ರಾಜ್ಯಬೆಂಗಳೂರು: ಬ್ರೇಕ್ ಬದಲು ಎಕ್ಸಲೇಟರ್ ತುಳಿದ ಮಹಿಳೆ, ಕಾರು ಅಪಘಾತಕ್ಕೆ ಬೈಕ್ ಸವಾರ ಸ್ಥಳದಲ್ಲಿಯೇ ಸಾವು
ಕಾರು ಚಾಲನೆ ಮಾಡುತ್ತಿದ್ದ ವೇಳೆ ಚಾಲಕಿ ಮಾಡಿದ ಎಡವಟ್ಟಿಗೆ ಬೆಂಗಳೂರಿನಲ್ಲಿ ಜೀವವೊಂದು ಬಲಿಯಾಗಿದೆ. ಹೆಸರಘಟ್ಟ ಮುಖ್ಯರಸ್ತೆಯ ಬಾಗಲಗುಂಟೆಯಲ್ಲಿ ಇಂದು ಬೆಳಗ್ಗೆ ದುರ್ಘಟನೆ ನಡೆದಿದ್ದು ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.