bike

ಮೇಲ್ಸೇತುವೆಗೆ ಬೈಕ್ ಡಿಕ್ಕಿ: ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್‌ನಿಂದ ಕೆಳಗೆ ಬಿದ್ದು ಟೆಕ್ಕಿ ಸಾವು
ರಾಜ್ಯ

ಮೇಲ್ಸೇತುವೆಗೆ ಬೈಕ್ ಡಿಕ್ಕಿ: ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್‌ನಿಂದ ಕೆಳಗೆ ಬಿದ್ದು ಟೆಕ್ಕಿ ಸಾವು

ನಗರದ ಎಲೆಕ್ಟ್ರಾನಿಕ್ ಸಿಟಿ ಫ್ಲೈ ಓವರ್ ಮೇಲಿನಿಂದ ಬಿದ್ದು ಬೈಕ್ ಸವಾರ ಸಾವನ್ನಪ್ಪಿದ್ದಾರೆ...

ಕೋಲಾರ: ಬೈಕ್‌ಗೆ ಕಾರು ಡಿಕ್ಕಿ; ಇಬ್ಬರು ವಿದ್ಯಾರ್ಥಿ ಸೇರಿ ಮೂವರ ದುರ್ಮರಣ
ರಾಜ್ಯ

ಕೋಲಾರ: ಬೈಕ್‌ಗೆ ಕಾರು ಡಿಕ್ಕಿ; ಇಬ್ಬರು ವಿದ್ಯಾರ್ಥಿ ಸೇರಿ ಮೂವರ ದುರ್ಮರಣ

ವಡಗೂರು ಗೇಟ್ ಬಳಿ ವೇಗವಾಗಿ ಬಂದ ಕಾರು ಬಸ್ ಗಾಗಿ ಕಾಯುತ್ತಾ ನಿಂತಿದ್ದ ಇಬ್ಬರು ವಿದ್ಯಾರ್ಥಿ ಹಾಗೂ ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ...

ಮಧ್ಯಪ್ರದೇಶ: ಅನಾರೋಗ್ಯ ಪೀಡಿತ ಮಗಳನ್ನು  ಬೈಕ್ ನಲ್ಲಿ ಆಸ್ಪತ್ರೆಗೆ ಸಾಗಿಸಿದ ತಂದೆ
ದೇಶ

ಮಧ್ಯಪ್ರದೇಶ: ಅನಾರೋಗ್ಯ ಪೀಡಿತ ಮಗಳನ್ನು ಬೈಕ್ ನಲ್ಲಿ ಆಸ್ಪತ್ರೆಗೆ ಸಾಗಿಸಿದ ತಂದೆ

ಸರಿಯಾದ ವೇಳೆ ಅಂಬುಲೆನ್ಸ್ ದೊರಕದ ಕಾರಣ ಅನಾರೋಗ್ಯ ಪೀಡಿತ ಮಗಳನ್ನು ತಂದೆಯೊಬ್ಬ ಬೈಕ್ ನಲ್ಲಿ ಸಾಗಿಸಿ ಆಸ್ಪತ್ರೆಗೆ ದಾಖಲಿಸಲು ಮುಂದಾಗಿದ್ದಾರೆ.

ಬೈಕ್ ಜಪ್ತಿ ಮಾಡಿದ ಪೊಲೀಸರು: ಬೇಸತ್ತು ಠಾಣೆ ಮುಂದೆ ಬೆಂಕಿ ಹಚ್ಚಿಕೊಂಡು ವ್ಯಕ್ತಿ ಆತ್ಮಹತ್ಯೆಗೆ ಶರಣು
ರಾಜ್ಯ

ಬೈಕ್ ಜಪ್ತಿ ಮಾಡಿದ ಪೊಲೀಸರು: ಬೇಸತ್ತು ಠಾಣೆ ಮುಂದೆ ಬೆಂಕಿ ಹಚ್ಚಿಕೊಂಡು ವ್ಯಕ್ತಿ ಆತ್ಮಹತ್ಯೆಗೆ ಶರಣು

ಪೊಲೀಸರು ತಮ್ಮ ಬೈಕ್'ನ್ನು ಜಪ್ತಿ ಮಾಡಿ ಹಿಂತಿರುಗಿಸುತ್ತಿಲ್ಲ ಎಂಬ ಕಾರಣಕ್ಕೆ ವ್ಯಕ್ತಿಯೊಬ್ಬರು ಮೈಕೋ ಲೇಔಟ್ ಪೊಲೀಸ್ ಸಂಚಾರ ಠಾಣೆ ಎದುರು ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶನಿವಾರ ತಡರಾತ್ರಿ ನಡೆದಿದೆ...

