Bihar polls

ಬಿಹಾರ ಮತದಾರರಿಗೆ ವೇತನ ಸಹಿತ ರಜೆ ನೀಡಿ: ರಾಜ್ಯದ ಎಲ್ಲಾ ಸಂಸ್ಥೆಗಳಿಗೆ ಡಿ.ಕೆ ಶಿವಕುಮಾರ್ ಮನವಿ; JDS ಆಕ್ರೋಶ
ಇದಕ್ಕೂ ಮೊದಲು, ಬೆಂಗಳೂರಿನಲ್ಲಿ ವಾಸಿಸುವ ಬಿಹಾರ ಸಮುದಾಯದ ಸದಸ್ಯರಿಗೆ ಮುಂಬರುವ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಮಹಾಘಟಬಂಧನದ ಮೈತ್ರಿಕೂಟವನ್ನು ಬೆಂಬಲಿಸುವಂತೆ ಮನವಿ ಮಾಡಿದರು.

ಬಿಹಾರ ಚುನಾವಣೆಯಲ್ಲಿ ಮಹಾಘಟಬಂಧನ್‌ಗೆ ಆಡಳಿತ ವಿರೋಧಿ ಅಲೆ ಸಹಾಯ ಮಾಡುತ್ತದೆ: ಸಿಎಂ ಸಿದ್ದರಾಮಯ್ಯ
ಬಿಹಾರದಲ್ಲಿ ಆಡಳಿತ ವಿರೋಧಿ ಅಲೆ ಮತ್ತು ಬಿಜೆಪಿಯ ಭ್ರಷ್ಟಾಚಾರ ಮತ್ತು ದುರಾಡಳಿತವು ಈ ಬಾರಿ ನಿರ್ಣಾಯಕ ಪಾತ್ರ ವಹಿಸುತ್ತದೆ. ಬಿಹಾರದ ಎನ್‌ಡಿಎ ಸರ್ಕಾರವು ಕರ್ನಾಟಕದ ಗ್ಯಾರಂಟಿ ಯೋಜನೆಗಳ ಮಾದರಿಯನ್ನು ನಕಲು ಮಾಡಿದೆ.

'ಇದೆಲ್ಲ ಸುಳ್ಳು, ನಗೆಪಾಟಲಿಗೆ ಈಡಾಗುವಂತಹದ್ದು': ಪ್ರಧಾನಿ ಮೋದಿ ಹೇಳಿಕೆ ತಳ್ಳಿಹಾಕಿದ ಮಲ್ಲಿಕಾರ್ಜುನ ಖರ್ಗೆ
243 ಸ್ಥಾನಗಳ ಬಿಹಾರ ವಿಧಾನಸಭೆಗೆ ನವೆಂಬರ್ 6 ಮತ್ತು 11 ರಂದು ಎರಡು ಹಂತಗಳಲ್ಲಿ ಮತದಾನ ನಡೆಯಲಿದೆ. ನವೆಂಬರ್ 14 ರಂದು ಮತ ಎಣಿಕೆ ನಡೆಯಿತು.

ಬಿಹಾರ: ಪ್ರಚಾರದ ವೇಳೆ 'ಮೀನು ಹಿಡಿದ' ರಾಹುಲ್ ಗಾಂಧಿ! Video
ವಿಕಾಸ ಶೀಲ್ ಇನ್ಸಾನ್ ಪಾರ್ಟಿಯ ಮುಖೇಶ್ ಸಾಹ್ನಿ ಅವರ ಜೊತೆಯಲ್ಲಿ ದೋಣಿಯೊಂದರಿಂದ ಜಿಗಿದ ರಾಹುಲ್ ಗಾಂಧಿ ಕೆರೆಯ ಮಧ್ಯ ಭಾಗಕ್ಕೆ ತೆರಳಿದರು.

ಬಿಹಾರ ವಿಧಾನಸಭಾ ಚುನಾವಣೆಗೆ ಸ್ಟಾರ್ ಪ್ರಚಾರಕರ ಪಟ್ಟಿ ರಿಲೀಸ್: ಲಿಸ್ಟ್ ನಲ್ಲಿ ಖರ್ಗೆ, ಪ್ರಿಯಾಂಕಾ, ರಾಹುಲ್ ಗಾಂಧಿ
ಆರ್‌ಜೆಡಿ, ಕಾಂಗ್ರೆಸ್ ಮತ್ತು ಎಡ ಪಕ್ಷಗಳನ್ನು ಪ್ರಮುಖವಾಗಿ ಹೊಂದಿರುವ ವಿರೋಧ ಪಕ್ಷ ‘ಇಂಡಿಯಾ’ ಬಣವು ಗುರುವಾರ ಬಿಹಾರ ಚುನಾವಣೆಗೆ ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ಅವರನ್ನು ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಘೋಷಿಸಿದೆ.

