ರಾಜ್ಯಬೆಂಗಳೂರು: ಬಿಹಾರಿ ಕಾರ್ಮಿಕರ ಗಲಾಟೆ ನಿಯಂತ್ರಿಸಿದ ಇನ್ಸ್ಪೆಕ್ಟರ್ ಕ್ರಮಕ್ಕೆ ವ್ಯಾಪಕ ಮೆಚ್ಚುಗೆ
ನಮ್ಮನ್ನು ನಮ್ಮ ರಾಜ್ಯಕ್ಕೆ ಕಳುಹಿಸಿ ಕೊಡಿ ಎಂದು ಬಿಹಾರಿ ಕಾರ್ಮಿಕರು ಗಲಾಟೆ ಮಾಡುತ್ತಿರುವುದನ್ನು ನಿಯಂತ್ರಿಸಲು ಮಾದನಾಯಕನಹಳ್ಳಿ ಸರ್ಕಲ್ ಇನ್ಸ್ ಪೆಕ್ಟರ್ ಸತ್ಯನಾರಾಯಣ ರಾಷ್ಟ್ರಗೀತೆ ಹಾಡಿ ಅವರನ್ನು ಸಮಾಧಾನ ಪಡಿಸಿರುವುದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.