ರಾಜ್ಯಬೈಕ್ಗಳು ಡಿಕ್ಕಿ ಹೊಡೆದು ರಸ್ತೆಗೆ ಬಿದ್ದ ಒಂದೇ ಕುಟುಂಬದ ಮೂವರು ಯುವಕರು, ಲಾರಿ ಹರಿದು ಸಾವು!
ಭದ್ರಾವತಿ ತಾಲೂಕಿನ ಹೊಳೆಹೊನ್ನೂರು ಬಳಿ ಶನಿವಾರ ತಡರಾತ್ರಿ ಅರಹತೋಳಲು-ಮಾರಶೆಟ್ಟಿಹಳ್ಳಿ ರಸ್ತೆಯಲ್ಲಿ ಬೈಕ್ಗೆ ಮತ್ತೊಂದು ಬೈಕ್ ಡಿಕ್ಕಿ ಹೊಡೆದ ಪರಿಣಾಮ ರಸ್ತೆಗೆ ಬಿದ್ದ ಒಂದೇ ಕುಟುಂಬದ ಮೂವರು ಯುವಕರ ಮೇಲೆ ಲಾರಿ ಹರಿದಿರುವ ದಾರುಣ ಘಟನೆ ನಡೆದಿದೆ.