Bihar poll

ಬಿಹಾರ ವಿಧಾನಸಭೆ ಚುನಾವಣೆ: ಪ್ರಣಾಳಿಕೆಯಲ್ಲಿನ ಎಲ್ಲಾ ಭರವಸೆಗಳನ್ನು ಈಡೇರಿಸುವುದು ನಮ್ಮ ಗುರಿ- ಪ್ರಧಾನಿ ಮೋದಿ
ಬಿಹಾರ ರಾಜ್ಯ ವಿಧಾನಸಭೆ ಚುನಾವಣೆಯ ಬಿಜೆಪಿ ಪ್ರಣಾಳಿಕೆಯಲ್ಲಿ ನೀಡಲಾಗಿರುವ ಎಲ್ಲಾ ಭರವಸೆಗಲನ್ನು ಈಡೇರಿಸುವುದು ನಮ್ಮ ಗುರಿಯಾಗಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಬುಧವಾರ ಹೇಳಿದ್ದಾರೆ.

ಮುಂಗೇರ್ ಫೈರಿಂಗ್ ಕೇಸ್: ಘಟನೆಗೆ 'ಮಹಾಘಟಬಂಧನ' ತೀವ್ರ ಖಂಡನೆ
ಬಿಹಾರ ರಾಜ್ಯದಲ್ಲಿ ದುರ್ಗಾ ಮೂರ್ತಿ ವಿಸರ್ಜನೆ ವೇಳೆ ಮುಂಗೇರ್ ನಲ್ಲಿ ನಡೆದಿರುವ ಗುಂಡಿನ ದಾಳಿ ಘಟನೆಗೆ ಮಹಾಘಟಬಂಧನ (ಮಹಾಮೈತ್ರಿ) ಬುಧವಾರ ತೀವ್ರ ಖಂಡನೆ ವ್ಯಕ್ತಪಡಿಸಿದೆ.

ಬಿಹಾರ ಚುನಾವಣೆ: ಮೊದಲ ಹಂತದಲ್ಲಿ 71 ಕ್ಷೇತ್ರಗಳಿಗೆ ಮತದಾನ ಆರಂಭ, 1,066 ಅಭ್ಯರ್ಥಿಗಳ ಭವಿಷ್ಯ ಇಂದು ನಿರ್ಧಾರ
ಬಿಹಾರ ರಾಜ್ಯದ 243 ವಿಧಾನಸಭಾ ಕ್ಷೇತ್ರಗಳಿಗೆ ಮೂರು ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ಇದರಂತೆ ಬುಧವಾರ ಮೊದಲ ಹಂತದಲ್ಲಿ 71 ಕ್ಷೇತ್ರಗಳಿಗೆ ಮತದಾನ ಪ್ರಕ್ರಿಯೆ ಆರಂಭಗೊಂಡಿದೆ. ಸುಮಾರು 2 ಕೋಟಿಗೂ ಅಧಿಕ ಮತದಾರರು ಒಟ್ಟು 1066 ಅಭ್ಯರ್ಥಿಗಳ ಭವಿಷ್ಯ ಬರೆಯಲಿದ್ದಾರೆ.

'ರಾಜಕೀಯ ಕಲಿಕಾ ಅನುಭವ'ಕ್ಕಾಗಿ ಅ.27ಕ್ಕೆ ಬಿಹಾರಕ್ಕೆ ಸಚಿವ ಸಿಟಿ ರವಿ
ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ರಾಜ್ಯ ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ ಅಕ್ಟೋಬರ್ 27 ರಿಂದ ಮೂರು ದಿನಗಳ ಕಾಲ ಬಿಹಾರ ರಾಜ್ಯಕ್ಕೆ ಭೇಟಿ ನೀಡಲಿದ್ದು, ಭೇಟಿ ವೇಳೆ ಪಕ್ಷದ ಅಭ್ಯರ್ಥಿಗಳ ಪರವಾಗಿ ಪ್ರಚಾರ ನಡೆಸಲಿದ್ದಾರೆ.

