ರಾಜ್ಯ'ಬಿಹಾರಿ, ಹಿಂದಿಯವ ಎಂದು ಹೇಳಿಕೊಂಡು ನನ್ನ ಮೇಲೆ ನಿಂದನೆ': ಪೊಲೀಸರಿಂದ ತನಿಖೆ ಆರಂಭ
ಬೆಂಗಳೂರಿನ ರಾಜಾಜಿನಗರದಲ್ಲಿ ಬಿಹಾರದ ಮುಜಾಫರ್ಪುರದ ವ್ಯಕ್ತಿಯೊಬ್ಬರು ಕನ್ನಡದಲ್ಲಿ ಮಾತನಾಡಲಿಲ್ಲ ಎಂದು ಮೂವರು ನಿಂದಿಸಿ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿರುವ ವಿಡಿಯೋ ವೈರಲ್ ಆಗಿದ್ದು, ತನಿಖೆ ಆರಂಭಿಸಲಾಗಿದೆ ಎಂದು ಉತ್ತರ ವಿಭಾಗದ ಡಿಸಿಪಿ ತಿಳಿಸಿದ್ದಾರೆ.