Biklu Shiva murder case

ಬಿಕ್ಲು ಶಿವ ಕೊಲೆ ಪ್ರಕರಣ: ಶಾಸಕ ಬೈರತಿ ಬಸವರಾಜ್ ಗೆ ಫೆಬ್ರವರಿ 26ವರೆಗೆ ನ್ಯಾಯಾಂಗ ಬಂಧನ
ರಾಜ್ಯ

ಬಿಕ್ಲು ಶಿವ ಕೊಲೆ ಪ್ರಕರಣ: ಶಾಸಕ ಬೈರತಿ ಬಸವರಾಜ್ ಗೆ ಫೆಬ್ರವರಿ 26ವರೆಗೆ ನ್ಯಾಯಾಂಗ ಬಂಧನ

9 ದಿನಗಳ ಸಿಐಡಿ ಕಸ್ಟಡಿ ಅಂತ್ಯಗೊಂಡ ಹಿನ್ನೆಲೆ ಬೈರತಿ ಅವರನ್ನು ಇಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಮುಂದೆ ಹಾಜರು ಪಡಿಸಲಾಗಿತ್ತು.

ಬಿಕ್ಲು ಶಿವ ಕೊಲೆ ಕೇಸ್ ನಲ್ಲಿ ಬಂಧನ: ಭೈರತಿ ಬಸವರಾಜ್ ಗೆ ಜಯದೇವ ಆಸ್ಪತ್ರೆಯಲ್ಲಿ ಹೃದ್ರೋಗ ಪರೀಕ್ಷೆ
ರಾಜ್ಯ

ಬಿಕ್ಲು ಶಿವ ಕೊಲೆ ಕೇಸ್ ನಲ್ಲಿ ಬಂಧನ: ಭೈರತಿ ಬಸವರಾಜ್ ಗೆ ಜಯದೇವ ಆಸ್ಪತ್ರೆಯಲ್ಲಿ ಹೃದ್ರೋಗ ಪರೀಕ್ಷೆ

ಬಂಧನ ನಂತರ ಹೃದಯ ಸಂಬಂಧಿ ತೊಂದರೆ ಎಂದು ಹೇಳಿದ ಹಿನ್ನೆಲೆಯಲ್ಲಿ ಭೈರತಿ ಬಸವರಾಜ್ ಅವರನ್ನು ಸಮಗ್ರ ಹೃದಯ ಪರೀಕ್ಷೆಗಾಗಿ ಶ್ರೀ ಜಯದೇವ ಹೃದಯ ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಗೆ ಸ್ಥಳಾಂತರಿಸಲು ನ್ಯಾಯಾಲಯ ಆದೇಶಿಸಿತು.

ಬಿಕ್ಲು ಶಿವ ಕೊಲೆ ಕೇಸ್ ನಲ್ಲಿ ನಿರೀಕ್ಷಣಾ ಜಾಮೀನು ನಿರಾಕರಣೆ: ಅಜ್ಞಾತ ಸ್ಥಳಕ್ಕೆ ತೆರಳಿದ ಬಿಜೆಪಿ ಶಾಸಕ ಭೈರತಿ ಬಸವರಾಜು?
ರಾಜ್ಯ

ಬಿಕ್ಲು ಶಿವ ಕೊಲೆ ಕೇಸ್ ನಲ್ಲಿ ನಿರೀಕ್ಷಣಾ ಜಾಮೀನು ನಿರಾಕರಣೆ: ಅಜ್ಞಾತ ಸ್ಥಳಕ್ಕೆ ತೆರಳಿದ ಬಿಜೆಪಿ ಶಾಸಕ ಭೈರತಿ ಬಸವರಾಜು?

ಸದ್ಯ ತಮ್ಮ ಬೈರತಿಯ ನಿವಾಸದಲ್ಲೂ ಬಸವರಾಜ್ ಇಲ್ಲ ಎಂದು ಗೊತ್ತಾಗಿದೆ. ಸಿಐಡಿ ಅಧಿಕಾರಿಗಳ ಮೂರು ತಂಡ ರಚಿಸಿ ಶಾಸಕರಿಗಾಗಿ ಶೋಧ ನಡೆಸುತ್ತಿದ್ದಾರೆ ಎನ್ನಲಾಗಿದೆ.

ಬಿಕ್ಲು ಶಿವ ಹತ್ಯೆ ಪ್ರಕರಣ: ಪ್ರಮುಖ ಆರೋಪಿ ಜಗದೀಶ್ ಬಂಧನ
ರಾಜ್ಯ

ಬಿಕ್ಲು ಶಿವ ಹತ್ಯೆ ಪ್ರಕರಣ: ಪ್ರಮುಖ ಆರೋಪಿ ಜಗದೀಶ್ ಬಂಧನ

ಕೊಲೆಯ ನಂತರ ಬಂಧನ ಭೀತಿಯಲ್ಲಿ ರಾತ್ರೋರಾತ್ರಿ ದೇಶ ಬಿಟ್ಟು ಪರಾರಿಯಾಗಿದ್ದ ಜಗದೀಶ್‌ನ ಪತ್ತೆಗೆ ಸಿಐಡಿ ಅಧಿಕಾರಿಗಳು ಇಂಟರ್‌ಪೋಲ್‌ ಮೂಲಕ ಬ್ಲೂ ಕಾರ್ನರ್‌ ನೋಟಿಸ್‌ ಹೊರಡಿಸಿದ್ದರು.

Biklu Shiva Murder Case: ಪ್ರಮುಖ ಆರೋಪಿ ಜಗದೀಶ್ ಜೊತೆ ನಟಿ ರಚಿತಾರಾಮ್, ನಟ ರವಿಚಂದ್ರನ್ ಫೋಟೋ viral!
ರಾಜ್ಯ

Biklu Shiva Murder Case: ಪ್ರಮುಖ ಆರೋಪಿ ಜಗದೀಶ್ ಜೊತೆ ನಟಿ ರಚಿತಾರಾಮ್, ನಟ ರವಿಚಂದ್ರನ್ ಫೋಟೋ viral!

ಆತ ನಟಿ ರಚಿತಾರಾಮ್ ಮತ್ತು ಕನ್ನಡ ಚಿತ್ರರಂಗದ ಹಿರಿಯ ನಟ ವಿ ರವಿಚಂದ್ರನ್ ಜೊತೆ ತೆಗೆದುಕೊಂಡಿರುವ ಫೋಟೋ ಇದೀಗ ವ್ಯಾಪಕ ವೈರಲ್ ಆಗುತ್ತಿದೆ.