ಮೇಲ್ಸೇತುವೆಯಲ್ಲಿ ನಿಂತಿದ್ದ ಕಾರಿಗೆ ಬೈಕ್  ಡಿಕ್ಕಿ: ಸವಾರ ಸಾವು
ರಾಜ್ಯ

ಮೇಲ್ಸೇತುವೆಯಲ್ಲಿ ನಿಂತಿದ್ದ ಕಾರಿಗೆ ಬೈಕ್ ಡಿಕ್ಕಿ: ಸವಾರ ಸಾವು

ಎಲೆಕ್ಟ್ರಾನಿಕ್ ಸಿಟಿ ಮೇಲ್ಸೇತುವೆಯಲ್ಲಿ ನಿಂತಿದ್ದ ಕಾರಿಗೆ ಬೈಕ್ ಡಿಕ್ಕಿ ಹೊಡೆದ ....

ಕೋಲಾರ ಬಳಿ ಭೀಕರ ಅಪಘಾತ: ನೆರವಿಗೆ ಬರುವ ಬದಲು ವಿಡಿಯೋ ಮಾಡುವತ್ತ ಜನರು ಮಗ್ನ!
ರಾಜ್ಯ

ಕೋಲಾರ ಬಳಿ ಭೀಕರ ಅಪಘಾತ: ನೆರವಿಗೆ ಬರುವ ಬದಲು ವಿಡಿಯೋ ಮಾಡುವತ್ತ ಜನರು ಮಗ್ನ!

ಬಂಗಾರಪೇಟೆ-ಕೆಜಿಎಫ್ ಮುಖ್ಯ ರಸ್ತೆಯಲ್ಲಿ ಹೆಚ್ ಜಿಆರ್ ರೆಸಾರ್ಟ್ ಹತ್ತಿರ ವೇಗವಾಗಿ ಬರುತ್ತಿದ್ದ ....

ಭೀಕರ ಅಪಘಾತ: ವೇಗವಾಗಿ ಕಾರು ಗುದ್ದಿದ್ದರೂ ಪವಾಡ ಸದೃಶ್ಯ ಬದುಕುಳಿದ ಮಹಿಳೆ
ದೇಶ

ಭೀಕರ ಅಪಘಾತ: ವೇಗವಾಗಿ ಕಾರು ಗುದ್ದಿದ್ದರೂ ಪವಾಡ ಸದೃಶ್ಯ ಬದುಕುಳಿದ ಮಹಿಳೆ

ರಸ್ತೆ ಕ್ರಾಸ್ ಮಾಡುವಾಗ ಕಾರೊಂದು ಬೈಕ್ ಗೆ ಡಿಕ್ಕಿ ಹೊಡಿದ್ದು ಪರಿಣಾಮ ಬೈಕ್ ಓಡಿಸುತ್ತಿದ್ದ ಮಹಿಳೆ ಗಾಳಿಯಲ್ಲಿ ಹಾರಿ ಕೆಳಗೆ ಬಿದ್ದು ಗಂಭೀರವಾಗಿ...

ಯುವಕನ ಸೆಲ್ಫಿ ಹುಚ್ಚು: ಕುಡಿದ ಮತ್ತಿನಲ್ಲಿ ಪೊಲೀಸ್ ಬೈಕ್ ಕದ್ದು ಜಾಲಿ ರೈಡ್!
ರಾಜ್ಯ

ಯುವಕನ ಸೆಲ್ಫಿ ಹುಚ್ಚು: ಕುಡಿದ ಮತ್ತಿನಲ್ಲಿ ಪೊಲೀಸ್ ಬೈಕ್ ಕದ್ದು ಜಾಲಿ ರೈಡ್!

ಕುಡಿದ ಮತ್ತಿನಲ್ಲಿ ಅಪರಿಚಿತ ಯುವಕನೊಬ್ಬ ಸಂಚಾರಿ ಪೊಲೀಸ್ ಕ್ಯಾಪ್ ಕಸಿದುಕೊಂಡು ಇಲಾಖೆಯ ಕೋಬ್ರಾ ಬೈಕ್ ಓಡಿಸಿ ಹುಚ್ಚಾಟ ಪ್ರದರ್ಶಿಸಿರುವ ಘಟನೆ ಭಾನುವಾರ ಸಂಜೆ ನಡೆಸಿದೆ...

ಕದ್ದ ಬೈಕಿನ ಪೆಟ್ರೋಲ್ ಖಾಲಿಯಾಯ್ತು; ಪೊಲೀಸರಿಗೆ ಸಿಕ್ಕಿಬೀಳಲು ಅಷ್ಟೇ ಸಾಕಿತ್ತು!
ರಾಜ್ಯ

ಕದ್ದ ಬೈಕಿನ ಪೆಟ್ರೋಲ್ ಖಾಲಿಯಾಯ್ತು; ಪೊಲೀಸರಿಗೆ ಸಿಕ್ಕಿಬೀಳಲು ಅಷ್ಟೇ ಸಾಕಿತ್ತು!

ಬೈಕನ್ನು ಕದ್ದ ಇಬ್ಬರು ಕಳ್ಳರು ಅದರಲ್ಲಿ ಪೆಟ್ರೋಲ್ ಖಾಲಿಯಾಗಿದ್ದ ಕಾರಣ ಹಿಂತಿರುಗಿಸಲು ನೋಡುತ್ತಿದ್ದ ಸಂದರ್ಭದಲ್ಲಿ...