Bihar polls

ಬಿಹಾರ ಚುನಾವಣೆ: ಪ್ರಚಾರ ಪ್ರಾರಂಭಿಸಿದ ನಿತೀಶ್ ಕುಮಾರ್; ಲಾಲು ಪ್ರಸಾದ್ ಯಾದವ್ ವಿರುದ್ಧ ವಾಗ್ದಾಳಿ
ದೇಶ

ಬಿಹಾರ ಚುನಾವಣೆ: ಪ್ರಚಾರ ಪ್ರಾರಂಭಿಸಿದ ನಿತೀಶ್ ಕುಮಾರ್; ಲಾಲು ಪ್ರಸಾದ್ ಯಾದವ್ ವಿರುದ್ಧ ವಾಗ್ದಾಳಿ

ದಾಖಲೆಯ 5ನೇ ಅವಧಿಗೆ ಅಧಿಕಾರ ಹಿಡಿಯಲು ಎದುರು ನೋಡುತ್ತಿರುವ ಜೆಡಿಯು ಅಧ್ಯಕ್ಷರು, ಮುಜಾಫರ್‌ಪುರ ಜಿಲ್ಲೆಯ ಮೀನಾಪುರ ಕ್ಷೇತ್ರದಲ್ಲಿ ಚೊಚ್ಚಲ ಚುನಾವಣಾ ರ‍್ಯಾಲಿಯನ್ನು ಉದ್ದೇಶಿಸಿ ಮಾತನಾಡಿದರು.

ಬಿಜೆಪಿಯಿಂದಲೇ ಹಣ ಕಲೆಕ್ಷನ್: ಬಿಹಾರ ಚುನಾವಣೆಗೆ ರಾಜ್ಯದಿಂದ ಹಣ ಪೂರೈಕೆ ಆರೋಪಕ್ಕೆ ಸಿಎಂ ತಿರುಗೇಟು
ರಾಜಕೀಯ

ಬಿಜೆಪಿಯಿಂದಲೇ ಹಣ ಕಲೆಕ್ಷನ್: ಬಿಹಾರ ಚುನಾವಣೆಗೆ ರಾಜ್ಯದಿಂದ ಹಣ ಪೂರೈಕೆ ಆರೋಪಕ್ಕೆ ಸಿಎಂ ತಿರುಗೇಟು

ಆರ್‌ಎಸ್‌ಎಸ್ ಅನ್ನು ನಿಷೇಧ ಮಾಡಿಲ್ಲ. ಶಾಲಾ, ಕಾಲೇಜು ಆವರಣದಲ್ಲಿ ಯಾವುದೇ ಕಾರ್ಯಕ್ರಮ ಮಾಡಬೇಕಾದರೆ ಸಂಘ ಸಂಸ್ಥೆಗಳು ಅನುಮತಿ ಪಡೆಯಬೇಕೆಂದು ಹೊರಡಿಸಿರುವ ಆದೇಶದಲ್ಲಿ ಆರ್‌ಎಸ್‌ಎಸ್ ಎಂದು ಎಲ್ಲಿಯೂ ಉಲ್ಲೇಖವಾಗಿಲ್ಲ ಎಂದು ಸಿಎಂ ಸ್ಪಷ್ಟಪಡಿಸಿದರು.

ಕಾಂಗ್ರೆಸ್-ಆರ್‌ಜೆಡಿ 'ಪಿತೂರಿ'; ಬಿಹಾರ ಚುನಾವಣೆಯಿಂದ ಹಿಂದೆ ಸರಿದ ಜೆಎಂಎಂ
ದೇಶ

ಕಾಂಗ್ರೆಸ್-ಆರ್‌ಜೆಡಿ 'ಪಿತೂರಿ'; ಬಿಹಾರ ಚುನಾವಣೆಯಿಂದ ಹಿಂದೆ ಸರಿದ ಜೆಎಂಎಂ

ಜಾರ್ಖಂಡ್‌ನಲ್ಲಿ ಕಾಂಗ್ರೆಸ್ ಮತ್ತು ಆರ್‌ಜೆಡಿ ಜೊತೆಗಿನ ಮೈತ್ರಿಯನ್ನು ತಮ್ಮ ಪಕ್ಷ ಪರಿಶೀಲಿಸುತ್ತಿದೆ ಮತ್ತು 'ನಂಬಿಕೆ ದ್ರೋಹಕ್ಕೆ'ಗೆ ಸೂಕ್ತ ಉತ್ತರ ನೀಡುತ್ತದೆ ಎಂದು ಹೇಳಿದ್ದಾರೆ.

