Bihar

INDIA ಬಣದಲ್ಲಿ ಭಾರಿ ಭಿನ್ನಮತ: ಸಾಕಪ್ಪಾ ಸಾಕು ಕಾಂಗ್ರೆಸ್, ರಾಹುಲ್ ಸಹವಾಸ; ಅಖಿಲೇಶ್ ನೇತೃತ್ವ ವಹಿಸಲಿ! ಹೆಚ್ಚಾದ ಒತ್ತಡ
ದೇಶ

INDIA ಬಣದಲ್ಲಿ ಭಾರಿ ಭಿನ್ನಮತ: ಸಾಕಪ್ಪಾ ಸಾಕು ಕಾಂಗ್ರೆಸ್, ರಾಹುಲ್ ಸಹವಾಸ; ಅಖಿಲೇಶ್ ನೇತೃತ್ವ ವಹಿಸಲಿ! ಹೆಚ್ಚಾದ ಒತ್ತಡ

ಕಳೆದ ವರ್ಷ ನಡೆದ ಸಾರ್ವತ್ರಿಕ ಚುನಾವಣೆಯಲ್ಲಿ 37 ಲೋಕಸಭಾ ಸ್ಥಾನಗಳನ್ನು ಗೆದ್ದ ಸಮಾಜವಾದಿ ಪಕ್ಷ ಕಾಂಗ್ರೆಸ್ ನಂತರ ಲೋಕಸಭೆಯಲ್ಲಿ ಎರಡನೇ ಅತಿದೊಡ್ಡ ವಿರೋಧ ಪಕ್ಷವಾಗಿದೆ.

NDA ಗೆಲುವಿನಲ್ಲಿ ಆಯೋಗದ ಕೈವಾಡ: ಬಿಹಾರದಲ್ಲಿ ಮರುಚುನಾವಣೆ ನಡೆಯಬೇಕು- ರಾಬರ್ಟ್ ವಾದ್ರಾ!
ದೇಶ

NDA ಗೆಲುವಿನಲ್ಲಿ ಆಯೋಗದ ಕೈವಾಡ: ಬಿಹಾರದಲ್ಲಿ ಮರುಚುನಾವಣೆ ನಡೆಯಬೇಕು- ರಾಬರ್ಟ್ ವಾದ್ರಾ!

ವಾಸ್ತವವಾಗಿ ಬಿಹಾರದ ಜನರು ಫಲಿತಾಂಶದಿಂದ ಸಂತೋಷವಾಗಿಲ್ಲ. ಏನೇ ನಡೆದರೂ ಅದು ಚುನಾವಣಾ ಆಯೋಗದಿಂದಾಗಿ ಸಂಭವಿಸಿದೆ. ಚುನಾವಣಾ ಆಯೋಗ ಸಹಾಯ ಮಾಡಿದೆ ಎಂದು ದೂರಿದರು.

ಬಿಹಾರ: ನವೆಂಬರ್ 20ಕ್ಕೆ ನೂತನ ಸಿಎಂ ಪದಗ್ರಹಣ; ಸಮಾರಂಭದಲ್ಲಿ ಪ್ರಧಾನಿ ಮೋದಿ ಭಾಗಿ!
ದೇಶ

ಬಿಹಾರ: ನವೆಂಬರ್ 20ಕ್ಕೆ ನೂತನ ಸಿಎಂ ಪದಗ್ರಹಣ; ಸಮಾರಂಭದಲ್ಲಿ ಪ್ರಧಾನಿ ಮೋದಿ ಭಾಗಿ!

ಮತ್ತೆ ಬಿಹಾರದ ಮುಖ್ಯಮಂತ್ರಿ ಆಗಲು ಎನ್‌ಡಿಎ ಮಿತ್ರಪಕ್ಷಗಳ ಬೆಂಬಲ ಹೊಂದಿರುವ ನಿತೀಶ್ ಕುಮಾರ್ ಇಂದು ಬೆಳಿಗ್ಗೆ 11:30 ಕ್ಕೆ ತಮ್ಮ ಕೊನೆಯ ಸಚಿವ ಸಂಪುಟ ಸಭೆಯ ಅಧ್ಯಕ್ಷತೆ ವಹಿಸಲಿದ್ದು, ಸಂಪುಟ ವಿಸರ್ಜನೆ ಮಾಡುವ ನಿರ್ಧಾರ ಅಂಗೀಕರಿಸಲಾಗುತ್ತದೆ.

