biker

ಬೆಂಗಳೂರು: ರಸ್ತೆಗುಂಡಿಗೆ ಬಿದ್ದು ಗಾಯಗೊಂಡಿದ್ದ ಬೈಕ್ ಸವಾರ ಸಾವು
ರಾಜ್ಯ

ಬೆಂಗಳೂರು: ರಸ್ತೆಗುಂಡಿಗೆ ಬಿದ್ದು ಗಾಯಗೊಂಡಿದ್ದ ಬೈಕ್ ಸವಾರ ಸಾವು

ರಸ್ತೆ ಗುಂಡಿಗೆ ಬಿದ್ದು  ಗಾಯಗೊಂಡಿದ್ದ 39 ವರ್ಷದ ಬೈಕ್ ಸವಾರನೊಬ್ಬ ಸೋಮವಾರ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಬ್ಯಾಡರಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಸುಂಕದಕಟ್ಟೆಯಲ್ಲಿ ಆಗಸ್ಟ್ 18 ರಂದು ಈ ಘಟನೆ ನಡೆದಿತ್ತು. 

ಭೀಕರ ದೃಶ್ಯ: ನಿಂತಿದ್ದ ಟ್ರ್ಯಾಕ್ಟರ್ ಗೆ ಬೈಕ್ ಡಿಕ್ಕಿ; ಬೈಕ್ ಸವಾರ ದುರ್ಮರಣ, ಸಿಸಿಟಿವಿಯಲ್ಲಿ ಸೆರೆ!
ರಾಜ್ಯ

ಭೀಕರ ದೃಶ್ಯ: ನಿಂತಿದ್ದ ಟ್ರ್ಯಾಕ್ಟರ್ ಗೆ ಬೈಕ್ ಡಿಕ್ಕಿ; ಬೈಕ್ ಸವಾರ ದುರ್ಮರಣ, ಸಿಸಿಟಿವಿಯಲ್ಲಿ ಸೆರೆ!

ಬೈಕ್ ಸವಾರನೊಬ್ಬ ನಿಂತಿದ್ದ ಟ್ರ್ಯಾಕ್ಟರ್ ಗೆ ಡಿಕ್ಕಿ ಹೊಡೆದಿದ್ದು ಅಪಘಾತದಲ್ಲಿ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ಊಟದ ಬುತ್ತಿ ಕೊಟ್ಟು ವಾಪಸಾಗುತ್ತಿದ್ದಾಗ ಬಸ್ಸು ಡಿಕ್ಕಿ: ಬೈಕ್ ಸವಾರ ಸಾವು
ರಾಜ್ಯ

ಊಟದ ಬುತ್ತಿ ಕೊಟ್ಟು ವಾಪಸಾಗುತ್ತಿದ್ದಾಗ ಬಸ್ಸು ಡಿಕ್ಕಿ: ಬೈಕ್ ಸವಾರ ಸಾವು

ಬಸ್ಸೊಂದು ಡಿಕ್ಕಿ‌ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜಿಲ್ಲೆಯ ಬಸಾಪುರ ಗ್ರಾಮದ ನೆಗಳೂರು ಕ್ರಾಸ್ ಬಳಿ ಸಂಭವಿಸಿದೆ.

ಬೆಂಗಳೂರು: 32 ಬಾರಿ ಸಂಚಾರಿ ನಿಯಮ ಉಲ್ಲಂಘಿಸಿದ್ದ ಬೈಕ್ ಸವಾರನಿಗೆ ಬಿತ್ತು 15,000 ರೂ. ದಂಡ!
ರಾಜ್ಯ

ಬೆಂಗಳೂರು: 32 ಬಾರಿ ಸಂಚಾರಿ ನಿಯಮ ಉಲ್ಲಂಘಿಸಿದ್ದ ಬೈಕ್ ಸವಾರನಿಗೆ ಬಿತ್ತು 15,000 ರೂ. ದಂಡ!

ಸಿಲಿಕಾನ್ ಸಿಟಿಯಲ್ಲಿ 32 ಬಾರಿ ಸಂಚಾರ ನಿಯಮ ಉಲ್ಲಂಘಿಸಿದಕ್ಕಾಗಿ ದ್ವಿಚಕ್ರ ವಾಹನ ಮಾಲೀಕನಿಂದ ಸಂಚಾರಿ ಪೊಲೀಸರು ಬರೊಬ್ಬರಿ 15,000 ರೂ. ದಂಡ ವಸೂಲಿ ಮಾಡಿದ್ದಾರೆ.

ಜಸ್ಟ್ ಮಿಸ್: ಗಜರಾಜನ ಆಕ್ರೋಶಕ್ಕೆ ನಡುಗಿದ ಬೈಕ್ ಸವಾರ, ವಿಡಿಯೋ ವೈರಲ್!
ದೇಶ

ಜಸ್ಟ್ ಮಿಸ್: ಗಜರಾಜನ ಆಕ್ರೋಶಕ್ಕೆ ನಡುಗಿದ ಬೈಕ್ ಸವಾರ, ವಿಡಿಯೋ ವೈರಲ್!

ಕಾಡು ಮೃಗಗಳು ಮತ್ತು ಮನುಷ್ಯ ನಡುವೆ ಸಂಘರ್ಷ ಸದಾ ನಡೆಯುತ್ತಲೆ ಇರುತ್ತದೆ. ಇದಕ್ಕೆ ತಾಜಾ ಉದಾಹರಣೆ ಗಜರಾಜ ರಸ್ತೆ ದಾಟುವಾಗ ಅಡ್ಡವಾಗಿ ಬಂದ ಬೈಕ್ ಸವಾರನ ಮೇಲೆ ದಾಳಿಗೆ ಮುಂದಾಗಿದ್ದ ಭಯಾನಕ ದೃಶ್ಯ.

ತಮಿಳುನಾಡು ಬಸ್‌ ಡಿಕ್ಕಿ: ಬೈಕ್ ಸವಾರ ದುರ್ಮರಣ 
ರಾಜ್ಯ

ತಮಿಳುನಾಡು ಬಸ್‌ ಡಿಕ್ಕಿ: ಬೈಕ್ ಸವಾರ ದುರ್ಮರಣ 

ಬೈಕ್‌ಗೆ ತಮಿಳುನಾಡು ಸಾರಿಗೆ ಸಂಸ್ಥೆಯ ಬಸ್‌ ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ಸವಾರ ಅರ್ಚಕ ಮೃತಪಟ್ಟಿರುವ ಘಟನೆ ಎಲೆಕ್ಟ್ರಾನಿಕ್ ಸಿಟಿ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ

ಬೆಂಗಳೂರು: ಟ್ರಾಫಿಕ್ ನಿಯಮ ಉಲ್ಲಂಘನೆ ಪ್ರಶ್ನಿಸಿದ ಪಿಎಸ್ ಐ ಮೇಲೆ ಹಲ್ಲೆ
ರಾಜ್ಯ

ಬೆಂಗಳೂರು: ಟ್ರಾಫಿಕ್ ನಿಯಮ ಉಲ್ಲಂಘನೆ ಪ್ರಶ್ನಿಸಿದ ಪಿಎಸ್ ಐ ಮೇಲೆ ಹಲ್ಲೆ

ಕರ್ತವ್ಯನಿರತ ಪೋಲೀಸರ ಮೇಲೆ ಹಲ್ಲೆ ನಡೆಸುವ ಪ್ರವೃತ್ತಿ ಇತ್ತೀಚಿನ ದಿನಗಳಲ್ಲಿ ನಗರದಲ್ಲಿ ವ್ಯಾಪಕವಾಗುತ್ತಿದೆ.. ಬೊಮ್ಮನಹಳ್ಳಿ ಜಂಕ್ಷನ್‌ನಲ್ಲಿ ಶುಕ್ರವಾರ ಟ್ರಾಫಿಕ್ ನಿಯಮಗಳನ್ನು ಉಲ್ಲಂಘಿಸುತ್ತಿದ್ದ ಒಬ್ಬನನ್ನು ಹಿಡಿದ ನಂತರಟ್ರಾಫಿಕ್ ಪೊಲೀಸ್ ಸಬ್ ಇನ್ಸ್‌ಪೆಕ್ಟರ್‌ನನ್ನು ಐದು ಜನರ ಗುಂಪು ಥಳಿಸಿ ಹಲ್ಲೆ ನಡೆಸಿದೆ.

ಕೊನೆಗೂ ತಗ್ಲಾಕೊಂಡ: ಪ್ರೇಯಸಿ ಜೊತೆ ಅಪಾಯಕಾರಿ ವೀಲಿಂಗ್ ಮಾಡಿದ್ದ ಬೈಕ್ ಸವಾರನ ಬಂಧನ!
ರಾಜ್ಯ

ಕೊನೆಗೂ ತಗ್ಲಾಕೊಂಡ: ಪ್ರೇಯಸಿ ಜೊತೆ ಅಪಾಯಕಾರಿ ವೀಲಿಂಗ್ ಮಾಡಿದ್ದ ಬೈಕ್ ಸವಾರನ ಬಂಧನ!

ಪ್ರೇಯಸಿಯನ್ನು ಕೂರಿಸಿಕೊಂಡು ಅಪಾಯಕಾರಿ ವೀಲಿಂಗ್ ಮಾಡಿದ್ದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಇದು ಪೊಲೀಸರಿಗೆ ತಲೆನೋವಾಗಿ ಪರಿಣಮಿಸಿತ್ತು.

ನೋ ಪಾರ್ಕಿಂಗ್: ಬೈಕ್ ತೆಗಿ ಅಂದಿದ್ದಕ್ಕೆ ಮೈ ಮುಟ್ಟಿದ ಸವಾರ, ಲೇಡಿ ಕಾನ್‌ಸ್ಟೇಬಲ್ ಮಾಡಿದ್ದೇನು?
ದೇಶ

ನೋ ಪಾರ್ಕಿಂಗ್: ಬೈಕ್ ತೆಗಿ ಅಂದಿದ್ದಕ್ಕೆ ಮೈ ಮುಟ್ಟಿದ ಸವಾರ, ಲೇಡಿ ಕಾನ್‌ಸ್ಟೇಬಲ್ ಮಾಡಿದ್ದೇನು?

ನೋ ಪಾರ್ಕಿಂಗ್ ನಲ್ಲಿ ಬೈಕ್ ನಲ್ಲಿದ್ದ ಸವಾರನಿಗೆ ಬೈಕ್ ತೆಗೆಯಿರಿ ಎಂದು ಹೇಳಿದ್ದಕ್ಕೆ ಲೇಡಿ ಕಾನ್‌ಸ್ಟೇಬಲ್ ಮೈ ಮುಟ್ಟಿ ಲೈಂಗಿಕ ಕಿರುಕುಳ ನೀಡಿ ತಪ್ಪಿಸಿಕೊಳ್ಳಲು ಯತ್ನಿಸಿದ್ದ ಸವಾರನನ್ನು ಬಂಧಿಸುವಲ್ಲಿ...