bike accident

ಹೊಸಪೇಟೆ: ನಿಯಂತ್ರಣ ತಪ್ಪಿ ರಸ್ತೆ ತಡೆಗೋಡೆಗೆ ಬೈಕ್ ಡಿಕ್ಕಿ, ಸವಾರ ಸ್ಥಳದಲ್ಲೇ ಸಾವು
ನಿಯಂತ್ರಣ ತಪ್ಪಿ ಬೈಕ್ ರಸ್ತೆ ತಡೆಗೋಡೆಗೆ ಢಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬಳ್ಳಾರಿಯಲ್ಲಿ ನಡೆದಿದೆ.

ಬೈಕ್ ಮುಖಾಮುಖಿ ಡಿಕ್ಕಿ: ಇಬ್ಬರು ಸಾವು
ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಇಬ್ಬರು ಮೃತಪಟ್ಟಿರುವ ಘಟನೆ ಜಿಲ್ಲೆಯ ಎಚ್.ಡಿ.ಕೋಟೆ ತಾಲ್ಲೂಕಿನ ಭೀಮನಹಳ್ಳಿ ಸಮೀಪ ಗುರುವಾರ ರಾತ್ರಿ ಸಂಭವಿಸಿದೆ.

ಬೈಕ್ ಮುಖಾಮುಖಿ ಡಿಕ್ಕಿ: ಇಬ್ಬರು ಸವಾರರು ಸಾವು
ದ್ವಿಚಕ್ರ ವಾಹನಗಳು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸವಾರರು ಮೃತಪಟ್ಟು, ಮತ್ತೊಬ್ಬರು ಗಾಯಗೊಂಡಿರುವ ಘಟನೆ ಮಾಣಿ ಮೈಸೂರು ಹೆದ್ದಾರಿಯ ಪೆರಾಜೆ ಮಠದ ತಿರುವಿನಲ್ಲಿ ಕಳೆದ ರಾತ್ರಿ ಸಂಭವಿಸಿದೆ.

ಬೆಂಗಳೂರು: ಸ್ಕೂಟರ್‌ಗೆ ಲಾರಿ ಡಿಕ್ಕಿ; ತಾಯಿ ಸಾವು, ಮಗ ಗಂಭೀರ
ಸ್ಕೂಟರ್‌ವೊಂದಕ್ಕೆ ಅಡುಗೆ ಅನಿಲ ಲಾರಿ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್‌ನಲ್ಲಿದ್ದ ತಾಯಿ ಮೃತಪಟ್ಟರೆ, ಮಗ ಸಣ್ಣ-ಪುಟ್ಟ ಗಾಯಗಳೊಂದಿಗೆ ಪಾರಾಗಿರುವ ದುರ್ಘಟನೆ ಯಶವಂತಪುರ ಎಂಇಎಸ್ ರಿಂಗ್ ರಸ್ತೆಯಲ್ಲಿ ಶುಕ್ರವಾರ ರಾತ್ರಿ ನಡೆದಿದೆ

ಬೈಕ್ ಗಳ ಮುಖಾಮುಖಿ ಡಿಕ್ಕಿ; ಇಬ್ಬರು ದುರ್ಮರಣ
ಕೃಷ್ಣರಾಜಪೇಟೆ ತಾಲ್ಲೂಕಿನ ಬೂಕನಕೆರೆ ಹೋಬಳಿಯ ಮುದುಗೆರೆ ಗೇಟ್ ಬಳಿ ಎರಡು ಬೈಕ್ ಗಳು ಮುಖಾಮುಖಿ ಅಪಘಾತಕ್ಕೀಡಾಗಿದ್ದು ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಹಾಸನ: ಟ್ರ್ಯಾಕರ್ ಗೆ ಬೈಕ್ ಡಿಕ್ಕಿ- ತಾಯಿ ಮಗ ಸೇರಿ 3 ಸಾವು
ನಿಂತಿದ್ದ ಟ್ರ್ಯಾಕರ್ ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ತಾಯಿ ಮಗ ಸೇರಿ ಮೂವರು ಮೃತಪಟ್ಟಿರುವ ಘಟನೆ ಅರಕಲಗೂಡು ತಾಲ್ಲೂಕಿನಲ್ಲಿ ನಡೆದಿದೆ.

ಗೆದ್ದ ಖುಷಿಯಲ್ಲಿ ಲಂಕಾ ಆಟಗಾರರ ಎಡವಟ್ಟು: ಮೈದಾನದಲ್ಲಿ ನಡೆದಿದ್ದೇನು? ವಿಡಿಯೋ ವೈರಲ್!
ವಿಶ್ವಕಪ್ ಟೂರ್ನಿಯಲ್ಲಿ ಕಳಪೆ ಪ್ರದರ್ಶನ ನೀಡಿ ಮುಖಭಂಗಕ್ಕೀಡಾಗಿದ್ದ ಶ್ರೀಲಂಕಾ ಇದೀಗ ತವರಿನಲ್ಲಿ ಬಾಂಗ್ಲಾದೇಶ ವಿರುದ್ಧ ಏಕದಿನ ಸರಣಿ ಗೆದ್ದು ಭರ್ಜರಿ ಕಮ್ ಬ್ಯಾಕ್ ಮಾಡಿದೆ.

ಏನೋ ಮಾಡಲು ಹೋಗಿ; ಸಂಭ್ರಮಾಚರಣೆ ವೇಳೆ ಬೈಕ್ ಸ್ಕಿಡ್ ಆಗಿ ಕೆಳಗೆ ಬಿದ್ದ ಶ್ರೀಲಂಕಾ ಕ್ರಿಕೆಟಿಗರು
ಸರಣಿ ಗೆದ್ದ ಬಳಿಕ ಧೋನಿ ಮತ್ತು ಅವರ ತಂಡ ಈ ಹಿಂದೆ ಮೈದಾನದಲ್ಲೇ ಬೈಕ್ ಓಡಿಸಿ ಸಂಭ್ರಮಿಸಿದ್ದು ನೆನಪಿದೆ ಅಲ್ವೇ.. ಆದರೆ ಇಂತಹುದೇ ಸಂಭ್ರಮ ಮಾಡಲು ಹೋಗಿ ಶ್ರೀಲಂಕಾದ ಕ್ರಿಕೆಟಿಗ ಎಡವಟ್ಟು ಮಾಡಿಕೊಂಡಿದ್ದಾರೆ.

ಮೈಸೂರು: ಲಾರಿ-ಬೈಕ್ ನಡುವೆ ಡಿಕ್ಕಿ ಸ್ನೇಹಿತರ ಮನೆಗೆ ಊಟಕ್ಕೆ ತೆರಳಿದ್ದ ನಾಲ್ವರು ದುರ್ಮರಣ
ಲಾರಿ-ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸಂಭವಿಸಿದ ಭೀಕರ ಅಪಘಾತದಲ್ಲಿ ನಾಲ್ವರು ಸ್ನೇಹಿತರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆ ತಿ.ನರಸೀಪುರ ತಾಲೂಕಿನ ಇಂಡವಾಳು ಗ್ರಾಮದ ಬಳಿ ನಡೆದಿದೆ.

