Bike Rider Dies

ಬೆಂಗಳೂರು: ಬಿಎಂಟಿಸಿ ಬಸ್ ಹರಿದು ಬೈಕ್ ಸವಾರ ಸಾವು
ಯಲಹಂಕದಿಂದ ಯಶವಂತಪುರ ಕಡೆ ವೇಗವಾಗಿ ಬರುತ್ತಿದ್ದ ಬಿಎಂಟಿಸಿ ಬಸ್ ಗೆ ಬೈಕ್ ಸವಾರ ಬಲಿಯಾಗಿದ್ದಾನೆ.

ವಿಜಯಪುರ: ಬೈಕ್ ಗೆ ಡಿಕ್ಕಿಯಾಗಿ ಹೊತ್ತಿ ಉರಿದ ಸರ್ಕಾರಿ ಬಸ್, ಸವಾರ ಸ್ಥಳದಲ್ಲೇ ಸಾವು
ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬಸ್ಸೊಂದು ಬೈಕ್ ಗೆ ಡಿಕ್ಕಿ ಹೊಡೆದಿದ್ದು, ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಗಬಸಾವಳಗಿ ಬಳಿ ಬುಧವಾರ ನಡೆದಿದೆ.

ಗದಗ: ಬೈಕ್ ಗಳ ನಡುವೆ ಡಿಕ್ಕಿ, ಕೆಳಗೆ ಬಿದ್ದ ಸವಾರರ ಮೇಲೆ ಲಾರಿ ಹರಿದು, ಇಬ್ಬರ ದುರ್ಮರಣ!
ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು ನಿಯಂತ್ರಣ ತಪ್ಪಿ ಬೈಕ್ ನಿಂದ ಕೆಳಗೆ ಬಿದ್ದವರ ಮೇಲೆ ಲಾರಿ ಹರಿದ ಪರಿಣಾಮ ಇಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ.

ಬೆಂಗಳೂರು: ಭೀಕರ ರಸ್ತೆ ಅಪಘಾತದಲ್ಲಿ ಬಿಬಿಎಂಪಿ ಹೆಲ್ತ್ ಇನ್ಸ್ ಪೆಕ್ಟರ್ ಸಾವು
ಬೆಂಗಳೂರಿನ ಸ್ಯಾಂಕಿ ರಸ್ತೆಯಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಬಿಬಿಎಂಪಿ ಹೆಲ್ತ್ ಇನ್ಸ್ ಪೆಕ್ಟರ್ ಸಾವನ್ನಪ್ಪಿದ್ದಾರೆ.

