bike

ಬೈಕ್ ಪಾರ್ಕಿಂಗ್ ವಿಚಾರವಾಗಿ ಪತ್ನಿ ಸಾಕ್ಷಿ ಕೈಯಲ್ಲಿ ಬೈಯಿಸಿಕೊಂಡ ಎಂಎಸ್ ಧೋನಿ
ಕ್ರಿಕೆಟ್

ಬೈಕ್ ಪಾರ್ಕಿಂಗ್ ವಿಚಾರವಾಗಿ ಪತ್ನಿ ಸಾಕ್ಷಿ ಕೈಯಲ್ಲಿ ಬೈಯಿಸಿಕೊಂಡ ಎಂಎಸ್ ಧೋನಿ

ಒಂದು ದಶಕಕ್ಕೂ ಅಧಿಕ ಸಮಯ ಕ್ರಿಕೆಟ್‌ ಅಂಗಳದಲ್ಲಿ ಆಟಗಾರರಿಗೆ ಕ್ರಿಕೆಟ್‌ ಪಾಠ ಹೇಳಿಕೊಡುತ್ತಿದ್ದ ಟೀಂ ಇಂಡಿಯಾ ಮಾಜಿ ನಾಯಕ ಮಹೇಂದ್ರ ಸಿಂಗ್‌ ಧೋನಿ ಬೈಕ್‌ ಪಾರ್ಕಿಂಗ್‌ ಮಾಡುವ ವಿಚಾರದಲ್ಲಿ ತಮ್ಮ ಪತ್ನಿ ಸಾಕ್ಷಿ ಕೈಯಲ್ಲಿ ಬೈಸಿಕೊಂಡಿದ್ದಾರೆ.

ಬೈಕ್‌ಗೆ ಅಪರಿಚಿತ ವಾಹನ ಡಿಕ್ಕಿ, ಮೂವರು ದುರ್ಮರಣ: ಕೂಲಿ ಕೆಲಸಕ್ಕೆ ಹೋಗುತ್ತಿದ್ದವರು ಮಸಣ ಸೇರಿದರು!
ರಾಜ್ಯ

ಬೈಕ್‌ಗೆ ಅಪರಿಚಿತ ವಾಹನ ಡಿಕ್ಕಿ, ಮೂವರು ದುರ್ಮರಣ: ಕೂಲಿ ಕೆಲಸಕ್ಕೆ ಹೋಗುತ್ತಿದ್ದವರು ಮಸಣ ಸೇರಿದರು!

ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಬೈಕ್ ನಲ್ಲಿದ್ದ ಮೂವರು ಮೃತಪಟ್ಟಿರುವ ಘಟನೆ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಹೊಗಳಗೆರೆ ತಿಂಡ್ಲಿ ರಸ್ತೆಯಲ್ಲಿ ನಡೆದಿದೆ.

ಚಿಕ್ಕೋಡಿ: ಬೈಕ್‍ಗೆ ಪೊಲೀಸ್ ಜೀಪ್ ಡಿಕ್ಕಿ, ಸವಾರ ದುರ್ಮರಣ
ರಾಜ್ಯ

ಚಿಕ್ಕೋಡಿ: ಬೈಕ್‍ಗೆ ಪೊಲೀಸ್ ಜೀಪ್ ಡಿಕ್ಕಿ, ಸವಾರ ದುರ್ಮರಣ

ಬೈಕ್ ಸವಾರನಿಗೆ ಪೊಲೀಸ್ ಜೀಪ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಚಿಕಿತ್ಸೆ ಫಲಿಸದೆ ಸಾವನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲ್ಲೂಕಿನ ಕೇರೂರ ಗ್ರಾಮದ ಬಳಿ ನಡೆದಿದೆ.

ಬೆಂಗಳೂರು: ಜೀವ ಉಳಿಸಬೇಕಿದ್ದ ಆ್ಯಂಬುಲೆನ್ಸ್ ಓನ್ ವೇಯಲ್ಲಿ ಬಂದು ಡಿಕ್ಕಿ, ಬೈಕ್ ಸವಾರರಿಬ್ಬರ ದುರ್ಮರಣ!
ರಾಜ್ಯ

ಬೆಂಗಳೂರು: ಜೀವ ಉಳಿಸಬೇಕಿದ್ದ ಆ್ಯಂಬುಲೆನ್ಸ್ ಓನ್ ವೇಯಲ್ಲಿ ಬಂದು ಡಿಕ್ಕಿ, ಬೈಕ್ ಸವಾರರಿಬ್ಬರ ದುರ್ಮರಣ!

ಆ್ಯಂಬುಲೆನ್ಸ್ ಒಂದು ಓನ್ ವೇಯಲ್ಲಿ ವೇಗವಾಗಿ ಬರುತ್ತಿದ್ದಾಗ ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರಿಬ್ಬರು ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ.

ಯಾದಗಿರಿ: ಲಾರಿಗೆ ಬೈಕ್ ಡಿಕ್ಕಿ: ಬೈಕ್ ಸವಾರ ದುರ್ಮರಣ
ರಾಜ್ಯ

ಯಾದಗಿರಿ: ಲಾರಿಗೆ ಬೈಕ್ ಡಿಕ್ಕಿ: ಬೈಕ್ ಸವಾರ ದುರ್ಮರಣ

ಲಾರಿ ಹಿಂಬದಿಗೆ ಬೈಕ್ ಡಿಕ್ಕಿ‌ ಹೊಡೆದ‌ ಪರಿಣಾಮ  ಸವಾರನೋರ್ವ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಯಾದಗಿರಿ ನಗರದ ಹೊರವಲಯದಲ್ಲಿ ನಡೆದಿದೆ.

