ದೇಶಇದು ಪ್ರಧಾನಿ ಮೋದಿಯ ಗೆಲುವು: ಬಿಹಾರ ಚುನಾವಣಾ ಫಲಿತಾಂಶದ ಬಗ್ಗೆ ಚಿರಾಗ್ ಪಾಸ್ವಾನ್ ಪ್ರತಿಕ್ರಿಯೆ
ಬಿಹಾರ ವಿಧಾನಸಭಾ ಚುನಾವಣೆ ಫಲಿತಾಂಶ ಪ್ರಧಾನಿ ಮೋದಿ ಅವರ ಗೆಲುವು, ಬಿಹಾರದ ಜನತೆ ಪ್ರಧಾನಿ ನರೇಂದ್ರ ಮೋದಿ ಅವರೆಡೆಗಿನ ತಮ್ಮ ವಿಶ್ವಾಸವನ್ನು ಪುನಃ ದೃಢಪಡಿಸಿದ್ದಾರೆ ಎಂದು ಚಿರಾಗ್ ಪಾಸ್ವಾನ್ ಬಿಹಾರ ಚುನಾವಣೆ ಫಲಿತಾಂಶದ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ.