Bijapur

Watch | ನಕ್ಸಲೀಯರ ಅಟ್ಟಹಾಸ: ಐಇಡಿ ಸ್ಫೋಟ; 8 DRG ಯೋಧರು, ಓರ್ವ ಚಾಲಕ ಹುತಾತ್ಮ

ಛತ್ತೀಸ್‌ಗಢ: ಭದ್ರತಾ ಪಡೆಗಳ ಎನ್‌ಕೌಂಟರ್‌ಗೆ ಇಬ್ಬರು ನಕ್ಸಲರು ಬಲಿ
ಇಂದು ಬೆಳಗ್ಗೆ 11 ಗಂಟೆ ಸುಮಾರಿಗೆ ಗುಂಡಿನ ಚಕಮಕಿ ನಡೆದಿದ್ದು, ಭದ್ರತಾ ಸಿಬ್ಬಂದಿಯ ಜಂಟಿ ತಂಡ, ನಕ್ಸಲ್ ವಿರೋಧಿ ಕಾರ್ಯಾಚರಣೆಯಲ್ಲಿ ತೊಡಗಿದೆ.

Chhattisgarh: 29 ಲಕ್ಷ ರೂ ರಿವಾರ್ಡ್ ಹೊಂದಿದ್ದ 25 ನಕ್ಸಲರ ಶರಣಾಗತಿ!
ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ 25 ಮಾವೋವಾದಿಗಳು ಶರಣಾಗಿದ್ದು, ಅವರು ನಿನ್ನೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮತ್ತು ಸಿಆರ್‌ಪಿಎಫ್‌ನ ಡಿಐಜಿ ಎದುರು ಶರಣಾಗಿದ್ದಾರೆ.

ವಿಜಯಪುರ ಜಿಲ್ಲೆಯ ಗತವೈಭವ ಸಾರುವ ಐತಿಹಾಸಿಕ ದರ್ಗಾ ಜೈಲು!
ಇತಿಹಾಸಕಾರರು 17 ನೇ ಶತಮಾನದಲ್ಲಿ ಬಿಜಾಪುರದ ಸುಲ್ತಾನರ ಸಂಪತ್ತು ಮತ್ತು ಪ್ರತಿಷ್ಠೆಯನ್ನು ಉಲ್ಲೇಖಿಸುತ್ತಾರೆ.

ಛತ್ತೀಸ್‌ಗಢದ ಬಿಜಾಪುರ್ ದಲ್ಲಿ IED ಸ್ಫೋಟ: ಇಬ್ಬರು STF ಸಿಬ್ಬಂದಿ ಹುತಾತ್ಮ, ನಾಲ್ವರಿಗೆ ಗಾಯ
ಇಬ್ಬರು ಎಸ್‌ಟಿಎಫ್ ಕಾನ್ಸ್ಟೇಬಲ್ ಗಳಾದ ರಾಯ್‌ಪುರದ ನಿವಾಸಿ ಭರತ್ ಸಾಹು ಮತ್ತು ನಾರಾಯಣಪುರ ಜಿಲ್ಲೆಯ ಸತ್ಯರ್ ಸಿಂಗ್ ಕಾಂಗೆ ಅವರು ನಕ್ಸಲೀಯರು ಸಿಡಿಸಿದ ಸ್ಫೋಟದಲ್ಲಿ ಮೃತಪಟ್ಟಿದ್ದಾರೆ. ಇತರ ನಾಲ್ವರು ಸಿಬ್ಬಂದಿಗೆ ಗಾಯಗಳಾಗಿವೆ ಎಂದು ಅವರು ಹೇಳಿದರು.

ಛತ್ತೀಸ್‌ಗಢ: ಬಿಜಾಪುರದಲ್ಲಿ ಎನ್ ಕೌಂಟರ್; ಎಂಟು ಮಂದಿ ನಕ್ಸಲೀಯರ ಹತ್ಯೆ!
ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ ಮಂಗಳವಾರ ಭದ್ರತಾ ಸಿಬ್ಬಂದಿ ನಡೆಸಿದ ಎನ್‌ಕೌಂಟರ್‌ನಲ್ಲಿ ಎಂಟು ಮಂದಿ ನಕ್ಸಲೀಯರು ಹತರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಛತ್ತೀಸ್‌ಗಢದಲ್ಲಿ ನಾಲ್ವರು ಮಾವೋವಾದಿಗಳ ಬಂಧನ; ಭಾರಿ ಪ್ರಮಾಣದ ಸ್ಫೋಟಕ ವಶಕ್ಕೆ
ಛತ್ತೀಸ್‌ಗಢದ ಬಿಜಾಪುರದಲ್ಲಿ ಸೋಮವಾರ ನಾಲ್ವರು ಮಾವೋವಾದಿಗಳನ್ನು ಬಂಧಿಸಲಾಗಿದ್ದು, ಅವರಿಂದ ಭಾರಿ ಪ್ರಮಾಣದ ಸ್ಫೋಟಕಗಳನ್ನು ವಶಪಡಿಸಿಕೊಳ್ಳಲಾಗಿದೆ.

ಎಕೆ-47 ನಿಂದ ಗುಂಡು ಹಾರಿಸಿಕೊಂಡು ಕೋಬ್ರಾ ಕಮಾಂಡೋ ಆತ್ಮಹತ್ಯೆ!
ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ ಸಿಆರ್‌ಪಿಎಫ್‌ನ ಜಂಗಲ್ ವಾರ್‌ಫೇರ್ ಯುನಿಟ್ ಕಮಾಂಡೋ ಬೆಟಾಲಿಯನ್ ಫಾರ್ ರೆಸಲ್ಯೂಟ್ ಆಕ್ಷನ್ (ಕೋಬ್ರಾ) ಇನ್ಸ್‌ಪೆಕ್ಟರ್ ಒಬ್ಬರು ತಮ್ಮ ಸರ್ವೀಸ್ ರೈಫಲ್‌ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕೆಪಿಎಲ್ 2019: ದಾಖಲೆ ಬರೆದ ಭರತ್ ಚಿಪ್ಲಿ
ಹಾಲಿ ವರ್ಷದ ಕೆಪಿಎಲ್ ಟೂರ್ನಿಯಲ್ಲಿ ಬಿಜಾಪುರ ಬುಲ್ಸ್ ತಂಡದ ನಾಯಕ ಭರತ್ ಚಿಪ್ಲಿ ತಮ್ಮ ಅಮೋಘ ಪ್ರದರ್ಶನದ ಮೂಲಕ ದಾಖಲೆ ನಿರ್ಮಾಣ ಮಾಡಿದ್ದಾರೆ.

