Bihar polls

ಬಿಹಾರ ಚುನಾವಣೆಯಲ್ಲಿ ಹಣದುಬ್ಬರ ಪ್ರಮುಖ ವಿಷಯ, ನಿತೀಶ್ ಆಳ್ವಿಕೆಯಲ್ಲಿ 60 ಹಗರಣ ನಡೆದಿವೆ: ತೇಜಶ್ವಿ ಯಾದವ್
ಈರುಳ್ಳಿ ಬೆಲೆ ಗಗನಕ್ಕೇರುತ್ತಿರುವುದರಿಂದ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ನಿರುದ್ಯೋಗದ ಜೊತೆಗೆ ಹಣದುಬ್ಬರವು ದೊಡ್ಡ ಸಮಸ್ಯೆಯಾಗಿದೆ ಎಂದು ರಾಷ್ಟ್ರೀಯ ಜನತಾದಳ(ಆರ್‌ಜೆಡಿ) ಮುಖಂಡ ತೇಜಶ್ವಿ ಯಾದವ್ ಅವರು ಸೋಮವಾರ ಹೇಳಿದ್ದಾರೆ.

ಬಿಹಾರ ಚುನಾವಣೆ: ನಿತೀಶ್ ಕುಮಾರ್ ಗೆ ಜೈಲೇ ಸರಿಯಾದ ಸ್ಥಳ: ಚಿರಾಗ್ ಪಾಸ್ವಾನ್
ಬಿಹಾರ ಸಿಎಂ ನಿತೀಶ್ ಕುಮಾರ್ ಅವರಿಗೆ ಜೈಲೇ ಸರಿಯಾದ ಸ್ಥಳ ಎಂದು ಲೋಕ ಜನಶಕ್ತಿ ಪಕ್ಷದ (ಎಲ್‍ಜೆಪಿ) ನಾಯಕ ಚಿರಾಗ್ ಪಾಸ್ವಾನ್ ಹೇಳಿದ್ದಾರೆ.

ಬಿಹಾರ ಚುನಾವಣೆ: ಆರ್ ಜೆಡಿ ಪ್ರಣಾಳಿಕೆ ಬಿಡುಗಡೆ, 10 ಲಕ್ಷ ಉದ್ಯೋಗ ಸೃಷ್ಟಿಯ ಭರವಸೆ
ಬಿಹಾರ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಷ್ಟ್ರೀಯ ಜನತಾ ದಳ ( ಆರ್ ಜೆಡಿ) ಶನಿವಾರ ಪ್ರತ್ಯೇಕ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದು, ಬಿಹಾರದಲ್ಲಿನ ಲಕ್ಷಾಂತರ ಯುವಕರಿಗೆ ಉದ್ಯೋಗವಕಾಶ ಒದಗಿಸಲು ಬದ್ಧವಾಗಿರುವುದಾಗಿ ಪುನರ್ ಉಚ್ಛರಿಸಿದೆ.

ಮಾನಸಿಕವಾಗಿ, ದೈಹಿಕವಾಗಿ ದಣಿದಿರುವ ನಿತೀಶ್ ಕುಮಾರ್ ಗೆ ಬಿಹಾರ ನಿರ್ವಹಣೆ ಸಾಧ್ಯವಿಲ್ಲ: ತೇಜಸ್ವಿ ಯಾದವ್
ಮುಖ್ಯಮಂತ್ರಿ ನಿತೀಶ್ ಕುಮಾರ್ ಮಾನಸಿಕವಾಗಿ ಹಾಗೂ ದೈಹಿಕವಾಗಿ ದಣಿದಿದ್ದು ಬಿಹಾರವನ್ನು ಸಮರ್ಥವಾಗಿ ನಿರ್ವಹಿಸಲು ಅವರಿಗೆ ಸಾಧ್ಯವಾಗುತ್ತಿಲ್ಲ ಎಂದು ಮಹಾಘಟಬಂಧನದ ಸಿಎಂ ಅಭ್ಯರ್ಥಿ ತೇಜಸ್ವಿ ಯಾದವ್ ಹೇಳಿದ್ದಾರೆ.

ಬಿಹಾರ ಚುನಾವಣೆ: 1ನೇ ಹಂತದಲ್ಲಿ ಶೇ. 31ರಷ್ಟು ಅಭ್ಯರ್ಥಿಗಳಿಗೆ ಕ್ರಿಮಿನಲ್ ಹಿನ್ನಲೆ
ಬಿಹಾರ ವಿಧಾನಸಭೆಯ ಮೊದಲ ಹಂತದ ಚುನಾವಣೆಗೆ ಸ್ಪರ್ಧಿಸಿರುವ 1,064 ಅಭ್ಯರ್ಥಿಗಳ ಪೈಕಿ ಶೇಕಡಾ 31 ಕ್ಕೂ ಹೆಚ್ಚು ಅಭ್ಯರ್ಥಿಗಳು ಕ್ರಿಮಿನಲ್ ಪ್ರಕರಣಗಳನ್ನು ಎದುರಿಸುತ್ತಿರುವುದಾಗಿ ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ (ಎಡಿಆರ್) ವರದಿ ತಿಳಿಸಿದೆ.

