Bihar

ಬಿಹಾರ: 16 ಜಿಲ್ಲೆಗಳಿಗೆ ಸಂಪರ್ಕ ಕಲ್ಪಿಸುತ್ತಿದ್ದ ವಿಕ್ರಮಶಿಲಾ ಸೇತುವೆ ಗಂಗಾನದಿಗೆ ಕುಸಿದು ಬಿದ್ದಿದೆ, Video!
ದೇಶ

ಬಿಹಾರ: 16 ಜಿಲ್ಲೆಗಳಿಗೆ ಸಂಪರ್ಕ ಕಲ್ಪಿಸುತ್ತಿದ್ದ ವಿಕ್ರಮಶಿಲಾ ಸೇತುವೆ ಗಂಗಾನದಿಗೆ ಕುಸಿದು ಬಿದ್ದಿದೆ, Video!

ಬಿಹಾರದ ಭಾಗಲ್ಪುರದಲ್ಲಿರುವ 4.7 ಕಿಲೋಮೀಟರ್ ಉದ್ದದ ವಿಕ್ರಮಶಿಲಾ ಸೇತುವೆಯ 34 ಮೀಟರ್ ಭಾಗವು ಭಾನುವಾರ ತಡರಾತ್ರಿ ಗಂಗಾ ನದಿಗೆ ಕುಸಿದಿದೆ. ಆಡಳಿತವು ಈಗಾಗಲೇ ಸಂಚಾರವನ್ನು ಸ್ಥಗಿತಗೊಳಿಸಿದ್ದು, ದೊಡ್ಡ ಅನಾಹುತವನ್ನು ತಪ್ಪಿಸಿದೆ.

ಬಿಹಾರ ಮೃಗಾಲಯ, ಡೈರಿ ಸಂಸ್ಥೆಗೆ ಸಂಜಯ್ ಗಾಂಧಿ ಹೆಸರು ತೆಗೆದು ಹಾಕಿದ ಬಿಜೆಪಿ ಸರ್ಕಾರ!
ದೇಶ

ಬಿಹಾರ ಮೃಗಾಲಯ, ಡೈರಿ ಸಂಸ್ಥೆಗೆ ಸಂಜಯ್ ಗಾಂಧಿ ಹೆಸರು ತೆಗೆದು ಹಾಕಿದ ಬಿಜೆಪಿ ಸರ್ಕಾರ!

ಮುಖ್ಯಮಂತ್ರಿ ಸಾಮ್ರಾಟ್ ಚೌಧರಿ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.

ಬಿಜೆಪಿ ಅಧಿಕಾರಕ್ಕೇರಿದ ಬೆನ್ನಲ್ಲೇ ಬಿಹಾರದಲ್ಲೂ ಬುಲ್ಡೋಜರ್ ಕ್ರಮ; ಸಿಎಂ ಮನೆ ಮೇಲೆಯೇ JCB ಘರ್ಜನೆ!
ದೇಶ

ಬಿಜೆಪಿ ಅಧಿಕಾರಕ್ಕೇರಿದ ಬೆನ್ನಲ್ಲೇ ಬಿಹಾರದಲ್ಲೂ ಬುಲ್ಡೋಜರ್ ಕ್ರಮ; ಸಿಎಂ ಮನೆ ಮೇಲೆಯೇ JCB ಘರ್ಜನೆ!

ಜನರೊಂದಿಗೆ ಸಂವಹನ ನಡೆಸುವಾಗ, ರಾಜ್ಯಾದ್ಯಂತ ಬ್ಲಾಕ್ ಅಧಿಕಾರಿಗಳು ಮತ್ತು ಪೊಲೀಸ್ ಠಾಣೆಗಳಲ್ಲಿ ಬಾಕಿ ಇರುವ ಕೆಲಸಗಳಿಗೆ ಸಂಬಂಧಿಸಿದ ದೂರುಗಳನ್ನು ಅವರು ಸ್ವೀಕರಿಸಿದರು.

ಬಿಹಾರ: ವಿಧಾನಸಭೆಯಲ್ಲಿ ವಿಶ್ವಾಸ ಮತ ಗೆದ್ದು ಬೀಗಿದ ಸಾಮ್ರಾಟ್ ಚೌಧರಿ
ದೇಶ

ಬಿಹಾರ: ವಿಧಾನಸಭೆಯಲ್ಲಿ ವಿಶ್ವಾಸ ಮತ ಗೆದ್ದು ಬೀಗಿದ ಸಾಮ್ರಾಟ್ ಚೌಧರಿ

243 ಸದಸ್ಯ ಬಲದ ಬಿಹಾರ ವಿಧಾನಸಭೆಯಲ್ಲಿ ಧ್ವನಿ ಮತದ ಮೂಲಕ ನಿರ್ಣಯವನ್ನು ಅಂಗೀಕರಿಸಲಾಯಿತು.

ಜೆಜೆಡಿ ನಾಯಕ ತೇಜ್ ಪ್ರತಾಪ್ ಯಾದವ್-ಪ್ರಶಾಂತ್ ಕಿಶೋರ್ ಭೇಟಿ: ಬದಲಾಗುತ್ತಾ ಬಿಹಾರ ರಾಜಕೀಯ ಸಮೀಕರಣ?
ದೇಶ

ಜೆಜೆಡಿ ನಾಯಕ ತೇಜ್ ಪ್ರತಾಪ್ ಯಾದವ್-ಪ್ರಶಾಂತ್ ಕಿಶೋರ್ ಭೇಟಿ: ಬದಲಾಗುತ್ತಾ ಬಿಹಾರ ರಾಜಕೀಯ ಸಮೀಕರಣ?

