bike

ಬೆಂಗಳೂರು: ಬೈಕಲ್ಲಿ ಮಕ್ಕಳ ಬೆಲ್ಟ್, ಸುರಕ್ಷತಾ ಚೀಲ ಕಡ್ಡಾಯಗೊಳಿಸಲು ಸರ್ಕಾರ ಚಿಂತನೆ..!
ಕೇಂದ್ರ ಸರ್ಕಾರ ಈಗಾಗಲೇ ಈ ನಿಯಮವನ್ನು ಕಡ್ಡಾಯಗೊಳಿಸಿದೆ. ಆದರೆ, ರಾಜ್ಯದಲ್ಲಿ ಇನ್ನೂ ಜಾರಿಗೆ ಬಂದಿಲ್ಲ. ಇದನ್ನು ಕಾರ್ಯರೂಪಕ್ಕೆ ತರುವ ಚಿಂತನೆಗಳು ನಡೆಯುತ್ತಿದ್ದು, ಈಗಾಗಲೇ ಜಾಗೃತಿ ಅಭಿಯಾನಗಳು ಆರಂಭವಾಗಿವೆ.

ದೂರು ಸ್ವೀಕರಿಸಲು ಉಡಾಫೆ ತೋರಿದ ಪೊಲೀಸರು: ಸಿಟ್ಟಿಗೆದ್ದು ವಿಧಾನಸೌಧ ಮುಂದೆಯೇ ಬೈಕ್'ಗೆ ಬೆಂಕಿ ಹಚ್ಚಿದ ಯುವಕ..!
ಚಿತ್ರದುರ್ಗದ ಚಳ್ಳಕೆರೆ ಮೂಲದ ಯಶವಂತಪುರ ನಿವಾಸಿ ಪೃಥ್ವಿರಾಜ್ ಎಂಬ ಯುವಕ ಬುಧವಾರ ಮಧ್ಯಾಹ್ನ ವಿಧಾನಸೌಧದ ಮುಂಭಾಗದಲ್ಲಿ ಎಲೆಕ್ಟ್ರಿಕ್ ಬೈಕ್ ನಿಲ್ಲಿಸಿ ಬೆಂಕಿ ಹಚ್ಚಿದ್ದು, ಬೈಕ್ ಸಂಪೂರ್ಣ ಹೊತ್ತಿ ಉರಿದಿದೆ.

ನಗರದಲ್ಲಿ ದುಬಾರಿ ಬೈಕ್ ಕದ್ದು ತಮಿಳುನಾಡಿನಲ್ಲಿ ಮಾರಾಟ: 4 ಆರೋಪಿಗಳ ಬಂಧನ, 31 ದ್ವಿಚಕ್ರ ವಾಹನ ವಶಕ್ಕೆ
ನಗರದಲ್ಲಿ ದುಬಾರಿ ಬೆಲೆಯ ದ್ವಿಚಕ್ರ ವಾಹನಗಳನ್ನು ಕದ್ದು, ತಮಿಳುನಾಡು ರಾಜ್ಯದಲ್ಲಿ ಮಾರಾಟ ಮಾಡುತ್ತಿದ್ದ ನಾಲ್ವರು ಆರೋಪಿಗಳನ್ನು ಪರಪ್ಪನ ಅಗ್ರಹಾರ ಪೊಲೀಸರು ಬಂಧನಕ್ಕೊಳಪಡಿಸಿದ್ದು, ರೂ.45 ಲಕ್ಷ ಮೌಲ್ಯದ 31 ದ್ವಿಚಕ್ರ ವಾಹನಗಳು ಮತ್ತು 10 ಗ್ರಾಂ ತೂಕದ ಚಿನ್ನದ ಸರವನ್ನು ವಶಪಡಿಸಿಕೊಂಡಿದ್ದಾರೆ.

ಬೆಂಗಳೂರಿನ ನೆಲಮಂಗಲ ಬಳಿ ಸ್ಕೂಟರ್ ಗಳ ಮಧ್ಯೆ ಅಪಘಾತ: ತಂದೆ-ಮಗು ಸ್ಥಳದಲ್ಲೇ ಸಾವು, ಮಹಿಳೆ ಆಸ್ಪತ್ರೆಗೆ ದಾಖಲು
ಎರಡು ಬೈಕ್‌ಗಳ ನಡುವೆ ಭೀಕರ ಅಪಘಾತ ಸಂಭವಿಸಿ ಇಬ್ಬರು ಸ್ಥಳದಲ್ಲೇ ಮೃತಪಟ್ಟು, ಮಹಿಳೆ ಗಂಭೀರ ಗಾಯಗೊಂಡ ಘಟನೆ ನೆಲಮಂಗಲದಲ್ಲಿ ಮಂಗಳವಾರ ನಸುಕಿನ ಜಾವ ನಡೆದಿದೆ.