'ಬಿಹಾರ ಚುನಾವಣೆಗಾಗಿ ಅಧಿಕಾರಿಗಳಿಂದ ಹಣ ವಸೂಲಿ'; ಹಿಟ್ ಅಂಡ್ ರನ್ ಬೇಡ, ಪುರಾವೆ ಒದಗಿಸಲಿ: ಡಿ.ಕೆ ಶಿವಕುಮಾರ್
ರಾಜಕೀಯ

'ಬಿಹಾರ ಚುನಾವಣೆಗಾಗಿ ಅಧಿಕಾರಿಗಳಿಂದ ಹಣ ವಸೂಲಿ'; ಹಿಟ್ ಅಂಡ್ ರನ್ ಬೇಡ, ಪುರಾವೆ ಒದಗಿಸಲಿ: ಡಿ.ಕೆ ಶಿವಕುಮಾರ್

ಬಿಹಾರ ಚುನಾವಣೆಗೆ, ಆಡಳಿತಾರೂಢ ಕಾಂಗ್ರೆಸ್ ಪಕ್ಷವು ನಿಧಿಸಂಗ್ರಹಣೆಯಲ್ಲಿ ಭಾಗಿಯಾಗಿದೆ. ಇದರಿಂದಾಗಿ ರಾಜ್ಯದಲ್ಲಿ ಭ್ರಷ್ಟಾಚಾರ ಹೆಚ್ಚಾಗಿದೆ ಎಂದು ಬಿಜೆಪಿ ಸಂಸದರಾದ ಜಗದೀಶ್ ಶೆಟ್ಟರ್ ಮತ್ತು ಬಿವೈ ರಾಘವೇಂದ್ರ ಆರೋಪಿಸಿದ್ದಾರೆ.

Bihar Polls: ನಾಮಪತ್ರ ಸಲ್ಲಿಕೆಗೆ ಕಡೆಯ ದಿನ; RJD 143 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ!
ದೇಶ

Bihar Polls: ನಾಮಪತ್ರ ಸಲ್ಲಿಕೆಗೆ ಕಡೆಯ ದಿನ; RJD 143 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ!

ಈ ಘೋಷಣೆಯೊಂದಿಗೆ ಆರ್‌ಜೆಡಿ 143, ಕಾಂಗ್ರೆಸ್ 61, ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ-ಮಾರ್ಕ್ಸ್‌ವಾದಿ ಲೆನಿನಿಸ್ಟ್ 20 ಮತ್ತು ಉಳಿದಿರುವ ಕಡೆಗಳಲ್ಲಿ ಮುಕೇಶ್ ಸಹಾನಿ ಅವರ ವಿಕಾಸಶೀಲ್ ಇನ್ಸಾನ್ ಪಕ್ಷ ಸ್ಪರ್ಧಿಸುವ ಸಾಧ್ಯತೆ.

ಬಿಹಾರ ಚುನಾವಣೆಯ ನಂತರ ಸಚಿವ ಸಂಪುಟ ಪುನರಾಚನೆ: ಸಿದ್ದರಾಮಯ್ಯ ಹೇಳಿಕೆ ನಂತರ ಕಾಂಗ್ರೆಸ್ ನಲ್ಲಿ ಲಾಬಿ ಆರಂಭ
ರಾಜಕೀಯ

ಬಿಹಾರ ಚುನಾವಣೆಯ ನಂತರ ಸಚಿವ ಸಂಪುಟ ಪುನರಾಚನೆ: ಸಿದ್ದರಾಮಯ್ಯ ಹೇಳಿಕೆ ನಂತರ ಕಾಂಗ್ರೆಸ್ ನಲ್ಲಿ ಲಾಬಿ ಆರಂಭ

ಮಾಗಡಿ ಶಾಸಕ ಎಚ್.ಸಿ. ಬಾಲಕೃಷ್ಣ ಮತ್ತು ಸಾಗರ ಶಾಸಕ ಗೋಪಾಲಕೃಷ್ಣ ಬೇಲೂರು ಸೇರಿದಂತೆ ಹಲವರು ಸಚಿವ ಸ್ಥಾನ ಪಡೆಯುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ನನಗೆ ಭರವಸೆ ನೀಡಿದ್ದಾರೆ.

