Bijnor

ಉತ್ತರ ಪ್ರದೇಶ: ಭೀಕರ ರಸ್ತೆ ಅಪಘಾತದಲ್ಲಿ ನವವಿವಾಹಿತರು ಸೇರಿ ಏಳು ಜನ ಸಾವು
ದೇಶ

ಉತ್ತರ ಪ್ರದೇಶ: ಭೀಕರ ರಸ್ತೆ ಅಪಘಾತದಲ್ಲಿ ನವವಿವಾಹಿತರು ಸೇರಿ ಏಳು ಜನ ಸಾವು

ಡೆಹ್ರಾಡೂನ್-ನೈನಿತಾಲ್ ಹೆದ್ದಾರಿಯಲ್ಲಿ ಧಮ್‌ಪುರದ ಅಗ್ನಿಶಾಮಕ ಠಾಣೆ ಬಳಿ ಶನಿವಾರ ಬೆಳಗಿನ ಜಾವ 2 ಗಂಟೆ ಸುಮಾರಿಗೆ ಈ ಅಪಘಾತ ಸಂಭವಿಸಿದೆ.

ಉತ್ತರ ಪ್ರದೇಶ: 2,000 ಮದರಸಾ, ಮಸೀದಿಗಳ ಮೇಲೆ ನಿಗಾ
ದೇಶ

ಉತ್ತರ ಪ್ರದೇಶ: 2,000 ಮದರಸಾ, ಮಸೀದಿಗಳ ಮೇಲೆ ನಿಗಾ

ದೆಹಲಿ, ಉತ್ತರ ಪ್ರದೇಶವನ್ನು ಟಾರ್ಗೆಟ್ ಮಾಡುತ್ತಿದ್ದ, ಭಯೋತ್ಪಾದಕ ದಾಳಿಯಲ್ಲಿ ತೊಡಗಿದ್ದಾರೆ ಎನ್ನಲಾಗಿದ್ದ 5 ಯುವಕರ ಬಂಧನದ ನಂತರ ಉತ್ತರ ಪ್ರದೇಶದಲ್ಲಿ 2,000 ಮದರಸಾ, ಮಸೀದಿಗಳ ಮೇಲೆ ನಿಗಾ ವಹಿಸಲಾಗಿದೆ.

ಬಿಜೆಪಿ ಅಧಿಕಾರಕ್ಕೆ ಬಂದರೆ ಸಣ್ಣ ರೈತರ ಸಾಲ ಮನ್ನಾ: ಬಿಜ್ನೋರ್ ನಲ್ಲಿ ಪ್ರಧಾನಿ ಮೋದಿ ಭಾಷಣ
ದೇಶ

ಬಿಜೆಪಿ ಅಧಿಕಾರಕ್ಕೆ ಬಂದರೆ ಸಣ್ಣ ರೈತರ ಸಾಲ ಮನ್ನಾ: ಬಿಜ್ನೋರ್ ನಲ್ಲಿ ಪ್ರಧಾನಿ ಮೋದಿ ಭಾಷಣ

ಉತ್ತರ ಪ್ರದೇಶದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದರೆ ಮೊದಲು ಸಣ್ಣ ರೈತರ ಬೆಳೆ ಸಾಲವನ್ನು ಮನ್ನಾ ಮಾಡಲಾಗುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಘೋಷಣೆ ಮಾಡಿದ್ದಾರೆ.