ಹಾಸನ: ಓವರ್ ಟೇಕ್ ಮಾಡುವ ಆತುರದಲ್ಲಿ ಕೆಎಸ್ಆರ್‌ಟಿಸಿ ಬೈಕ್‍ಗೆ ಡಿಕ್ಕಿ ಜೀವ ಕಳೆದುಕೊಂಡ ಬೈಕ್ ಸವಾರರು!
ರಾಜ್ಯ

ಹಾಸನ: ಓವರ್ ಟೇಕ್ ಮಾಡುವ ಆತುರದಲ್ಲಿ ಕೆಎಸ್ಆರ್‌ಟಿಸಿ ಬೈಕ್‍ಗೆ ಡಿಕ್ಕಿ ಜೀವ ಕಳೆದುಕೊಂಡ ಬೈಕ್ ಸವಾರರು!

ಜಿಲ್ಲೆಯ ಬೇಲೂರು ತಾಲ್ಲೂಕಿನ ಬೊಮ್ಮಡಿಹಳ್ಳಿಯಲ್ಲಿ ಸೋಮವಾರ ಕೆಎಸ್ಆರ್‌ಟಿಸಿ ಬಸ್ ಗೆ ಬೈಕ್ ಡಿಕ್ಕಿ ಹೊಡೆದು ಬೈಕ್ ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರು ಘಟನೆ ನಡೆದಿದೆ.

ಹೊಸಪೇಟೆ: ಬೈಕ್‍ಗೆ ಕೆಎಸ್ಆರ್‌ಟಿಸಿ ಬಸ್ ಡಿಕ್ಕಿ, ಸ್ಥಳದಲ್ಲೇ ಬೈಕ್ ಸವಾರ ಸಾವು!
ರಾಜ್ಯ

ಹೊಸಪೇಟೆ: ಬೈಕ್‍ಗೆ ಕೆಎಸ್ಆರ್‌ಟಿಸಿ ಬಸ್ ಡಿಕ್ಕಿ, ಸ್ಥಳದಲ್ಲೇ ಬೈಕ್ ಸವಾರ ಸಾವು!

ಬಳ್ಳಾರಿ ಜಿಲ್ಲೆ ಹೂವಿನಹಡಗಲಿ ತಾಲೂಕಿನ ಹಗರನೂರು ಗ್ರಾಮದ ಬಳಿ ಬೈಕ್‍ಗೆ ಕೆಎಸ್ಆರ್‌ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಬೈಕ್ ಸವಾರ ದಾರುಣ ಸಾವನ್ನಪ್ಪಿದ್ದಾರೆ.

ನೆಲಮಂಗಲ: ಶಾಸಕ ಶಿವಶಂಕರಪ್ಪ ಪುತ್ರನ ಬಿಎಂಡಬ್ಲ್ಯೂ ಕಾರು ಡಿಕ್ಕಿ, ಬೈಕ್ ಸವಾರ ದುರ್ಮರಣ, ಭೀಕರ ದೃಶ್ಯ ಸೆರೆ!
ರಾಜ್ಯ

ನೆಲಮಂಗಲ: ಶಾಸಕ ಶಿವಶಂಕರಪ್ಪ ಪುತ್ರನ ಬಿಎಂಡಬ್ಲ್ಯೂ ಕಾರು ಡಿಕ್ಕಿ, ಬೈಕ್ ಸವಾರ ದುರ್ಮರಣ, ಭೀಕರ ದೃಶ್ಯ ಸೆರೆ!

ಕಾಂಗ್ರೆಸ್ ಶಾಸಕ ಶಾಮನೂರು ಶಿವಶಂಕರಪ್ಪನವರ ಪುತ್ರ ಎಸ್ಎಸ್ ಗಣೇಶ್ ತೆರಳುತ್ತಿದ್ದ ಕಾರು ಬೈಕಿಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ದುರ್ಮರಣ ಹೊಂದಿದ್ದಾರೆ.

ಹೊಸಪೇಟೆ: ಬೈಕ್ ತೊಳೆಯಲು ಹೋದ ವ್ಯಕ್ತಿ ಕಾಲು ಜಾರಿ ಕಾಲುವೆಗೆ ಬಿದ್ದು ಸಾವು,
ರಾಜ್ಯ

ಹೊಸಪೇಟೆ: ಬೈಕ್ ತೊಳೆಯಲು ಹೋದ ವ್ಯಕ್ತಿ ಕಾಲು ಜಾರಿ ಕಾಲುವೆಗೆ ಬಿದ್ದು ಸಾವು,

ಬೈಕ್ ಸವಾರನೊಬ್ಬ ಬೈಕ್ ತೊಳೆಯಲಿಕ್ಕಾಗಿ ಕಾಲುವೆಗೆ ತೆರಳಿದಾಗ ಆಕಸ್ಮಿಕವಾಗಿ ಕಾಲು ಜಾರಿ ನೀರಿಗೆ ಬಿದ್ದು ಸಾವನ್ನಪ್ಪಿರುವ ಘಟನೆ ಬಳ್ಳಾರಿ ಜಿಲ್ಲೆ ಹೊಸಪೇಟೆಯಲ್ಲಿ ನಡೆದಿದೆ.