ದೇಶಬಿಹಾರ: ಬಿಜೆಪಿದೇ ಸಿಂಹಪಾಲು; 243 ಶಾಸಕರ ಪೈಕಿ 130 ಮಂದಿ ವಿರುದ್ಧ ಕ್ರಿಮಿನಲ್ ಪ್ರಕರಣ, ಶೇ. 90ರಷ್ಟು ಕೋಟ್ಯಾಧಿಪತಿಗಳು!
2025ರ ಬಿಹಾರ ವಿಧಾನಸಭಾ ಚುನಾವಣೆ ಫಲಿತಾಂಶ ನಿನ್ನೆ ಬಹಿರಂಗಗೊಂಡಿದ್ದು ಬಿಜೆಪಿ ನೇತೃತ್ವದ ಎನ್ ಡಿಎ ಪ್ರಚಂಡ ಬಹುಮತ ಸಾಧಿಸಿದೆ. 243 ಕ್ಷೇತ್ರಗಳ ಪೈಕಿ 89 ಸ್ಥಾನಗಳನ್ನು ಗೆಲ್ಲುವ ಮೂಲಕ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ.