bike taxi

ನಿಷೇಧದ ನಡುವಲ್ಲೂ ಬೈಕ್ ಟ್ಯಾಕ್ಸಿ ಲಭ್ಯ: Whatsapp ಮೂಲಕ ಸವಾರರ ಸಂಪರ್ಕ, ಸೇವೆ ಪೂರೈಕೆ!
ಟೆಕ್ ಪಾರ್ಕ್‌ಗಳು, ಮೆಟ್ರೋ ನಿಲ್ದಾಣಗಳು ಮತ್ತು ಕಚೇರಿ ಕೇಂದ್ರಗಳಿಂದ ನಿಯಮಿತವಾಗಿ ಬೈಕ್ ಟ್ಯಾಕ್ಸಿ ಸೇವೆಗಳನ್ನು ಬಳಕೆ ಮಾಡುತ್ತಿದ್ದ ಜನರು, ಇದೀಗ ಸವಾರರಿಗೆ ವೈಯಕ್ತಿ ಸಂದೇಶಗಳನ್ನು ರವಾನಿಸಿ, ಸೇವೆ ಪಡೆಯುತ್ತಿದ್ದಾರೆ.

'Bike taxi ಸುರಕ್ಷಿತ, ಕೈಗೆಟುಕುವ ದರ, ದೈನಂದಿನ ಸಂಚಾರಕ್ಕೆ ನಿರ್ಣಾಯಕ': Karnataka HC ಗೆ ಮಹಿಳಾ ಪ್ರಯಾಣಿಕರ ಹೇಳಿಕೆ
ಬೈಕ್ ಟ್ಯಾಕ್ಸಿ ನಿಷೇಧದ ನಂತರ ಬೆಂಗಳೂರಿನಲ್ಲಿ ಸಂಚಾರ ದಟ್ಟಣೆ ಶೇಕಡಾ 18 ರಷ್ಟು ಹೆಚ್ಚಾಗಿದೆ ಎಂದು ತೋರಿಸುವ ಇತ್ತೀಚಿನ ಅಂಕಿಅಂಶಗಳನ್ನು ಉಲ್ಲೇಖಿಸಿದರು.

Bike Taxi ಸೇವೆಗೆ ಖಾಸಗಿ ವಾಹನಗಳಿಗೆ ಅನುಮತಿ, ಕೇಂದ್ರದ ಹೊಸ ಮಾರ್ಗಸೂಚಿ; Rapido ಸಂತಸ
ರಾಜ್ಯ ಸರ್ಕಾರದ ಅನುಮೋದನೆಗೆ ಒಳಪಟ್ಟು ಪ್ರಯಾಣಿಕರ ಸವಾರಿಗಳಿಗೆ ಸಾರಿಗೆಯೇತರ (ಖಾಸಗಿ) ಮೋಟಾರ್‌ಸೈಕಲ್‌ಗಳ ಬಳಕೆಯನ್ನು ಅನುಮತಿಸುತ್ತದೆ ಎನ್ನಲಾಗಿದೆ.

News headlines 29-06-2025 | ಯುವಕರಲ್ಲಿ ಹೆಚ್ಚುತ್ತಿರುವ ಹೃದಯಾಘಾತ- ಪ್ರಧಾನಿ ಜೊತೆ ಸಂಸದ ಡಾ. ಸಿ.ಎನ್ ಮಂಜುನಾಥ್ ಚರ್ಚೆ; 88 ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಬಾನು ಮುಷ್ತಾಕ್ ಆಯ್ಕೆ; ಬೆಂಗಳೂರಿನಲ್ಲಿ ಮಹಿಳೆಯ ಬರ್ಬರ ಕೊಲೆ, ಕಸದ ಲಾರಿಯಲ್ಲಿ ಶವ ಪತ್ತೆ!

'Bike taxi ಐಷಾರಾಮಿ ಅಲ್ಲ, ಅವಶ್ಯಕತೆ, ನಿಷೇಧಿಸುವ ಅಧಿಕಾರ ಸರ್ಕಾರಕ್ಕಿಲ್ಲ': ಹೈಕೋರ್ಟ್ ನಲ್ಲಿ ಅಗ್ರಿಗೇಟರ್‌ಗಳು, ಬೈಕ್ ಮಾಲೀಕರ ವಾದ!
ಕಳೆದ ಹತ್ತು ದಿನಗಳಿಂದ ಬೈಕ್ ಟ್ಯಾಕ್ಸಿ ಸೇವೆಯನ್ನು ಅಗ್ರಿಗೇಟರ್‌ಗಳು ನಿಲ್ಲಿಸಿದ್ದಾರೆ. ಇದು ಪ್ರಯಾಣಿಕರಿಗೆ ವಿನಾಶಕಾರಿ ಎಂದು ಮಾಧ್ಯಮ ವರದಿಗಳು ಹೇಳಿವೆ.