ವಿಭಜನೆಯ ವಿರುದ್ಧ ಏಕತೆಯ ಆಯ್ಕೆ: ಬಿಡನ್ ಹೇಳಿಕೆ ಉಲ್ಲೇಖಿಸಿ ಬಿಹಾರ ಮತದಾರರಿಗೆ ಪ್ರತಿಜ್ಞೆ ತೆಗೆದುಕೊಳ್ಳುವಂತೆ ಚಿದಂಬರಂ ಕರೆ
ಯುಎಸ್ ಚುನಾವಣೆಯಲ್ಲಿ ಡೆಮೋಕ್ರಾಟಿಕ್ ಅಭ್ಯರ್ಥಿ ಜೋ ಬಿಡೆನ್ ಅವರ ಹೇಳಿಕೆ ಉಲ್ಲೇಖಿಸಿ "ಭೀತಿಯ ವಿರುದ್ಧ ಭರವಸೆ, ವಿಭಜನೆಯ ವಿರುದ್ಧ ಏಕತೆ್ಯ ಆಯ್ಕೆ" ಬಗ್ಗೆ ಮಾತನಾಡಿದ ಕಾಂಗ್ರೆಸ್ ಮುಖಂಡ ಪಿ.ಚಿದಂಬರಂ ಭಾರತದಲ್ಲಿಯೂ ಬಿಹಾರ, ಮಧ್ಯಪ್ರದೇಶ ಮತ್ತು ಇತರೆಡೆಗಳಲ್ಲಿ ಮತ ಚಲಾಯಿಸುವ ಜನತೆ ಇದೇ ರೀತಿಯ ಪ್ರತಿಜ್ಞೆ ತೆಗೆದುಕೊಳ್ಳುವಂತೆ ಒತ್ತಾಯಿಸಿದ್ದಾರೆ.

ಆರ್ ಜೆಡಿ ನೇತೃತ್ವದ ಮಹಾಘಟಬಂದನ್ ಜಂಟಿ ಪ್ರಣಾಳಿಕೆ ಬಿಡುಗಡೆ, ರೈತರ ಸಾಲ ಮನ್ನಾ ಭರವಸೆ
ಆರ್ ಜೆಡಿ ನೇತೃತ್ವದ ಮಹಾಘಟಬಂದನ್ ಮೈತ್ರಿಕೂಟ ಶನಿವಾರ ಜಂಟಿ ಚುನಾವಣಾ ಪ್ರಣಾಳಿಕೆ ಬಿಡುಗಡೆ ಮಾಡಿದ್ದು, ಬಿಹಾರದ ರೈತರ ಕೃಷಿ ಸಾಲ ಮನ್ನಾ ಮಾಡುವುದಾಗಿ ಭರವಸೆ ನೀಡಿದೆ.

ಬಿಹಾರ ವಿಧಾನಸಭೆ ಚುನಾವಣೆ: 'ಮಹಾಘಟ್ಬಂಧನ್' ಪ್ರಣಾಳಿಕೆ ಬಿಡುಗಡೆ
ಬಿಹಾರ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಎಡ ಪಕ್ಷಗಳು ಮಹಾಘಟ್ಬಂಧನ್ ನ ಪ್ರಣಾಳಿಕೆ ಬಿಡುಗಡೆ ಮಾಡಿದೆ. ಬಿಹಾರ ಆರ್ ಜೆಡಿ ನಾಯಕ ತೇಜಸ್ವಿ ಯಾದವ್ ಪ್ರಣಾಳಿಕೆಯನ್ನು ಲೋಕಾರ್ಪಣೆಗೊಳಿಸಿದ್ದಾರೆ.

ಬಿಹಾರ ಚುನಾವಣೆ: ಎಲ್ ಜೆಪಿ ಗೊಂದಲ ಸೃಷ್ಟಿಸುತ್ತಿದೆ - ಮಾಜಿ ಮಿತ್ರ ಪಕ್ಷದ ವಿರುದ್ಧ ಬಿಜೆಪಿ ವಾಗ್ದಾಳಿ
ತನ್ನ ಮಾಜಿ ಎನ್‌ಡಿಎ ಮಿತ್ರ ಪಕ್ಷ ಲೋಕ ಜನಶಕ್ತಿ ಪಕ್ಷ(ಎಲ್ ಜೆಪಿ)ದ ಶುಕ್ರವಾರ ತೀವ್ರ ವಾಗ್ದಾಳಿ ನಡೆಸಿದ ಬಿಜೆಪಿ, ಎಲ್ ಜೆಪಿ ಅಧ್ಯಕ್ಷ ಚಿರಾಗ್ ಪಾಸ್ವಾನ್ ಅವರು ಸುಳ್ಳುಗಳನ್ನು ಹರಡುವ ಮೂಲಕ ಗೊಂದಲ ಸೃಷ್ಟಿಸುತ್ತಿದ್ದಾರೆ ಎಂದು ಆರೋಪಿಸಿದೆ.

