ವಿದೇಶದ್ವಿಪಕ್ಷೀಯ ಮಾತುಕತೆ, ಹಲವು ಒಪ್ಪಂದಗಳು: ಈಜಿಪ್ಟ್ ಪ್ರಧಾನ ಮಂತ್ರಿ ಭೇಟಿ ಮಾಡಿದ ಪಿಎಂ ಮೋದಿ
ಪ್ರಧಾನಿ ನರೇಂದ್ರ ಮೋದಿ ಅವರು ನಿನ್ನೆ ಶನಿವಾರ ಈಜಿಪ್ಟ್ಗೆ ತಮ್ಮ ಭೇಟಿ ಪ್ರಾರಂಭಿಸಿದರು. ಈಜಿಪ್ಟ್ ಪ್ರಧಾನಿ ಮೊಸ್ತಫಾ ಮಡ್ಬೌಲಿ ಮತ್ತು ಸಂಪುಟದ ಉನ್ನತ ಮಂತ್ರಿಗಳೊಂದಿಗೆ ವ್ಯಾಪಾರ ಸಂಬಂಧಗಳನ್ನು ಬಲಪಡಿಸುವ ಮತ್ತು ಕಾರ್ಯತಂತ್ರದ ಪಾಲುದಾರಿಕೆಯನ್ನು ಮತ್ತಷ್ಟು ಬಲಪಡಿಸುವ ಕುರಿತು ಚರ್ಚೆ ನಡೆಸಿದರು.