bike rider

ಬರ ಪರಿಹಾರಕ್ಕೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ: ಬೈಕ್ ಸವಾರನ ಹೆಲ್ಮೆಟ್ ಕಿತ್ತು ನೆಲಕ್ಕೆ ಬಡಿದ ಮಾಜಿ ಶಾಸಕ; Video Viral
ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಯುತ್ತಿದ್ದ ಸಂದರ್ಭದಲ್ಲಿ ಪ್ರತಿಭಟನಾ ಸ್ಥಳದ ಮೂಲಕ ತೆರಳಲು ಬೈಕ್ ಸವಾರನೊಬ್ಬ ಪ್ರಯತ್ನಿಸಿದ್ದನು.

ಚಾಮರಾಜನಗರ: ವಿದ್ಯುತ್ ತಂತಿ ತಗುಲಿ ಇಬ್ಬರು ದ್ವಿಚಕ್ರ ವಾಹನ ಸವಾರರು ಸ್ಥಳದಲ್ಲೇ ಸಾವು
ನಿನ್ನೆ ರಾತ್ರಿ ದ್ವಿಚಕ್ರ ವಾಹನದಲ್ಲಿ ಅಯ್ಯನಪುರ-ಹಿತ್ತಲಗುಡ್ಡೆ ರಸ್ತೆಯಲ್ಲಿ ತೆರಳುತ್ತಿದ್ದಾಗ, ವಿದ್ಯುತ್ ಕಂಬದ ಕೆಳಭಾಗದಲ್ಲಿ ಜೋತುಕೊಂಡಿದ್ದ ತಂತಿ ತಗುಲಿ ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟಿರುತ್ತಾರೆ.

ನೈಸ್ ರಸ್ತೆಯಲ್ಲಿ ಅಪಘಾತ: ಬೈಕ್ ಸವಾರ ಸ್ಥಳದಲ್ಲೇ ದುರ್ಮರಣ
ನಗರದ ಪಶ್ಚಿಮ ಭಾಗದ ನೈಸ್ ರಸ್ತೆಯಲ್ಲಿ ಸೋಮವಾರ ಬೆಳಗ್ಗೆ ವಾಹನವೊಂದು ಬೈಕ್‌ಗೆ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿ, ಪ್ರಯಾಣಿಕ ಗಾಯಗೊಂಡಿರುವ ಘಟನೆ ನಡೆದಿದೆ.

ಬೆಂಗಳೂರು: ಮಹಿಳಾ ಐಪಿಎಸ್ ಅಧಿಕಾರಿಗೆ ಸಾರ್ವಜನಿಕವಾಗಿ ನಿಂದನೆ, ಬೆದರಿಕೆ ಹಾಕಿದ ಬೈಕ್ ಸವಾರ!
ಮಹಿಳಾ ಐಪಿಎಸ್ ಅಧಿಕಾರಿ ವಾಹನಕ್ಕೆ ಡಿಕ್ಕಿ ಹೊಡೆದ ಬೈಕ್ ಸವಾರ ನಂತರ ಅವರನ್ನು ನಿಂದಿಸಿ, ಬೆದರಿಕೆ ಹಾಕಿರುವ ಘಟನೆ ತುಮಕೂರು ಮುಖ್ಯರಸ್ತೆ ಗೊರಗುಂಟೆ ಪಾಳ್ಯ ದಲ್ಲಿ ನಡೆದಿದೆ.

ಸಾಯೋಕೆ ನನ್ನ 1.5 ಕೋಟಿ ರೂ. ಕಾರೇ ಆಗಬೇಕಿತ್ತಾ, ಸವಾರನ ಮೇಲೆ ದರ್ಪ ತೋರಿದ ಭವಾನಿ ರೇವಣ್ಣ: ವಿಡಿಯೋ ವೈರಲ್
ಬೈಕ್‌ನಲ್ಲಿ ಬಂದು ಕಾರಿಗೆ ಡಿಕ್ಕಿ ಹೊಡೆದ ಸವಾರನ ಮೇಲೆ ಜೆಡಿಎಸ್ ನಾಯಕಿ ಭವಾನಿ ರೇವಣ್ಣ ಅವರು ದರ್ಪ ತೋರಿದ್ದು, ಈ ಕುರಿತ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ವಿಜಯನಗರ: ಚಿರತೆ ದಾಳಿಯಿಂದ ಬೈಕ್ ಸವಾರನಿಗೆ ಗಂಭೀರ ಗಾಯ; ಸ್ಥಳೀಯರಲ್ಲಿ ಆತಂಕ
ವಿಜಯನಗರ ಜಿಲ್ಲೆಯ ಹಡಗಲಿ ತಾಲೂಕಿನಲ್ಲಿ ಸೋಮವಾರ ಬೈಕ್ ಸವಾರೊಬ್ಬರ ಮೇಲೆ ಚಿರತೆ ದಾಳಿ ಮಾಡಿದ್ದು, ಪರಿಣಾಮ ಅವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಬೆಂಗಳೂರು: ಕೆಎಸ್ ಆರ್ ಟಿಸಿ ಬಸ್ ಹರಿದು ದ್ವಿಚಕ್ರ ವಾಹನ ಸವಾರ ಸಾವು
ಕೆಎಸ್ ಆರ್ ಟಿಸಿ ಬಸ್ ಹರಿದು ದ್ವಿಚಕ್ರ ವಾಹನ ಸವಾರನೊಬ್ಬ ಮೃತಪಟ್ಟಿರುವ ಘಟನೆ ಬೆಂಗಳೂರಿನ ಕೊಡಿಗೇಹಳ್ಳಿ ಸರ್ಕಲ್ ಬಳಿ ನಡೆದಿದೆ.

ಬೆಂಗಳೂರು: ಕಂಟೇನರ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವು
ದ್ವಿಚಕ್ರ ವಾಹನಕ್ಕೆ ಕಂಟೇನರ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಸವಾರ ಮೃತಪಟ್ಟಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ಮಾಚೋಹಳ್ಳಿಯಲ್ಲಿ ಸಂಭವಿಸಿದೆ

ಬೆಂಗಳೂರು: ಒಣ ಮರದ ಕೊಂಬೆ ಬಿದ್ದು ಬಾಲಕಿ ಗಂಭೀರ
ತಂದೆ ಜತೆ ಬೈಕ್ ನಲ್ಲಿ ತೆರಳುತ್ತಿದ್ದ ಬಾಲಕಿ ಮೇಲೆ ಒಣ ಮರದ ಕೊಂಬೆ ಬಿದ್ದು, ಗಾಯಗೊಂಡಿರುವ ಘಟನೆ ರಾಮಮೂರ್ತಿನಗರದ ಕೌಡಲಹಳ್ಳಿಯಲ್ಲಿ ನಡೆದಿದೆ.