ಬೆಂಗಳೂರು: ಬೆಂಕಿ ತಗುಲಿ 4 ಬೈಕ್ ಗಳು ಸುಟ್ಟು ಕರಕಲು, ಸಿಲಿಂಡರ್ ಸ್ಫೋಟಕ್ಕೆ 6 ಮಂದಿಗೆ ಗಾಯ, ಇಬ್ಬರ ಸ್ಥಿತಿ ಗಂಭೀರ
ಸಿಲಿಂಡರ್ ಸ್ಫೋಟ ಪ್ರಕರಣ ಮತ್ತೆ ಹೆಚ್ಚಾಗುತ್ತಿದೆ. ಬೆಂಗಳೂರಿನ ಯಲಹಂಕದ ಎಲ್ಬಿಎಸ್ ಲೇಔಟ್ಮನೆಯೊಂದರಲ್ಲಿನ ಸಿಲಿಂಡರ್ ಸ್ಫೋಟಗೊಂಡು ಆರು ಜನರು ಗಾಯಗೊಂಡಿದ್ದಾರೆ. ಗಾಯಾಳುಗಳಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದೆ.

ಶಿವಮೊಗ್ಗ: 16 ವರ್ಷ ಊರಿನ ಸೇವೆ ಮಾಡಿದ ಶಿಕ್ಷಕನಿಗೆ ಗುರುದಕ್ಷಿಣೆಯಾಗಿ ಬೈಕ್ ನೀಡಿದ ಗ್ರಾಮಸ್ಥರು!
16 ವರ್ಷಗಳ ಕಾಲ ಊರಿನ ಸೇವೆ ಮಾಡಿದ ಶಿಕ್ಷಕರೊಬ್ಬರಿಗೆ ಗ್ರಾಮಸ್ಥರು ಹೃದಯಸ್ಪರ್ಶಿ ಬೀಳ್ಕೊಡುಗೆ ನೀಡಿದ್ದಾರೆ.

ಪ್ಯಾಂಗಾಂಗ್ ಸರೋವರಕ್ಕೆ ಬೈಕ್ ನಲ್ಲಿ ತೆರಳಿದ ರಾಹುಲ್ ಗಾಂಧಿ; ರಾಜೀವ್ ಗಾಂಧಿ ಜನ್ಮದಿನಾಚರಣೆ ಕಾರ್ಯಕ್ರಮಲ್ಲಿ ಭಾಗಿ
ಕಾಂಗ್ರೆಸ್ ನ ಹಿರಿಯ ನಾಯಕ ರಾಹುಲ್ ಗಾಂಧಿ ತಮ್ಮ ತಂದೆ ರಾಜೀವ್ ಗಾಂಧಿ ಜನ್ಮದಿನಾಚರಣೆಯ ಮುನ್ನಾದಿನ ಲೇಹ್ ನಿಂದ ಪ್ಯಾಂಗಾಂಗ್ ಸರೋವರಕ್ಕೆ ಬೈಕ್ ನಲ್ಲಿ ತೆರಳಿರುವುದಾಗಿ ಪಕ್ಷದ ವಕ್ತಾರರು ಹೇಳಿದ್ದಾರೆ.

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇನಲ್ಲಿ ಇನ್ಮುಂದೆ ಬೈಕ್, ಆಟೋ ಸೇರಿ ಕೆಲವು ವಾಹನಗಳ ಸಂಚಾರಕ್ಕೆ ನಿಷೇಧ!
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇನಲ್ಲಿ ಹೆಚ್ಚುತ್ತಿರುವ ಅಪಘಾತಗಳನ್ನು ತಡೆಯುವ ನಿಟ್ಟಿನಲ್ಲಿ ಬೈಕ್, ಆಟೋ ಸೇರಿ ಕೆಲವು ವಾಹನಗಳಿಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ(NHAI) ನಿಷೇಧ ಏರಿದೆ.

ಪರಿಚಿತರಿಂದಲೇ ಬೈಕ್ ಕಳ್ಳತನ: ಹಿಂತಿರುಗಿಸುವಂತೆ ಕೇಳಿದ್ದಕ್ಕೆ ಚೂರಿ ಇರಿದು ಹತ್ಯೆಗೆ ಯತ್ನ!
ಪರಿಚಿತರಿಂದಲೇ ಬೈಕ್ ಕಳ್ಳತನವಾಗಿರುವುದನ್ನು ತಿಳಿದುಕೊಂಡ ಡೆಲಿವರಿ ಏಜೆಂಟ್'ವೊಬ್ಬರು ಹಿಂತಿರುಗುವಂತೆ ಕೇಳಿದ್ದಕ್ಕೆ ಚೂರಿಯಿಂದ ಇರಿದು ಹತ್ಯೆಗೆ ಯತ್ನ ನಡೆಸಿರುವ ಘಟನೆಯೊಂದು ನಗರದಲ್ಲಿ ನಡೆದಿದೆ.