ಬಿಹಾರ ಚುನಾವಣೆಯಲ್ಲಿ ಭರ್ಜರಿ ಗೆಲುವು: ನಿತೀಶ್ ಕುಮಾರ್ ಹಾಡಿ ಹೊಗಳಿದ TMC ಸಂಸದ ಶತ್ರುಘ್ನ ಸಿನ್ಹಾ!
ದೇಶ

ಬಿಹಾರ ಚುನಾವಣೆಯಲ್ಲಿ ಭರ್ಜರಿ ಗೆಲುವು: ನಿತೀಶ್ ಕುಮಾರ್ ಹಾಡಿ ಹೊಗಳಿದ TMC ಸಂಸದ ಶತ್ರುಘ್ನ ಸಿನ್ಹಾ!

ಜನರ ನಿರೀಕ್ಷೆಗಳಿಗೆ ತಕ್ಕಂತೆ ಆಡಳಿತ ನಡೆಸಲು ನಿತೀಶ್ ಕುಮಾರ್ ಅವರಿಗೆ ದೇವರು ಆಶೀರ್ವದಿಸಲಿ. ಅದೇ ರೀತಿ ಎನ್ ಡಿಎ ಮಿತ್ರ ಪಕ್ಷಗಳಿಗೆ ಅಭಿನಂದನೆಗಳು.

ಬಿಹಾರ: ನೂತನ ಸರ್ಕಾರ ರಚನೆ ಸರ್ಕಸ್; ಟಿಕೆಟ್ ಹಂಚಿಕೆ ಮಾದರಿಯಲ್ಲೇ ಖಾತೆ ಹಂಚಿಕೆಗೆ NDA ಸೂತ್ರ!
ದೇಶ

ಬಿಹಾರ: ನೂತನ ಸರ್ಕಾರ ರಚನೆ ಸರ್ಕಸ್; ಟಿಕೆಟ್ ಹಂಚಿಕೆ ಮಾದರಿಯಲ್ಲೇ ಖಾತೆ ಹಂಚಿಕೆಗೆ NDA ಸೂತ್ರ!

ಸಂಪುಟ ಹಂಚಿಕೆ ಸೂತ್ರದ ಪ್ರಕಾರ, ಬಿಜೆಪಿಗೆ 15-16 ಸಚಿವ ಸ್ಥಾನಗಳು, ಜೆಡಿ(ಯು)ಗೆ 14, ಎಲ್‌ಜೆಪಿ (ಆರ್‌ವಿ) ಮೂರು ಮತ್ತು ಜಿತನ್ ರಾಮ್ ಮಾಂಝಿ ಅವರ ಎಚ್‌ಎಎಂ, ಉಪೇಂದ್ರ ಕುಶ್ವಾಹ ಅವರ ಆರ್‌ಎಲ್‌ಎಂಗೆ ತಲಾ ಒಂದು ಸಚಿವ ಸ್ಥಾನಗಳು ಸಿಗುವ ನಿರೀಕ್ಷೆಯಿದೆ.

ಬಿಹಾರದಲ್ಲಿ  NDA ಅಧಿಕಾರ ಹಂಚಿಕೆ ಸೂತ್ರ ಅಂತಿಮ: ಯಾರಿಗೆ ಎಷ್ಟು ಸಚಿವ ಖಾತೆ?
ದೇಶ

ಬಿಹಾರದಲ್ಲಿ NDA ಅಧಿಕಾರ ಹಂಚಿಕೆ ಸೂತ್ರ ಅಂತಿಮ: ಯಾರಿಗೆ ಎಷ್ಟು ಸಚಿವ ಖಾತೆ?

ನವೆಂಬರ್ 6 ಮತ್ತು 11 ರಂದು ನಡೆದ 243 ಸದಸ್ಯರ ವಿಧಾನಸಭೆಗೆ ಎರಡು ಹಂತಗಳಲ್ಲಿ ನಡೆದ ಚುನಾವಣೆಯಲ್ಲಿ ಬಿಜೆಪಿ 89 ಸ್ಥಾನಗಳನ್ನು ಮತ್ತು ಜೆಡಿಯು 85 ಸ್ಥಾನಗಳನ್ನು ಗೆದ್ದಿದೆ.

