Bihar polls

Bihar Election: ಮೋಸದಿಂದ ಚುನಾವಣೆ ಗೆಲ್ಲುವ ಪ್ರಧಾನಿಯನ್ನು ಎಲ್ಲೂ ನೋಡಿಲ್ಲ- ಸಂತೋಷ್ ಲಾಡ್
ಮುಕ್ತ ಮತ್ತು ನ್ಯಾಯಯುತ ಚುನಾವಣೆ ನಡೆಸುವ ಉದ್ದೇಶವಿದ್ದರೆ, ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಾಧೀಶರನ್ನು ಚುನಾವಣಾ ಆಯುಕ್ತರ ನೇಮಕಾತಿ ಸಮಿತಿಯಿಂದ ದೂರವಿಡಲು ಮೋದಿ ಸರ್ಕಾರ ಏಕೆ ಕಾನೂನನ್ನು ಜಾರಿಗೆ ತಂದಿತು.

ಬಿಹಾರ ಚುನಾವಣೆಯಲ್ಲಿ ಸ್ಪರ್ಧಿಸದಿರುವುದು ತಪ್ಪು ನಿರ್ಧಾರ: ಪ್ರಶಾಂತ್ ಕಿಶೋರ್
ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ಜನ್ ಸುರಾಜ್ ಪಕ್ಷ ಸೋಲು ಅನುಭವಿಸಿದ ನಂತರ ಅವರು ಈ ಹೇಳಿಕೆ ನೀಡಿದ್ದಾರೆ.

"ಬಿಹಾರದ ಚುನಾವಣೆಗಾಗಿ ಕೇಂದ್ರದಿಂದ ವಿಶ್ವ ಬ್ಯಾಂಕ್ ನ 14,000 ಕೋಟಿ ರೂಪಾಯಿ ದುರುಪಯೋಗ"!
ಮುಖ್ಯಮಂತ್ರಿ ಮಹಿಳಾ ರೋಜ್ಗಾರ್ ಯೋಜನೆಯಡಿಯಲ್ಲಿ 1.25 ಕೋಟಿ ಮಹಿಳಾ ಮತದಾರರ ಖಾತೆಗೆ 10,000 ರೂ.ಗಳನ್ನು ವರ್ಗಾಯಿಸಲಾಗಿತ್ತು.

Bihar polls: ಸೋಲಿಗೆ ರೋಹಿಣಿ ಆಚಾರ್ಯ ಕಾರಣ ಆರೋಪ; ಸೋದರಿ ಮೇಲೆ ಚಪ್ಪಲಿ ಎಸೆದ ತೇಜಸ್ವಿ ಯಾದವ್!
ಆರ್ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರ ಒಂಬತ್ತು ಮಕ್ಕಳಲ್ಲಿ ಒಬ್ಬರಾದ ರೋಹಿಣಿ ಆಚಾರ್ಯ ಶನಿವಾರ ಮಧ್ಯಾಹ್ನ ರಾಜಕೀಯವನ್ನು ತ್ಯಜಿಸುವುದರೊಂದಿಗೆ ತಮ್ಮ ಕುಟುಂಬವನ್ನು ತೊರೆಯುತ್ತಿರುವುದಾಗಿ ಹೇಳಿದ್ದಾರೆ.

ಬಿಜೆಪಿಗೆ ಬಿಸಿ ತುಪ್ಪವಾದ ಚಿರಾಗ್ ಪಾಸ್ವಾನ್: ನಿತೀಶ್ ಅವರೇ ನಮ್ಮ ಸಿಎಂ; ನೂತನ ಸರ್ಕಾರ ಸೇರುತ್ತೇವೆ ಎಂದ ಕೇಂದ್ರ ಸಚಿವ! Video
ಬಿಹಾರ ಚುನಾವಣಾ ಫಲಿತಾಂಶದಿಂದ ಕೇಂದ್ರ ಸಚಿವ ಚಿರಾಗ್ ಪಾಸ್ವಾನ್ ಉತ್ಸುಕರಾಗಿದ್ದಾರೆ. ಚಿರಾಗ್ ಪಕ್ಷವಾದ ಎಲ್ಜೆಪಿ (ರಾಮ್ ವಿಲಾಸ್) ಶಾಸಕರು ನಿತೀಶ್ ಕುಮಾರ್ ಅವರನ್ನು ಭೇಟಿ ಮಾಡಿ ಅವರ ಗೆಲುವಿಗೆ ಅಭಿನಂದನೆ ಸಲ್ಲಿಸಿದರು.

