bike

ಅಪಘಾತದ ಘಟನೆಯನ್ನು ತಿರುಚಿ ಚಿದಾನಂದ ಸವದಿ ಮೋಸ ಮಾಡಿದ್ದಾರೆ: ಮೃತ ರೈತನ ಸಂಬಂಧಿಕರ ಆಕ್ರೋಶ
ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿಯವರ ಹಿರಿಯ ಪುತ್ರ ಚಿದಾನಂದ ಸವದಿಯವರ ಕಾರು ಅಪಘಾತಕ್ಕೀಡಾಗಿ ಬಾಗಲಕೋಟೆಯ ರೈತ ಮೃತಪಟ್ಟಿರುವ ಘಟನೆ ಸಂಬಂಧ ಮೃತರ ಸಂಬಂಧಿಕರು ಆಕ್ರೋಶ ಹೊರಹಾಕಿದ್ದಾರೆ.

ಬೈಕಲ್ಲಿ ಹೋಗುತ್ತಿದ್ದ ವೇಳೆ ಕತ್ತು ಕೊಯ್ದ ಗಾಳಿಪಟದ ದಾರ: ಚೈನೀಸ್ ಮಾಂಜಾ ನಿಷೇಧಿಸುವಂತೆ ಗಾಯಾಳು ಆಗ್ರಹ
ಬೈಕ್ ಸವಾರನೊಬ್ಬನ ಕುತ್ತಿಗೆಗೆ ಗಾಳಿಪಟದ ದಾರ ಸಿಲುಕಿ ಕತ್ತು ಕೊಯ್ದಿರುವ ಘಟನೆ ನಗರದಲ್ಲಿ ನಡೆದಿದ್ದು, ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇದೀಗ ಘಟನೆಗೆ ಕಾರಣವಾದ ಚೈನೀಸ್ ಮಾಂಜಾ (ನೈಲಾನ್ ದಾರ)ವನ್ನು ನಿಷೇಧಿಸುವಂತೆ ಗಾಯಾಳು ಯುವಕ ಆಗ್ರಹಿಸಿದ್ದಾರೆ.

ಕೊಪ್ಪಳ: ನಿಶ್ಚಿತಾರ್ಥಕ್ಕೆ ತೆರಳುತ್ತಿದ್ದಾಗ ಮಿನಿ ಬಸ್- ಬೈಕ್ ನಡುವೆ ಡಿಕ್ಕಿ, ಮೂವರ ದುರ್ಮರಣ
ನಿಶ್ಚಿತಾರ್ಥ ಕಾರ್ಯಕ್ರಮಕ್ಕೆ ಮಿನಿ ಬಸ್ ನಲ್ಲಿ ತೆರಳುತ್ತಿದ್ದ ಸಂದರ್ಭದಲ್ಲಿ ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಬಸ್ ನಲ್ಲಿದ್ದವರು ಹಾಗೂ ಬೈಕ್ ಸವಾರ ಸೇರಿ ಮೂವರು ಸಾವನ್ನಪ್ಪಿದ್ದಾರೆ.

ಬೈಕ್ ಗೆ ಟೆಂಪೋ ಟ್ರಾವೆಲರ್ ಡಿಕ್ಕಿ: ಇಬ್ಬರು ಸಾವು
ಬೈಕ್ ಹಾಗೂ ಟೆಂಪೋಟ್ರಾವೆಲರ್ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಇಬ್ಬರು ಮೃತಪಟ್ಟಿರುವ ಘಟನೆ ಯಳಂದೂರು ತಾಲೂಕಿನ ಮದ್ದೂರಿನಲ್ಲಿ ತಡರಾತ್ರಿ ನಡೆದಿದೆ.

ಕಲಬುರಗಿ: ಬೈಕ್ ಮುಖಾಮುಖಿ ಡಿಕ್ಕಿ, ನಾಲ್ವರು ದುರ್ಮರಣ
ಬೈಕ್ ಗಳ ಮಧ್ಯೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ನಾಲ್ವರು ಮೃತಪಟ್ಟಿರುವ ದುರ್ಘಟನೆ ಜಿಲ್ಲೆಯ ಚಿತ್ತಾಪುರ ತಾಲೂಕಿನ ಲಾಡ್ಲಾಪುರ ಗ್ರಾಮದ ಬಳಿ ಸಂಭವಿಸಿದೆ.

