Biker killed

ಬೆಂಗಳೂರು: ಕಾರಿಗೆ Bike ಟಚ್ ಆಗಿದ್ದಕ್ಕೆ 2 ಕಿ.ಮೀ ಹಿಂಬಾಲಿಸಿ ಬೈಕ್ಗೆ ಗುದ್ದಿ ಸವಾರರನ್ನು ಕೊಂದ ದಂಪತಿ! Video
ರಾಜ್ಯದಲ್ಲಿ ರೋಡ್ ರೇಜ್ ಪ್ರಕರಣಗಳು ಹೆಚ್ಚಾಗುತ್ತಿವೆ. ಕೆಲವೊಮ್ಮೆ ಬೈಕ್ ಸವಾರರು ಕಾರನ್ನು ಹಿಂಬಾಲಿಸಿ ಹಲ್ಲೆ, ಬೆದರಿಕೆ ಘಟನೆಗಳು ನಡೆಯುತ್ತಿರುತ್ತವೆ.

ಉಡುಪಿ: ಹಿಟ್ ಅಂಡ್ ರನ್ ಅಪಘಾತದಲ್ಲಿ ಬೈಕ್ ಸವಾರ ದುರ್ಮರಣ
ರಾಷ್ಟ್ರೀಯ ಹೆದ್ದಾರಿ 66ರ ಮೂಲೂರು ಬಳಿ ಅಪರಿಚಿತ ವಾಹನವೊಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ 29 ವರ್ಷದ ಯುವಕ ಸಾವನ್ನಪ್ಪಿದ್ದು, ಮತ್ತೊಬ್ಬ ಗಂಭೀರ ಗಾಯಗೊಂಡಿದ್ದಾರೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.