ಮಹಿಳೆಯೊಬ್ಬರೊಂದಿಗಿನ ಸಂಬಂಧದ ಆರೋಪದ ಮೇಲೆ ತೇಜ್ ಪ್ರತಾಪ್ ಅವರನ್ನು ಕಳೆದ ವರ್ಷ ಆರ್‌ಜೆಡಿಯಿಂದ ಹೊರಹಾಕಲಾಯಿತು. ನಂತರ, ಅವರು ಹೊಸ ಪಕ್ಷವನ್ನು ಸ್ಥಾಪಿಸಿದರು.

ಶೇ. 90ರಷ್ಟು ಮಹಿಳೆಯರ ರಾಜಕಾರಣ ನಾಯಕರ ಬೆಡ್ ರೂಂನಿಂದ ಶುರುವಾಗುತ್ತದೆ: ಸಂಸದ ಪಪ್ಪು ಯಾದವ್‌ 'ಅಸಹ್ಯಕರ' ಹೇಳಿಕೆ!
ದೇಶ

ಶೇ. 90ರಷ್ಟು ಮಹಿಳೆಯರ ರಾಜಕಾರಣ ನಾಯಕರ ಬೆಡ್ ರೂಂನಿಂದ ಶುರುವಾಗುತ್ತದೆ: ಸಂಸದ ಪಪ್ಪು ಯಾದವ್‌ 'ಅಸಹ್ಯಕರ' ಹೇಳಿಕೆ!

ಬಿಹಾರದ ಪೂರ್ಣಿಯದ ಸ್ವತಂತ್ರ ಸಂಸದ ಪಪ್ಪು ಯಾದವ್ ಅಲಿಯಾಸ್ ರಾಜೇಶ್ ರಂಜನ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಪಪ್ಪು ಯಾದವ್ ಮಹಿಳೆಯರ ಬಗ್ಗೆ ಅತ್ಯಂತ ಅವಹೇಳನಕಾರಿ ಹೇಳಿಕೆ ವಿಡಿಯೋ ವೈರಲ್ ಆಗಿದೆ.

ಬಿಹಾರ: ನಿತೀಶ್ ಕುಮಾರ್ ಪುತ್ರನಿಗೆ ಝೆಡ್ ಶ್ರೇಣಿಯ ಭದ್ರತೆ
ದೇಶ

ಬಿಹಾರ: ನಿತೀಶ್ ಕುಮಾರ್ ಪುತ್ರನಿಗೆ ಝೆಡ್ ಶ್ರೇಣಿಯ ಭದ್ರತೆ

ನಿಶಾಂತ್ ಕುಮಾರ್ ಅವರ ತಂದೆ ನಿತೀಶ್ ಕುಮಾರ್ ಅವರು ಈ ವಾರದ ಆರಂಭದಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

ಬಿಹಾರ: ನಿತೀಶ್ ಆಡಳಿತ ಅಂತ್ಯ; ಮೊದಲ ಬಿಜೆಪಿ CM ಆಗಿ ಸಾಮ್ರಾಟ್ ಚೌಧರಿ ಆಯ್ಕೆ!
ದೇಶ

ಬಿಹಾರ: ನಿತೀಶ್ ಆಡಳಿತ ಅಂತ್ಯ; ಮೊದಲ ಬಿಜೆಪಿ CM ಆಗಿ ಸಾಮ್ರಾಟ್ ಚೌಧರಿ ಆಯ್ಕೆ!

ಪಾಟ್ನಾದ ಬಿಜೆಪಿ ಕಚೇರಿಯಲ್ಲಿ ನಡೆದ ಪಕ್ಷದ ಶಾಸಕಾಂಗ ಸಭೆಯಲ್ಲಿ ಉಪ ಮುಖ್ಯಮಂತ್ರಿ ಸಾಮ್ರಾಟ್ ಚೌಧರಿ ಅವರನ್ನು ನೂತನ ಮುಖ್ಯಮಂತ್ರಿಯಾಗಿ ಆಯ್ಕೆ ಮಾಡಲಾಗಿದೆ. ಅವರು ಬಿಹಾರದ ಮೊದಲ ಬಿಜೆಪಿ ಸಿಎಂ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

10 ಬಾರಿ ಬಿಹಾರ CM ಆಗಿದ್ದ ನಿತೀಶ್ ಕುಮಾರ್ ಯುಗಾಂತ್ಯ: ಕೊನೆಗೂ ರಾಜೀನಾಮೆ; ನಾಳೆ BJP ಮುಖ್ಯಮಂತ್ರಿ ಪ್ರಮಾಣ
ದೇಶ

10 ಬಾರಿ ಬಿಹಾರ CM ಆಗಿದ್ದ ನಿತೀಶ್ ಕುಮಾರ್ ಯುಗಾಂತ್ಯ: ಕೊನೆಗೂ ರಾಜೀನಾಮೆ; ನಾಳೆ BJP ಮುಖ್ಯಮಂತ್ರಿ ಪ್ರಮಾಣ

ಇತ್ತೀಚಿಗಷ್ಟೇ ರಾಜ್ಯಸಭೆಗೆ ಆಯ್ಕೆಯಾಗಿದ್ದ ನಿತೀಶ್ ಕುಮಾರ್ ಅವರು ಮಂಗಳವಾರ ಮಧ್ಯಾಹ್ನ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.