ಕ್ಯಾಂಟರ್ ಡಿಕ್ಕಿಯಾಗಿ ಬೈಕ್ನಲ್ಲಿ ತೆರಳುತ್ತಿದ್ದ ಇಬ್ಬರು ಸ್ಥಳದಲ್ಲೇ ದುರ್ಮರಣ ಹೊಂದಿರುವ ಘಟನೆ ಜಿಲ್ಲೆ ಗೌರಿಬಿದನೂರು ತಾಲೂಕಿನ ಗ್ರಾಮ ಬಂದರ್ಲಹಳ್ಳಿ ಬಳಿ ನಡೆದಿದೆ.