ಬಿಹಾರದಲ್ಲಿ ಹೊಸ ಸರ್ಕಾರ ರಚನೆಗೆ ಕ್ಷಣಗಣನೆ; ಎನ್‌ಡಿಎ ಶಾಸಕಾಂಗ ನಾಯಕನನ್ನಾಗಿ ನಿತೀಶ್ ಆಯ್ಕೆಗೆ ಸಭೆ!
ದೇಶ

ಬಿಹಾರದಲ್ಲಿ ಹೊಸ ಸರ್ಕಾರ ರಚನೆಗೆ ಕ್ಷಣಗಣನೆ; ಎನ್‌ಡಿಎ ಶಾಸಕಾಂಗ ನಾಯಕನನ್ನಾಗಿ ನಿತೀಶ್ ಆಯ್ಕೆಗೆ ಸಭೆ!

ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಎನ್‌ಡಿಎ ಭರ್ಜರಿ ಗೆಲುವು ಸಾಧಿಸಿದ ನಂತರ, ಹೊಸ ಸರ್ಕಾರ ರಚನೆಗೆ ಹಾದಿ ಸುಗಮವಾಗಿದೆ. ಈ ಪ್ರಕ್ರಿಯೆಯು ಸೋಮವಾರ ಔಪಚಾರಿಕವಾಗಿ ಆರಂಭವಾಗಲಿದೆ.

ಬಿಹಾರ ಚುನಾವಣೆ: 3 ಲಕ್ಷ ಮತಗಳ ಏರಿಕೆ ಬಗ್ಗೆ ಕಾಂಗ್ರೆಸ್ ನಿಂದ ಮತ್ತೆ ಕಿರಿಕ್; ಚುನಾವಣಾ ಆಯೋಗ ಹೇಳಿದ್ದೇನು?
ದೇಶ

ಬಿಹಾರ ಚುನಾವಣೆ: 3 ಲಕ್ಷ ಮತಗಳ ಏರಿಕೆ ಬಗ್ಗೆ ಕಾಂಗ್ರೆಸ್ ನಿಂದ ಮತ್ತೆ ಕಿರಿಕ್; ಚುನಾವಣಾ ಆಯೋಗ ಹೇಳಿದ್ದೇನು?

ಚುನಾವಣಾ ಆಯೋಗ ಪಾರದರ್ಶಕತೆಯ ಕೊರತೆಯನ್ನು ಹೊಂದಿದೆ ಎಂದು ಆರೋಪಿಸಿದ ಕಾಂಗ್ರೆಸ್, ಮತದಾರರ ಸಂಖ್ಯೆಯಲ್ಲಿನ ಹಠಾತ್ ಏರಿಕೆಯನ್ನು ಪ್ರಶ್ನಿಸಿತ್ತು.

'ಬಿಹಾರದಲ್ಲಿ ಗೆಲುವು, ಮುಂದಿನ ಟಾರ್ಗೆಟ್ ಪಶ್ಚಿಮ ಬಂಗಾಳ': ಎನ್‌ಡಿಎ ಮುನ್ನಡೆ ಬಳಿಕ ಗಿರಿರಾಜ್ ಸಿಂಗ್
ದೇಶ

'ಬಿಹಾರದಲ್ಲಿ ಗೆಲುವು, ಮುಂದಿನ ಟಾರ್ಗೆಟ್ ಪಶ್ಚಿಮ ಬಂಗಾಳ': ಎನ್‌ಡಿಎ ಮುನ್ನಡೆ ಬಳಿಕ ಗಿರಿರಾಜ್ ಸಿಂಗ್

243 ಸದಸ್ಯ ಬಲದ ಬಿಹಾರ ವಿಧಾನಸಭೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ 122 ಸ್ಥಾನಗಳ ಬಹುಮತದ ಗಡಿಯನ್ನು ದಾಟಿದೆ ಮತ್ತು ಸದ್ಯ 166 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ.