ರಾಜ್ಯಚಿಕ್ಕಬಳ್ಳಾಪುರ: ಬೈಕ್ಗೆ ಶಾಲಾ ಬಸ್ ಡಿಕ್ಕಿ; ಒಂದೇ ಬೈಕ್ನಲ್ಲಿ ತೆರಳುತ್ತಿದ್ದ 2 ಮಕ್ಕಳು ಸೇರಿ ನಾಲ್ವರ ದುರ್ಮರಣ!
ಶಾಲಾ ಬಸ್ ಮತ್ತು ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಇಬ್ಬರು ಮಕ್ಕಳು ಸೇರಿ ನಾಲ್ವರು ಸಾವನ್ನಪ್ಪಿರು ಘಟನೆ ಚಿಕ್ಕಬಳ್ಳಾಪುರ ಚಿಂತಾಮಣಿ ತಾಲೂಕು ಕೆಂಚಾರ್ಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಬುರುಡುಗುಂಟೆ ಬಳಿ ನಡೆದಿದೆ.