ದೇಶವಲಸಿಗರ ಮೇಲಿನ ದಾಳಿ: ತಮಿಳುನಾಡಿನ ಸರ್ಕಾರದ ಬಗ್ಗೆ ಸಂತೃಪ್ತಿ ವ್ಯಕ್ತಪಡಿಸಿದ ಬಿಹಾರ ತಂಡ
ವಲಸಿಗ ಕಾರ್ಮಿಕರ ಮೇಲಿನ ದೌರ್ಜನ್ಯದ ವರದಿಯ ಕುರಿತು ತಮಿಳುನಾಡು ಸರ್ಕಾರದ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಬಿಹಾರದ ಅಧಿಕಾರಿಗಳ ನಿಯೋಗ ನಿಟ್ವೇರ್ ಹಬ್ ತಿರುಪುರ್ ಗೆ ಭೇಟಿ ನೀಡಿದ್ದು ಭದ್ರತೆಯ ಕುರಿತು ಪರಿಶೀಲಿಸಿದ್ದಾರೆ.