Bihar polls 2025

Watch | ಬಿಹಾರ ಡಿಸಿಎಂ ಮೇಲೆ ಚಪ್ಪಲಿ, ಕಲ್ಲು ತೂರಾಟ; ಗೂಂಡಾಗಳ ಮೇಲೆ ಬುಲ್ಡೋಜರ್ ನುಗ್ಗಿಸುತ್ತೇವೆ..

Bihar Elections: ಮೊದಲ ಹಂತದ ಚುನಾವಣೆ ಮುಕ್ತಾಯ; ಶೇ. 60.25 ರಷ್ಟು ಮತದಾನ!
ಗುರುವಾರ ಸಂಜೆ 5 ಗಂಟೆಯ ಹೊತ್ತಿಗೆ ಬಿಹಾರ ವಿಧಾನಸಭಾ ಚುನಾವಣೆಯ ಮೊದಲ ಹಂತದಲ್ಲಿ 121 ಕ್ಷೇತ್ರಗಳಲ್ಲಿ 3.75 ಕೋಟಿ ಮತದಾರರಲ್ಲಿ ಶೇ. 60.18 ರಷ್ಟು ಜನರು ತಮ್ಮ ಮತ ಚಲಾಯಿಸಿದ್ದಾರೆ.

ಬಿಹಾರದಲ್ಲಿ 'ಮಹಾಘಟಬಂಧನ್' ಸೋಲುತ್ತಾ? ಪ್ರಿಯಾಂಕಾ ಗಾಂಧಿ ವಾದ್ರಾ ಹೀಗೆ ಅಂದಿದ್ಯಾಕೆ!
ಚುನಾವಣಾ ಆಯೋಗ (ಇಸಿ) "ನಮ್ಮ ಸಂವಿಧಾನ ಮತ್ತು ಪ್ರಜಾಪ್ರಭುತ್ವ ಹಕ್ಕುಗಳನ್ನು ದುರ್ಬಲಗೊಳಿಸಲು ಸರ್ಕಾರದೊಂದಿಗೆ ಶಾಮೀಲಾಗುತ್ತಿದೆ

ಬಿಹಾರ ಮತದಾರರಿಗೆ ವೇತನ ಸಹಿತ ರಜೆ ನೀಡಿ: ರಾಜ್ಯದ ಎಲ್ಲಾ ಸಂಸ್ಥೆಗಳಿಗೆ ಡಿ.ಕೆ ಶಿವಕುಮಾರ್ ಮನವಿ; JDS ಆಕ್ರೋಶ
ಇದಕ್ಕೂ ಮೊದಲು, ಬೆಂಗಳೂರಿನಲ್ಲಿ ವಾಸಿಸುವ ಬಿಹಾರ ಸಮುದಾಯದ ಸದಸ್ಯರಿಗೆ ಮುಂಬರುವ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಮಹಾಘಟಬಂಧನದ ಮೈತ್ರಿಕೂಟವನ್ನು ಬೆಂಬಲಿಸುವಂತೆ ಮನವಿ ಮಾಡಿದರು.

ಕಾಂಗ್ರೆಸ್ ಹಣೆಗೆ ಗನ್ ಇಟ್ಟು ತೇಜಸ್ವಿ ತನ್ನನ್ನು ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಘೋಷಿಸಿಕೊಂಡಿದ್ದಾರೆ: ಪ್ರಧಾನಿ ಮೋದಿ
ಬಿಹಾರದ ಅರಾದಲ್ಲಿ ನಡೆದ ಸಾರ್ವಜನಿಕ ರ್ಯಾಲಿಯನ್ನುದ್ದೇಶಿಸಿ ಪ್ರಧಾನಿ ಮೋದಿ ಮಾತನಾಡಿದರು. ರ್ಯಾಲಿಯ ಸಂದರ್ಭದಲ್ಲಿ, ಅವರು ಆರ್‌ಜೆಡಿ ಮತ್ತು ಕಾಂಗ್ರೆಸ್ ಮೇಲೆ ತೀವ್ರ ವಾಗ್ದಾಳಿ ನಡೆಸಿದರು.

