಕೇವಲ 3,200 ಕೋಟಿ ರೂ.ಗಳನ್ನು ರಾಜ್ಯಕ್ಕೆ ನೀಡಲಾಗಿದೆ. ಉತ್ತರ ಪ್ರದೇಶಕ್ಕೆ ಶೇ.18 ರಷ್ಟು ನೀಡುತ್ತಿದ್ದು, ರಾಜ್ಯಕ್ಕೆ ಕೇವಲ ಶೇ.3.5 ನೀಡುತ್ತಿರುವುದು ಕನ್ನಡಿಗರಿಗೆ ಮಾಡುತ್ತಿರುವ ಘೋರ ಅನ್ಯಾಯ.

ಕೇವಲ ಭರವಸೆಗಳನ್ನಷ್ಟೇ ನೀಡುವ ಕಾಂಗ್ರೆಸ್ ಒಂದನ್ನೂ ಈಡೇರಿಸಿಲ್ಲ: ಬಿಹಾರದಲ್ಲಿ ಪ್ರಧಾನಿ ಮೋದಿ ಭಾಷಣ
ಚುನಾವಣೆ ವೇಳೆ ಸಾಕಷ್ಟು ಭರವಸೆಗಳನ್ನು ನೀಡುವ ಕಾಂಗ್ರೆಸ್ ಈ ವರೆಗೂ ಒಂದನ್ನೂ ಈಡೇರಿಸಿಲ್ಲ ಎಂದು ಕಾಂಗ್ರೆಸ್ ನಾಯಕರ ವಿರುದ್ಧ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ವಾಗ್ದಾಳಿ ನಡೆಸಿದ್ದಾರೆ.

ಬಿಹಾರ ವಿಧಾನಸಭಾ ಚುನಾವಣೆ: 2ನೇ ಹಂತದ ಮತದಾನ ಆರಂಭ, 1,463 ಅಭ್ಯರ್ಥಿಗಳ ಭವಿಷ್ಯ ಇಂದು ನಿರ್ಧಾರ
ಬಿಹಾರ ವಿಧಾನಸಭಾ ಚುನಾವಣೆಯ 2ನೇ ಹಂತದ ಮತದಾನ ಮಂಗಳವಾರದಿಂದ ಆರಂಭವಾಗಿದ್ದು, ಈ ಹಂತದಲ್ಲಿ 94 ಸ್ಥಾನಗಳಿಗೆ ಚುನಾವಣೆ ನಡೆಯುತ್ತಿದೆ. ವಿವಿಧ ಪಕ್ಷಗಳ ಒಟ್ಟು 1463 ಮಂದಿ ಅಭ್ಯರ್ಥಿಗಳ ಭವಿಷ್ಯ ಇಂದು ನಿರ್ಧಾರವಾಗಲಿದೆ.

