ದೇಶ71ನೇ ವಸಂತಕ್ಕೆ ಕಾಲಿರಿಸಿದ ಪ್ರಧಾನಿ ಮೋದಿ: ರಾಷ್ಟ್ರಪತಿ ಕೋವಿಂದ್, ವೆಂಕಯ್ಯ ನಾಯ್ಡು ಸೇರಿದಂತೆ ಗಣ್ಯರಿಂದ ಶುಭಾಶಯ
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ 71ನೇ ಜನ್ಮದಿನದ ಅಂಗವಾಗಿ ರಾಷ್ಟ್ರಪತಿ ರಾಮನಾಥ್ ಕೋವಿಂದ್, ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ದು ಸೇರಿದಂತೆ ಅನೇಕ ಗಣ್ಯರು ಶುಭ ಕೋರಿದ್ದಾರೆ.