ದೇಶ22 ವರ್ಷಗಳ ನಂತರ ಬಿಹಾರ ಮತದಾರರ ಪಟ್ಟಿ 'ಶುದ್ಧೀಕರಿಸಲಾಗಿದೆ'; ದೇಶಾದ್ಯಂತ ವಿಸ್ತರಣೆ: CEC
ಇಂದು ಪಾಟ್ನಾದಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಕುಮಾರ್, ಮುಂಬರುವ ಬಿಹಾರ ವಿಧಾನಸಭಾ ಚುನಾವಣೆಗಾಗಿ ಅನೇಕ ಹೊಸ ಉಪಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಮತ್ತು ಇವುಗಳನ್ನು ಸರಿಯಾದ ಸಮಯದಲ್ಲಿ ದೇಶಾದ್ಯಂತ ವಿಸ್ತರಿಸಲಾಗುವುದು ಎಂದು ತಿಳಿಸಿದ್ದಾರೆ.