ಪಾನಮತ್ತ ಚಾಲಕನಿಂದ ಸರಣಿ ಅಪಘಾತ: ಇಬ್ಬರ ಸಾವು, ಓರ್ವನಿಗೆ ಗಂಭೀರ ಗಾಯ
ಪಾನಮತ್ತ ಕಾರುಚಾಲಕನೋರ್ವ ಸರಣಿ ಅಪಘಾತಮಾಡಿದ ಪರಿಣಾಮ ಬೈಕ್ ಸವಾರರಿಬ್ಬರು ಸಾವನ್ನಪ್ಪಿ ಓರ್ವ ಗಾಯಗೊಂಡಿರುವ ಘಟನೆ ಕೆ.ಆರ್ ಪೇಟೆ ತಾಲೂಕಿನ ಹೊನ್ನೇನಹಳ್ಳಿ ಗೇಟ್ ಮತ್ತು ಪಟ್ಟಣದ ಎಲ್.ಐ.ಸಿ ಕಚೇರಿ ಮುಂಭಾಗ ಇಂದು ಸಂಜೆ ನಡೆದಿದೆ.

ಸಂಚಾರಿ ನಿಮಯ ಉಲ್ಲಂಘಿಸಿದ್ದಕ್ಕೆ 700 ರೂ ದಂಡ: ಬೈಕ್‌ಗೆ ಬೆಂಕಿ ಹಚ್ಚಿದ ಯುವಕ
ಸಂಚಾರ ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ ಸಂಚಾರಿ ಪೊಲೀಸರು 700 ರೂ ದಂಡವನ್ನು ವಿಧಿಸಿದ ನಂತರ ಯುವಕನೊಬ್ಬ ತನ್ನ ಬೈಕ್‌ಗೆ ಬೆಂಕಿ ಹಚ್ಚಿರುವ ಘಟನೆ ಮಂಗಳವಾರ ನಡೆದಿದೆ.

ವಿಶೇಷ ಬೈಕ್ ನಲ್ಲಿ ಧರ್ಮಣ್ಣ ಕಡೂರ್!
ಮಾರ್ಪಡಿಸಿದ ವಿಶೇಷ ಬೈಕ್‌ನಲ್ಲಿ ಧರ್ಮಣ್ಣ ಕದೂರ್‌ರ ಕುಳಿತು ಕಿರು ಪ್ರೋಮೋ ಸಾಕಷ್ಟು ಪ್ರೇಕ್ಷಕರ ಗಮನ ಸೆಳೆಯುತ್ತಿದೆ. ಇದರ ಮೂಲಕ ಧರ್ಮಣ್ಣ ತಮ್ಮ ಮುಂದಿನ ಚಿತ್ರ ಐ ಆಮ್ ಪ್ರೆಗ್ನೆಂಟ್‌ನಲ್ಲಿನ ಪಾತ್ರದ ಪರಿಚಯ ಬಹಿರಂಗಪಡಿಸಿದ್ದಾರೆ.

ಬೆಂಗಳೂರು: ಡಿವೈಡರ್ ಗೆ ಬೈಕ್ ಡಿಕ್ಕಿ; ಓರ್ವ ಸಾವು, ಮತ್ತೋರ್ವ ಗಂಭೀರ
ಖಾಲಿ ರಸ್ತೆಯಲ್ಲಿ ಬೌನ್ಸರ್ ಬೈಕ್ ಚಲಾಯಿಸಿಕೊಂಡು ಬರುತ್ತಿದ್ದ ಸವಾರನೋರ್ವ ಡಿವೈಡರ್ ಗೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಮೈಸೂರು ರಸ್ತೆಯ ಫ್ಲೈ ಓವರ್ ಬಳಿ ಭಾನುವಾರ ಬೆಳಗ್ಗೆ ಸಂಭವಿಸಿದೆ.

