Bihar SIR

Bihar SIR 'ನಿಖರ'; ರಾಜಕೀಯ ಪಕ್ಷಗಳು 'ಕಳಂಕಿಸಲು' ಬಯಸುತ್ತಿವೆ: ಸುಪ್ರೀಂ ಕೋರ್ಟ್‌ಗೆ ECI
ದೇಶ

Bihar SIR 'ನಿಖರ'; ರಾಜಕೀಯ ಪಕ್ಷಗಳು 'ಕಳಂಕಿಸಲು' ಬಯಸುತ್ತಿವೆ: ಸುಪ್ರೀಂ ಕೋರ್ಟ್‌ಗೆ ECI

ಅಂತಿಮ ಮತದಾರರ ಪಟ್ಟಿ ಪ್ರಕಟವಾದಾಗಿನಿಂದ ಹೆಸರು ಡಿಲೀಟ್ ಮಾಡುವುದರ ವಿರುದ್ಧ ಯಾವುದೇ ಮತದಾರರು ಒಂದೇ ಒಂದು ಮೇಲ್ಮನವಿ ಸಲ್ಲಿಸಿಲ್ಲ ಎಂದು ಚುನಾವಣಾ ಆಯೋಗ ಹೇಳಿದೆ.

ಬಿಹಾರ ಮತದಾರರ ಪಟ್ಟಿಯಿಂದ ದಲಿತ, ಮುಸ್ಲಿಂ ಮಹಿಳೆಯರ ಹೆಸರು ತೆಗೆದುಹಾಕಲಾಗಿದೆ: ಕಾಂಗ್ರೆಸ್
ದೇಶ

ಬಿಹಾರ ಮತದಾರರ ಪಟ್ಟಿಯಿಂದ ದಲಿತ, ಮುಸ್ಲಿಂ ಮಹಿಳೆಯರ ಹೆಸರು ತೆಗೆದುಹಾಕಲಾಗಿದೆ: ಕಾಂಗ್ರೆಸ್

"ಬಿಹಾರದಲ್ಲಿ ಸುಮಾರು 3.5 ಕೋಟಿ ಮಹಿಳಾ ಮತದಾರರಿದ್ದಾರೆ. ಆದರೆ ಸುಮಾರು 23 ಲಕ್ಷ ಮಹಿಳೆಯರ (22.7 ಲಕ್ಷ) ಹೆಸರುಗಳನ್ನು ಮತದಾರರ ಪಟ್ಟಿಯಿಂದ ತೆಗೆದುಹಾಕಲಾಗಿದೆ".

ಬಿಹಾರ SIR ನಂತರ ಚುನಾವಣಾ ಆಯೋಗದಿಂದ ಅಂತಿಮ ಮತದಾರರ ಪಟ್ಟಿ ಬಿಡುಗಡೆ
ದೇಶ

ಬಿಹಾರ SIR ನಂತರ ಚುನಾವಣಾ ಆಯೋಗದಿಂದ ಅಂತಿಮ ಮತದಾರರ ಪಟ್ಟಿ ಬಿಡುಗಡೆ

ಪರಿಷ್ಕೃತ ಪಟ್ಟಿಯನ್ನು ಚುನಾವಣಾ ಆಯೋಗ ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ ಲಭ್ಯವಾಗುವಂತೆ ಮಾಡಿದೆ.

Bihar SIR: Aadhaar ಅನ್ನು '12ನೇ ದಾಖಲೆ'ಯಾಗಿ ಪರಿಗಣಿಸಿ: EC ಗೆ ಸುಪ್ರೀಂ ಕೋರ್ಟ್ ಸೂಚನೆ
ದೇಶ

Bihar SIR: Aadhaar ಅನ್ನು '12ನೇ ದಾಖಲೆ'ಯಾಗಿ ಪರಿಗಣಿಸಿ: EC ಗೆ ಸುಪ್ರೀಂ ಕೋರ್ಟ್ ಸೂಚನೆ

ಮತದಾರರು ತಮ್ಮ ಎಣಿಕೆ ನಮೂನೆಗಳೊಂದಿಗೆ ಸಲ್ಲಿಸಬೇಕಾದ ಇತರ 11 ನಿಗದಿತ ದಾಖಲೆಗಳಂತೆ ಆಧಾರ್ ಅನ್ನು ಸ್ವತಂತ್ರ ದಾಖಲೆಯಾಗಿ ಸಲ್ಲಿಸಬಹುದಾಗಿದೆ.

ಚುನಾವಣಾ ಆಯೋಗಕ್ಕೆ ಸಲ್ಲಿಸಿದ 89 ಲಕ್ಷ ದೂರುಗಳು ತಿರಸ್ಕೃತ; ಮತ್ತೆ SIR ನಡೆಸಿ: ಕಾಂಗ್ರೆಸ್ ಆಗ್ರಹ
ದೇಶ

ಚುನಾವಣಾ ಆಯೋಗಕ್ಕೆ ಸಲ್ಲಿಸಿದ 89 ಲಕ್ಷ ದೂರುಗಳು ತಿರಸ್ಕೃತ; ಮತ್ತೆ SIR ನಡೆಸಿ: ಕಾಂಗ್ರೆಸ್ ಆಗ್ರಹ

ಈ ಅಕ್ರಮಗಳು ಚುನಾವಣಾ ಆಯೋಗದ ಉದ್ದೇಶದ ಬಗ್ಗೆಯೇ ಅನುಮಾನ ಮೂಡಿಸುತ್ತಿವೆ. ಸಂಪೂರ್ಣ ಎಸ್ಐಆರ್ ಪ್ರಕ್ರಿಯೆಯನ್ನು ಮತ್ತೆ ನಡೆಸಬೇಕೆಂದು ಪವನ್ ಖೇರಾ ಒತ್ತಾಯಿಸಿದರು.