ಬಿಹಾರ ಚುನಾವಣೆಯಲ್ಲಿ ಹೀನಾಯ ಪ್ರದರ್ಶನ: ಇದು ಕಾಂಗ್ರೆಸ್, ಇಂಡಿಯಾ ಬಣಕ್ಕೆ ತಕ್ಕ ಪಾಠ- ಡಿ.ಕೆ ಶಿವಕುಮಾರ್
ಬಿಹಾರ ಚುನಾವಣೆ ನವೆಂಬರ್ 6 ಮತ್ತು 11 ರಂದು ಎರಡು ಹಂತಗಳಲ್ಲಿ ನಡೆಯಿತು. ನವೆಂಬರ್ 14ರಂದು ಇಂದು ಮತ ಎಣಿಕೆ ನಡೆಯುತ್ತಿದೆ.

ಬಿಹಾರ ಚುನಾವಣೆ: 'ಮೋದಿಯ ಹನುಮಾನ್' ಚಿರಾಗ್ ಪಾಸ್ವಾನ್ ಮೋಡಿ; 29 ರಲ್ಲಿ 22 ಸ್ಥಾನಗಳಲ್ಲಿ ಮುನ್ನಡೆ!
2020ರ ಚುನಾವಣೆಯಲ್ಲಿ, ಕೇವಲ ಒಂದು ಸ್ಥಾನವನ್ನು ಗೆದ್ದಿದ್ದ ಪಕ್ಷವು ನವೆಂಬರ್ 14 ರಂದು ಮಧ್ಯಾಹ್ನದ ಹೊತ್ತಿಗೆ, 22 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಈ ಮೂಲಕ ಹಲವರು ಹುಬ್ಬೇರಿಸುವಂತೆ ಮಾಡಿದೆ.

'ಬಿಹಾರದಲ್ಲಿ ಗೆಲುವು, ಮುಂದಿನ ಟಾರ್ಗೆಟ್ ಪಶ್ಚಿಮ ಬಂಗಾಳ': ಎನ್ಡಿಎ ಮುನ್ನಡೆ ಬಳಿಕ ಗಿರಿರಾಜ್ ಸಿಂಗ್
243 ಸದಸ್ಯ ಬಲದ ಬಿಹಾರ ವಿಧಾನಸಭೆಯಲ್ಲಿ ಬಿಜೆಪಿ ನೇತೃತ್ವದ ಎನ್ಡಿಎ 122 ಸ್ಥಾನಗಳ ಬಹುಮತದ ಗಡಿಯನ್ನು ದಾಟಿದೆ ಮತ್ತು ಸದ್ಯ 166 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ.

'ನಮಗೆ ಆತುರವಿಲ್ಲ, ಪಕ್ಷ ಕಟ್ಟಲು ರಕ್ತ-ಬೆವರು ಸುರಿಸಿದ್ದೇವೆ; ಅಧಿಕಾರಕ್ಕಾಗಿ ಇನ್ನೂ 5 ವರ್ಷ ಕಾಯುತ್ತೇವೆ; ಸಮ್ಮಿಶ್ರ ಸರ್ಕಾರ ಸೇರುವ ಪ್ರಶ್ನೆಯೇ ಇಲ್ಲ'
ಬಿಹಾರದ ಜನರು ಇನ್ನೂ ಬದಲಾಗಲು ಬಯಸದಿದ್ದರೆ, ನಾವು ಅವರೊಂದಿಗೆ ಇದ್ದು ಇನ್ನೂ ಐದು ವರ್ಷಗಳ ಕಾಲ ಕೆಲಸ ಮಾಡುತ್ತೇವೆ. ಸರ್ಕಾರವನ್ನು ಸೇರುವ ಪ್ರಶ್ನೆಯೇ ಇಲ್ಲ. ಜನ್ ಸುರಾಜ್ ತನ್ನದೇ ಆದ ಬಲದ ಮೇಲೆ ಸರ್ಕಾರ ರಚಿಸುತ್ತದೆ.