ಬಿಹಾರ ಮೊದಲ ಹಂತದ ಚುನಾವಣೆ: ಬಹಿರಂಗ ಪ್ರಚಾರಕ್ಕಿಂದು ತೆರೆ
ಬಿಹಾರ ರಾಜ್ಯದ ವಿಧಾನಸಭಾ ಚುನಾವಣೆ ಸಮರದಲ್ಲಿ ರಾಜಕೀಯ ಪಕ್ಷಗಳ ಬಹಿರಂಗ ಪ್ರಚಾರಗಳ ಅಬ್ಬರಕ್ಕೆ ಸೋಮವಾರ ತೆರೆ ಬೀಳಲಿದೆ.

ಬಿಹಾರ ರಾಜ್ಯ ಚುನಾವಣೆಗೆ ಬಿಜೆಪಿ ಪ್ರಣಾಳಿಕೆ ಬಿಡುಗಡೆ: ಎಲ್ಲರಿಗೂ ಉಚಿತ ಕೊರೋನಾ ಲಸಿಕೆ ನೀಡುವ ಭರವಸೆ!
ಇನ್ನು ಕೆಲವೇ ದಿನಗಳಲ್ಲಿ ಆರಂಭವಾಗಲಿರುವ ಬಿಹಾರ ರಾಜ್ಯ ವಿಧಾನಸಭಾ ಚುನಾವಣೆಗೆ ಬಿಜೆಪಿ ತನ್ನ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದು, ಪ್ರಣಾಳಿಕೆಯಲ್ಲಿ ಎಲ್ಲರಿಗೂ ಉಚಿತ ಕೊರೋನಾ ವೈರಸ್ ಲಸಿಕೆ ನೀಡುವ ಭರವಸೆಯನ್ನು ನೀಡಿದೆ.

ಬಿಹಾರದಲ್ಲಿ 12 ಚುನಾವಣಾ ರ್ಯಾಲಿ ನಡೆಸಲಿರುವ ಪ್ರಧಾನಿ ಮೋದಿ
ಪ್ರಧಾನಿ ನರೇಂದ್ರ ಮೋದಿ ಅವರು ಬಿಹಾರದಲ್ಲಿ 12 ಚುನಾವಣಾ ರ್ಯಾಲಿಗಳನ್ನು ನಡೆಸಲಿದ್ದಾರೆ ಎಂದು ಭಾರತೀಯ ಜನತಾ ಪಕ್ಷದ ಬಿಹಾರ ಚುನಾವಣಾ ಉಸ್ತುವಾರಿ ದೇವೇಂದ್ರ ಫಡ್ನವೀಸ್ ಹೇಳಿದ್ದಾರೆ.

ಅಕ್ಬೋಬರ್ 28, ನವೆಂಬರ್ 3, 7ರಂದು ಮತದಾನ; ಮೂರು ಹಂತಗಳಲ್ಲಿ ಬಿಹಾರ ಚುನಾವಣೆ: ಚುನಾವಣಾ ಆಯೋಗ
ಬಿಹಾರ ವಿಧಾನಸಭೆ ಚುನಾವಣೆಗೆ ಕೇಂದ್ರ ಚುನಾವಣಾ ಆಯೋಗ ಕೊನೆಗೂ ಮಹೂರ್ತ ಫಿಕ್ಸ್ ಮಾಡಿದ್ದು, ಅಕ್ಬೋಬರ್ 28, ನವೆಂಬರ್3, 7ರಂದು ಮೂರು ಹಂತಗಳಲ್ಲಿ ಚುನಾವಣೆ ನಡೆಯಲಿದೆ.

ಸೋಲು ಬಿಜೆಪಿಯದ್ದಲ್ಲ, ಮೋದಿಯದು: ಮೊಯ್ಲಿ
ಬಿಹಾರ ವಿಧಾನಸಭಾ ಚುನಾವಣೆಯ ಫಲಿತಾಂಶದಿಂದ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಅಸಹಿಷ್ಣುತೆ ಧೋರಣೆಗೆ ತಕ್ಕ ಉತ್ತರ ಸಿಕ್ಕಿದೆ ಎಂದು ಸಂಸದ ಎಂ.ವೀರಪ್ಪ ಮೊಯ್ಲಿ ಹೇಳಿದ್ದಾರೆ...

