bike

ಮಂಡ್ಯ: ಬೈಕ್ -ಟಿಪ್ಪರ್ ನಡುವೆ ಡಿಕ್ಕಿ, ಸ್ಥಳದಲ್ಲೇ ಇಬ್ಬರ ದುರ್ಮರಣ
ಎರಡು ಬೈಕುಗಳು ಮತ್ತು ಟಿಪ್ಪರ್ ನಡುವೆ ಸರಣಿ ಅಪಘಾತ ನಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ ತಾಲೂಕಿನ ಮುರುಕನಹಳ್ಳಿ ಗ್ರಾಮದ ಸಮೀಪದ ಮೈಸೂರು-ಶಿವಮೊಗ್ಗ ರಾಜ್ಯ ಹೆದ್ದಾರಿಯಲ್ಲಿ ನಡೆದಿದೆ.

ಮೈಸೂರು: ಬೈಕ್ ಕೊಡಿಸದ್ದಕ್ಕೆ ನಾಲೆಗೆ ಹಾರಿ ಯುವಕನ ಆತ್ಮಹತ್ಯೆ
ಮನೆಯವರು ಬೈಕ್ ಕೊಡಿಸದಿದ್ದಕ್ಕೆ ಕುಪಿತಗೊಂಡ ಯುವಕನೊಬ್ಬ ನಾಲೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಶ್ರೀರಂಗಪಟ್ಟಣ ತಾಲೂಕಿನ ಕೆ.ಆರ್.ಎಸ್. ಬಳಿಯ ವರುಣಾ ನಾಲೆ ಬಳಿ ನಡೆದಿದೆ.

ಉಮಾ ಭಾರತಿ ಸೋದರಳಿಯ ಶಾಸಕರ ವಾಹನ ಬೈಕ್ ಗೆ ಡಿಕ್ಕಿ: ಇಬ್ಬರು ಸ್ಥಳದಲ್ಲಿಯೇ ಸಾವು
ಬಿಜೆಪಿ ನಾಯಕಿ ಮಧ್ಯ ಪ್ರದೇಶ ಮಾಜಿ ಮುಖ್ಯಮಂತ್ರಿ ಉಮಾ ಭಾರತಿಯವರ ಸೋದರಳಿಯ ಬಿಜೆಪಿ ಶಾಸಕ ರಾಹುಲ್ ಸಿಂಗ್ ಲೋಧಿ ಅವರ ಮೇಲೆ ಪೊಲೀಸರು ನಿರ್ಲಕ್ಷ್ಯದಿಂದ ಸಾವಿಗೆ ಕಾರಣರಾದ ಆರೋಪದಡಿ ಕೇಸು ದಾಖಲಿಸಿದ್ದಾರೆ.

ಮಂಗಳೂರು: ಸಂಚಾರಿ ಪೊಲೀಸರಿಂದ ದುಬಾರಿ ದಂಡಕ್ಕೆ ಯುವಕ ಮಾಡಿದ್ದೇನು ಗೊತ್ತೆ?
ಸಂಚಾರಿ ನಿಯಮ ಪೊಲೀಸರ ದುಬಾರಿ ದಂಡ ಈಗ ದೇಶದೆಲ್ಲಡೆ ಬಹು ಚರ್ಚಿತ ವಿಚಾರ. ಕೇಂದ್ರ ಮೋಟಾರು ವಾಹನ ಕಾಯ್ದೆ ಪ್ರಕಾರ ಮಂಗಳೂರು ನಗರದ ಯುವಕನೊಬ್ಬನಿಗೆ ಪೊಲೀಸರು ಭಾರೀ ದಂಡ ವಿಧಿಸಿದ್ದಾರೆ

ಹಾಸನ: ಬೈಕ್‍ಗೆ ಕಾರು ಡಿಕ್ಕಿ, ಭೀಕರ ಅಪಘಾತದಲ್ಲಿ ಬೈಕ್ ಸವಾರರಿಬ್ಬರು ದುರ್ಮರಣ
ಬೈಕ್‍ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸವಾರರು ಮೃತಪಟ್ಟಿರುವ ಘಟನೆ ಹೊಳೆನರಸೀಪುರ ತಾಲೂಕಿನ ಸಿಗರನಹಳ್ಳಿ ಬಳಿ ಇಂದು ನಡೆದಿದೆ.

ಬೆಂಗಳೂರು: ಬೈಕ್ ಗೆ ಕಾರು ಡಿಕ್ಕಿ; ಸವಾರ ಸಾವು, ಮತ್ತೋರ್ವನಿಗೆ ಗಾಯ
ಬೈಕ್ ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಓರ್ವ ಮೃತಪಟ್ಟು ಮತ್ತೋರ್ವ ಗಂಭೀರ ಗಾಯಗೊಂಡಿರುವ ಘಟನೆ ಬಳ್ಳಾರಿ ರಸ್ತೆಯ ಬ್ಯಾಟರಾಯನಪುರ ಸಿಗ್ನಲ್ ಬಳಿ ....

ಕುಖ್ಯಾತ ಬೈಕ್ ಕಳ್ಳರಿಬ್ಬರ ಬಂಧನ: 23 ದ್ವಿಚಕ್ರ ವಾಹನ ವಶ
ದ್ವಿಚಕ್ರ ವಾಹನ ಕಳವು ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿರುವ ಮಹಾಲಕ್ಷ್ಮೀಲೇಔಟ್ ಪೊಲೀಸರು...

ಚೆನ್ನೈ: ಮತ್ತೊಮ್ಮೆ ಜೈಲಿಗೆ ಹೋಗುವ ಆಸೆಯಿಂದ ಬೈಕ್ ಕದ್ದ ಭೂಪ!
ಜೈಲಿನಲ್ಲಿ ಸಿಕ್ಕಿದ ಆರಾಮ ಜೀವನ ಮತ್ತೊಮ್ಮೆ ಸಿಗಬೇಕೆಂದು ಬಯಸಿ ಹತಾಶೆಯಿಂದ ಅಪರಾಧ ಮಾಡಿ ...

ರಾಣೆಬೆನ್ನೂರು: ಮಗನಿಗೆ ಹುಡುಗಿ ನೋಡಲು ಹೊರಟ್ಟಿದ್ದ ವೇಳೆ ಅಪಘಾತ, ತಂದೆ-ಮಗ ದಾರುಣ ಸಾವು
ಬೈಕ್‌ಗೆ ಸಾರಿಗೆ ಬಸ್ಸೊಂದು ಡಿಕ್ಕಿ ಹೊಡೆದ ಪರಿಣಾಮ ಹುಡುಗಿ ನೋಡಲು ಹೊರಟ್ಟಿದ್ದ ಯುವಕ ಸೇರಿ ಇಬ್ಬರು ಮೃತಪಟ್ಟಿರುವ ಘಟನೆ ಹಾವೇರಿ ಜಿಲ್ಲೆಯ ರಾಣೆಬೆನ್ನೂರು...