'ನನ್ನ ಕುಟುಂಬ'ಕ್ಕಾಗಿ ಏನನ್ನೂ ಮಾಡಿಲ್ಲ: ಚುನಾವಣೆಗೂ ಮುನ್ನ ಬಿಹಾರ ಜನತೆಗೆ ಸಿಎಂ ನಿತೀಶ್ ಕುಮಾರ್! Video
2005 ರಲ್ಲಿ ನಾವು ಅಧಿಕಾರಕ್ಕೆ ಬರುವ ಮುನ್ನಾ ಬಿಹಾರದ ಪರಿಸ್ಥಿತಿಯನ್ನು ಜನರು ತಿಳಿದಿದ್ದರು. ನಾವು ಕಾನೂನು ಮತ್ತು ಸುವ್ಯವಸ್ಥೆ ಮರುಸ್ಥಾಪನೆಗೆ ಆದ್ಯತೆ ನೀಡಿದ್ದೇವೆ.

'ಇಂಡಿ ಕೂಟ ಅಧಿಕಾರಕ್ಕೆ ಬಂದರೆ ವಕ್ಫ್ ಕಾಯ್ದೆ ಕಸದ ಬುಟ್ಟಿಗೆ ಎಸೆಯುತ್ತೇವೆ': ಸಿಎಂ ಅಭ್ಯರ್ಥಿ ತೇಜಸ್ವಿ ಯಾದವ್
ಬಿಹಾರ ವಿಧಾನಸಭಾ ಚುನಾವಣೆಗೆ ಇಂಡಿ ಕೂಟದ ಮುಖ್ಯಮಂತ್ರಿ ಅಭ್ಯರ್ಥಿ ತೇಜಸ್ವಿ ಯಾದವ್, ಮೈತ್ರಿಕೂಟ ಅಧಿಕಾರಕ್ಕೆ ಬಂದರೆ ವಕ್ಫ್ (ತಿದ್ದುಪಡಿ) ಕಾಯ್ದೆಯನ್ನು ಕಸದ ಬುಟ್ಟಿಗೆ ಎಸೆಯುತ್ತೇವೆ ಎಂದು ಹೇಳಿದರು.

ಇಂಡಿಯಾ ಬಣ ಅಧಿಕಾರಕ್ಕೆ ಬಂದರೆ ಪಂಚಾಯಿತಿ ಪ್ರತಿನಿಧಿಗಳಿಗೆ ಭತ್ಯೆ ಹೆಚ್ಚಳ, ಪಿಂಚಣಿ, ವಿಮೆ ಸೌಲಭ್ಯ: ತೇಜಸ್ವಿ ಯಾದವ್
243 ಸದಸ್ಯ ಬಲದ ಬಿಹಾರ ವಿಧಾನಸಭೆಗೆ ನವೆಂಬರ್ 6 ಮತ್ತು ನವೆಂಬರ್ 11 ರಂದು ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ನವೆಂಬರ್ 14 ರಂದು ಫಲಿತಾಂಶಗಳು ಪ್ರಕಟವಾಗಲಿವೆ.

ರೈಲಿಗಾಗಿ 'ಬಿಹಾರಿ'ಗಳು ಪರದಾಡುತ್ತಿದ್ದರೆ, ಗುಜರಾತಿಗೆ ಬುಲೆಟ್ ಟ್ರೈನ್: ಪ್ರಶಾಂತ್ ಕಿಶೋರ್ ವಾಗ್ದಾಳಿ
ಇದು ಜನ ಸೂರಜ್ ಜನ್ಮ ಭೂಮಿ, ಇಲ್ಲಿಂದಲೇ ಮೂರುವರೆ ವರ್ಷಗಳ ಹಿಂದೆ ಪಕ್ಷ ಅಸ್ತಿತ್ವಕ್ಕೆ ಬಂದಿದೆ. ಬಿಹಾರದ ಜನರ ರಾಜಕೀಯ ಗುಲಾಮಗಿರಿಯನ್ನು ಕೊನೆಗೊಳಿಸುತ್ತೇವೆ.ಇಲ್ಲಿನ ಜನ