ನಿಷೇಧ ನಡುವೆಯೂ ಬೈಕ್ ಟ್ಯಾಕ್ಸಿ ಸೇವೆ: 103 ವಾಹನಗಳು ವಶಕ್ಕೆ
ರಾಜ್ಯದ ಸಾರಿಗೆ ನಿಯಮಗಳ ಅಡಿಯಲ್ಲಿ ಬೈಕ್ ಟ್ಯಾಕ್ಸಿ, ವೈಟ್ ಬೋರ್ಡ್ ವಾಹನಗಳ ಮೂಲಕ ಟ್ಯಾಕ್ಸಿ ಸೇವೆ ನೀಡುವಂತಿಲ್ಲ. ಬೈಕ್ ಟ್ಯಾಕ್ಸಿ ಸೇವೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದಿಂದ ಯಾವುದೇ ನಿಯಮ ರೂಪುಗೊಂಡಿಲ್ಲ.

Rapido Bike Taxi ಸಂಘರ್ಷಕ್ಕೆ Bigg ಟ್ವಿಸ್ಟ್: ಮೊದಲು ಹೊಡೆದಿದ್ದೇ ಮಹಿಳೆ, CCTV Video Viral
ಬೆಂಗಳೂರಿನಲ್ಲಿ ರ‍್ಯಾಪಿಡೋ ಬೈಕ್ ಟ್ಯಾಕ್ಸಿ ಚಾಲಕನೊಬ್ಬ (Rapido Driver) ಮಹಿಳಾ ಪ್ರಯಾಣಿಕರ ಮೇಲೆ ಹಲ್ಲೆ ನಡೆಸಿದ ಪ್ರಕರಣ ವ್ಯಾಪಕ ಸುದ್ದಿಗೆ ಗ್ರಾಸವಾಗಿದ್ದು, ಚಾಲಕ ಮಹಿಳಾ ಪ್ರಯಾಣಿಕೆಯ ಮೇಲೆ ಹಲ್ಲೆ ಮಾಡುತ್ತಿರುವ ವಿಡಿಯೋ ವ್ಯಾಪಕ ವೈರಲ್ ಆಗುತ್ತಿದೆ.

ಬೈಕ್ ಟ್ಯಾಕ್ಸಿ ಸೇವೆ ಜೂನ್ 15ರ ವರೆಗೆ ವಿಸ್ತರಣೆ: ನಿಟ್ಟುಸಿರು ಬಿಟ್ಟ ಸವಾರರು..!
ಏಪ್ರಿಲ್ 2 ರಂದು, ಓಲಾ, ಉಬರ್ ಮತ್ತು ರ್ಯಾಪಿಡೊಗಳಿಗೆ ಬೈಕ್ ಟ್ಯಾಕ್ಸಿಗಳ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಲು ಹೈಕೋರ್ಟ್ ಆರು ವಾರಗಳ ಕಾಲಾವಕಾಶ ನೀಡಿತ್ತು.

ಬೈಕ್ ಟ್ಯಾಕ್ಸಿ ನಿಷೇಧ ಜಾರಿಗೆ ಸರ್ಕಾರ ಮುಂದು: ಸವಾರರ ಜೀವನೋಪಾಯಕ್ಕೆ ಪೆಟ್ಟು..!
ಏಪ್ರಿಲ್ 2 ರಂದು ಆದೇಶ ಹೊರಡಿಸಿದ್ದ ಕರ್ನಾಟಕ ಹೈಕೋರ್ಟ್, ಬೈಕ್ ಟ್ಯಾಕ್ಸಿಗಳ ಎಲ್ಲಾ ಕಾರ್ಯಾಚರಣೆಗಳನ್ನು ಸ್ಥಗಿತಗೊಳಿಸಲು ಆರು ವಾರಗಳ ಕಾಲಾವಕಾಶ ನೀಡಿತ್ತು.