Bihar Polls: ಕೇವಲ 26 ಸೆಕೆಂಡುಗಳಲ್ಲಿ ಬಿಡುಗಡೆಯಾದ NDA ಪ್ರಣಾಳಿಕೆ 'ಸುಳ್ಳಿನ ಸರಮಾಲೆ'; ಅಶೋಕ್ ಗೆಹ್ಲೋಟ್
ಕಾಂಗ್ರೆಸ್ ರಾಜ್ಯಸಭಾ ಸದಸ್ಯ ಅಖಿಲೇಶ್ ಪ್ರಸಾದ್ ಸಿಂಗ್ ಮಾತನಾಡಿ, ನಿತೀಶ್ ಕುಮಾರ್ ಅವರಿಗೆ ಪ್ರಣಾಳಿಕೆಯ ಕುರಿತು ಮಾತನಾಡಲು ಅವಕಾಶ ನೀಡದಿರುವುದು ಬಿಹಾರ ಮತ್ತು ಬಿಹಾರಿಗಳಿಗೆ ಮಾಡಿದ ಅಗೌರವ ಎಂದು ಹೇಳಿದ್ದಾರೆ.

Bihar polls: ಎನ್‌ಡಿಎ ಪ್ರಣಾಳಿಕೆ ಬಿಡುಗಡೆ; ಒಂದು ಕೋಟಿ ಯುವಕರಿಗೆ ಉದ್ಯೋಗ, ಉಚಿತ ಶಿಕ್ಷಣ, ಮೂಲಸೌಕರ್ಯ ಅಭಿವೃದ್ಧಿ ಭರವಸೆ
ಏಳು ಎಕ್ಸ್‌ಪ್ರೆಸ್‌ವೇಗಳು, 10 ಕೈಗಾರಿಕಾ ಪಾರ್ಕ್‌ಗಳು, ಕೆಜಿಯಿಂದ ಪಿಜಿವರೆಗೆ ಗುಣಮಟ್ಟದ ಉಚಿತ ಶಿಕ್ಷಣ ಮತ್ತು ಉನ್ನತ ಶಿಕ್ಷಣವನ್ನು ಪಡೆಯುತ್ತಿರುವ ಎಸ್‌ಸಿ ವಿದ್ಯಾರ್ಥಿಗಳಿಗೆ ತಿಂಗಳಿಗೆ 2000 ರೂ. ನೆರವು ನೀಡುವುದಾಗಿ ಪ್ರಣಾಳಿಕೆಯಲ್ಲಿ ಹೇಳಲಾಗಿದೆ.

ಮತಕ್ಕಾಗಿ ಮೋದಿ 'ಭರತ ನಾಟ್ಯ'ನೂ ಮಾಡ್ತಾರೆ: ರಾಹುಲ್ ಗಾಂಧಿ ವಿರುದ್ಧ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು!
ಟೀಕೆಗಳನ್ನು ವೈಯಕ್ತಿಕ" ಮತ್ತು "ಅವಮಾನಕರ" ಎಂದು ಕರೆದಿರುವ ಬಿಜೆಪಿ, ರಾಹುಲ್ ಗಾಂಧಿಗೆ ಶೋಕಾಸ್ ನೋಟಿಸ್ ನೀಡುವಂತೆ ಚುನಾವಣಾ ಆಯೋಗವನ್ನು ಒತ್ತಾಯಿಸಿದೆ.

Bihar Polls: ಮೋದಿ ನಾಟಕಕ್ಕೆ ಮಾರುಹೋಗಬೇಡಿ, ಮತಕ್ಕಾಗಿ ಅವರು ಡ್ಯಾನ್ಸ್ ಮಾಡಲು ರೆಡಿ ಇರುತ್ತಾರೆ; ರಾಹುಲ್ ಗಾಂಧಿ
ಲೋಕಸಭೆಯ ವಿರೋಧ ಪಕ್ಷದ ನಾಯಕ, ಮುಜಾಫರ್‌ಪುರ ಜಿಲ್ಲೆಯಲ್ಲಿ ತಮ್ಮ ಮೊದಲ ಚುನಾವಣಾ ರ‍್ಯಾಲಿಯನ್ನು ಉದ್ದೇಶಿಸಿ ಮಾತನಾಡಿದರು.

