ದೇಶBihar Reservation - ಹಿಂದುಳಿದ ವರ್ಗಗಳಿಗೆ ಶೇ.65ರಷ್ಟು ಮೀಸಲಾತಿ: ಬಿಹಾರ ಸರ್ಕಾರದ ಆದೇಶ ರದ್ದುಪಡಿಸಿದ ಪಾಟ್ನಾ ಹೈಕೋರ್ಟ್
ಮಹತ್ವದ ಬೆಳವಣಿಗೆಯೊಂದರಲ್ಲಿ, ಪಾಟ್ನಾ ಹೈಕೋರ್ಟ್ ಗುರುವಾರ ಬಿಹಾರ ಮೀಸಲಾತಿ (ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಇತರ ಹಿಂದುಳಿದ ವರ್ಗಗಳಿಗೆ) (ತಿದ್ದುಪಡಿ) ಕಾಯಿದೆ, 2023 ಮತ್ತು ಬಿಹಾರ (ಶಿಕ್ಷಣ ಸಂಸ್ಥೆಗಳಲ್ಲಿ ಪ್ರವೇಶ) ಮೀಸಲಾತಿ (ತಿದ್ದುಪಡಿ) ಕಾಯ್ದೆ 2023ರ ಅಡಿಯಲ್ಲಿ ಮೀಸಲಾತಿ ಕೋಟಾವನ್ನು ಈಗಿರುವ ಶೇಕಡಾ 65ರಿಂದ ಶೇಕಡಾ 50ಕ್ಕೆ ಇಳಿಕೆ ಮಾಡಿದೆ.