ಜಿಲ್ಲಾ ಸುದ್ದಿಬ್ಯಾಂಕ್ ನೌಕರರಿಂದ ಮುಷ್ಕರ
ಅಖಿಲ ಭಾರತ ಬ್ಯಾಂಕ್ ನೌಕರರ ಸಂಘದ ಕರೆಯ ಮೇರೆಗೆ ಸಾರ್ವಜನಿಕ ವಲಯದ ಬ್ಯಾಂಕುಗಳು, ಹಳೆ ತಲೆಮಾರಿನ ಖಾಸಗಿ ಬ್ಯಾಂಕುಗಳು ಮತ್ತು ದೇಶಿ ಬ್ಯಾಂಕುಗಳಲ್ಲಿ ಕೆಲಸ ಮಾಡುತ್ತಿರುವ ನೌಕರರು ಭಾರತೀಯ ಸ್ಟೇಟ್ ಬ್ಯಾಂಕಿನವರ ದ್ವಿಪಕ್ಷೀಯ ಒಪ್ಪಂದಕ್ಕೆ ವಿರೋಧಿಸಿ ಜ.8ರಂದು ಪ್ರತಿಭಟನೆ ಹಮ್ಮಿಕೊಂಡಿದ್ದಾರೆ...