ರಾಜ್ಯಬೆಂಗಳೂರಿನ ರಸ್ತೆಗುಂಡಿಗೆ ಮತ್ತೊಂದು ಅವಘಡ: ಬೈಕ್ ನಿಂದ ಬಿದ್ದು ತಲೆಗೆ ತೀವ್ರ ಪೆಟ್ಟು, ಕೋಮಾಕ್ಕೆ ಜಾರಿದ ಸಂದೀಪ್
ರಾಜಧಾನಿ ಬೆಂಗಳೂರಿನಲ್ಲಿ ರಸ್ತೆಗುಂಡಿಗೆ ವಾಹನ ಸವಾರರು ಬಿದ್ದು ನಡೆಯುತ್ತಿರುವ ಅವಾಂತರಗಳು ಮುಂದುವರಿದಿದೆ. ಬೆಂಗಳೂರಿನ ಗಂಗಮ್ಮ ಸರ್ಕಲ್ ಹತ್ತಿರ ರಸ್ತೆಗುಂಡಿಗೆ ಬಿದ್ದು ಬೈಕ್ ಸವಾರ ಸಂದೀಪ್ ಎಂಬುವವರ ತಲೆಗೆ ತೀವ್ರ ಪೆಟ್ಟಾಗಿದೆ.