ಬಿಹಾರ SIR: ಮತದಾರರಿಗೆ ಆಧಾರ್ ಸೇರಿ 11 ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಲು ಸುಪ್ರೀಂ ಕೋರ್ಟ್ ಅವಕಾಶ
ದೇಶ

ಬಿಹಾರ SIR: ಮತದಾರರಿಗೆ ಆಧಾರ್ ಸೇರಿ 11 ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಲು ಸುಪ್ರೀಂ ಕೋರ್ಟ್ ಅವಕಾಶ

ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್ ಮತ್ತು ಜೋಯ್ಮಲ್ಯ ಬಾಗ್ಚಿ ಅವರ ಪೀಠ, ಆಧಾರ್ ಕಾರ್ಡ್ ಅಥವಾ SIR ಅಡಿಯಲ್ಲಿ ಈಗಾಗಲೇ ಅಂಗೀಕರಿಸಲ್ಪಟ್ಟ 11 ದಾಖಲೆಗಳಲ್ಲಿ ಯಾವುದಾದರೂ ಒಂದರೊಂದಿಗೆ ಮತದಾರರು ಅರ್ಜಿಗಳನ್ನು ಸಲ್ಲಿಸಲು ಅನುಮತಿ ನೀಡಿದೆ.

ಬಿಹಾರದಲ್ಲಿ SIR ವಿರುದ್ಧ ರಾಹುಲ್ ಗಾಂಧಿ ಯಾತ್ರೆ; ಜನರಿಂದ ಅಭೂತಪೂರ್ವ ಪ್ರತಿಕ್ರಿಯೆ
ದೇಶ

ಬಿಹಾರದಲ್ಲಿ SIR ವಿರುದ್ಧ ರಾಹುಲ್ ಗಾಂಧಿ ಯಾತ್ರೆ; ಜನರಿಂದ ಅಭೂತಪೂರ್ವ ಪ್ರತಿಕ್ರಿಯೆ

ರಾಹುಲ್ ಗಾಂಧಿಯವರು ಜನರನ್ನು ವೈಯಕ್ತಿಕವಾಗಿ ಭೇಟಿ ಮಾಡಲು ಆಗಾಗ್ಗೆ ಅನಿಯಂತ್ರಿತ ನಿಲುಗಡೆ ಮಾಡುವುದರಿಂದ ಕಾರ್ಯಕ್ರಮವು ವೇಳಾಪಟ್ಟಿಗಿಂತ ಹಿಂದೆ ಸರಿಯುತ್ತಿದೆ.

ಬಿಹಾರ SIR: 3 ಕ್ಷೇತ್ರಗಳಲ್ಲಿ ತಪ್ಪು, ನಕಲಿ ವಿಳಾಸಗಳಲ್ಲಿ 80,000 ಮತದಾರರು ನೋಂದಣಿ
ದೇಶ

ಬಿಹಾರ SIR: 3 ಕ್ಷೇತ್ರಗಳಲ್ಲಿ ತಪ್ಪು, ನಕಲಿ ವಿಳಾಸಗಳಲ್ಲಿ 80,000 ಮತದಾರರು ನೋಂದಣಿ

2003ರ ಮತದಾರರ ಪಟ್ಟಿಯಲ್ಲಿ ತಮ್ಮ ಸರಿಯಾದ ವಿಳಾಸಗಳ ಅಡಿಯಲ್ಲಿ ನೋಂದಾಯಿಸಲ್ಪಟ್ಟಿದ್ದ 459 ಮತದಾರರನ್ನು ಒಟ್ಟುಗೂಡಿಸಿ ಹೊಸದಾಗಿ ಬಿಡುಗಡೆಯಾದ ಕರಡು ಪಟ್ಟಿಯಲ್ಲಿ ಅಸ್ತಿತ್ವದಲ್ಲಿಲ್ಲದ ಮನೆ ಸಂಖ್ಯೆಯಲ್ಲಿ ನೋಂದಾಯಿಸಲಾಗಿದೆ.

'ವೋಟ್ ಚೋರಿ'ಗೆ SIR ಹೊಸ ಅಸ್ತ್ರ; 'ಒಬ್ಬ ವ್ಯಕ್ತಿ, ಒಂದು ಮತ' ರಕ್ಷಿಸುತ್ತೇವೆ: ರಾಹುಲ್ ಗಾಂಧಿ
ದೇಶ

'ವೋಟ್ ಚೋರಿ'ಗೆ SIR ಹೊಸ ಅಸ್ತ್ರ; 'ಒಬ್ಬ ವ್ಯಕ್ತಿ, ಒಂದು ಮತ' ರಕ್ಷಿಸುತ್ತೇವೆ: ರಾಹುಲ್ ಗಾಂಧಿ

"SIR ಮತ ಕಳ್ಳತನಕ್ಕೆ ಹೊಸ ಅಸ್ತ್ರವಾಗಿದೆ. ಕಾಕತಾಳೀಯವಾಗಿ, ಈ ಚಿತ್ರದಲ್ಲಿ ನನ್ನೊಂದಿಗೆ ನಿಂತಿರುವ ಈ ಜನ ಈ ಕಳ್ಳತನಕ್ಕೆ 'ಜೀವಂತ' ಪುರಾವೆಯಾಗಿದ್ದಾರೆ" ಎಂದು ರಾಹುಲ್ ಗಾಂಧಿ ಫೋಟೋ ಹಂಚಿಕೊಂಡಿದ್ದಾರೆ.