ಬಿಹಾರ ಚುನಾವಣೆ: ಯಾರನ್ನಾದರೂ ಮುಖ್ಯಮಂತ್ರಿ ಮಾಡಲು ನಾನು ಯಾರು? ಅಮಿತ್ ಶಾ
ದೇಶ

ಬಿಹಾರ ಚುನಾವಣೆ: ಯಾರನ್ನಾದರೂ ಮುಖ್ಯಮಂತ್ರಿ ಮಾಡಲು ನಾನು ಯಾರು? ಅಮಿತ್ ಶಾ

ಯಾರನ್ನಾದರೂ ಮುಖ್ಯಮಂತ್ರಿ ಮಾಡಲು ನಾನು ಯಾರು? ಮೈತ್ರಿಕೂಟದಲ್ಲಿ ಹಲವು ಪಕ್ಷಗಳಿವೆ. ಚುನಾವಣೆಯ ನಂತರ ನಾವೆಲ್ಲರೂ ಒಟ್ಟಿಗೆ ಕುಳಿತಾಗ, ಪಕ್ಷಗಳ ನಾಯಕರು ತಮ್ಮ ನಾಯಕನನ್ನು ನಿರ್ಧರಿಸುತ್ತಾರೆ.

Bihar Polls: 'ನಿತೀಶ್ ಕುಮಾರ್ ಮತ್ತೆ ಸಿಎಂ ಆಗಲ್ಲ'; ಚುನಾವಣಾ ಕಣದಿಂದ ಹಿಂದೆ ಸರಿದ ಪ್ರಶಾಂತ್ ಕಿಶೋರ್! Video
ದೇಶ

Bihar Polls: 'ನಿತೀಶ್ ಕುಮಾರ್ ಮತ್ತೆ ಸಿಎಂ ಆಗಲ್ಲ'; ಚುನಾವಣಾ ಕಣದಿಂದ ಹಿಂದೆ ಸರಿದ ಪ್ರಶಾಂತ್ ಕಿಶೋರ್! Video

ಈ ಮಧ್ಯೆ ಜನ್ ಸುರಾಜ್ ಪಕ್ಷದ ಸಂಸ್ಥಾಪಕ ಪ್ರಶಾಂತ್ ಕಿಶೋರ್ ಅವರು ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಬುಧವಾರ ಘೋಷಿಸಿದ್ದಾರೆ. ಪಕ್ಷದ ಒಳಿತಿಗಾಗಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಅವರು ಹೇಳಿದ್ದಾರೆ.

ಬಿಹಾರ ಚುನಾವಣೆ: ಜಾನಪದ ಗಾಯಕಿ ಮೈಥಿಲಿ ಠಾಕೂರ್ ಬಿಜೆಪಿ ಪಕ್ಷಕ್ಕೆ ಸೇರ್ಪಡೆ
ದೇಶ

ಬಿಹಾರ ಚುನಾವಣೆ: ಜಾನಪದ ಗಾಯಕಿ ಮೈಥಿಲಿ ಠಾಕೂರ್ ಬಿಜೆಪಿ ಪಕ್ಷಕ್ಕೆ ಸೇರ್ಪಡೆ

ಇಂದು ಪಾಟ್ನಾದಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷ ದಿಲೀಪ್ ಜೈಸ್ವಾಲ್ ಅವರ ಸಮ್ಮುಖದಲ್ಲಿ ಮೈಥಿಲಿ ಠಾಕೂರ್ ಅವರು ಬಿಜೆಪಿ ಸೇರಿದರು.