ದೇಶಮಸೂದ್ ನಿರ್ಬಂಧಕ್ಕೆ ಚೀನಾ ಅಡ್ಡಗಾಲು: ಭಾರತದ ತೀವ್ರ ಅಸಮಾಧಾನ
ಪಠಾಣ್ ಕೋಟ್ ವಾಯುನೆಲೆ ಮೇಲಿನ ದಾಳಿಯ ಸಂಚುಕೋರ, ಜೈಶ್-ಇ-ಮೊಹಮ್ಮದ್ ಉಗ್ರ ಸಂಘಟನೆಯ ಮುಖ್ಯಸ್ಥ ಮಸೂದ್ ಅಜರ್ ಮೇಲೆ ವಿಶ್ವಸಂಸ್ಥೆಯು ನಿರ್ಬಂಧ ಹೇರುವ ಪ್ರಸ್ತಾವಕ್ಕೆ ಚೀನಾ ತಡೆ ಒಡ್ಡಿರುವುದಕ್ಕೆ ಭಾರತ ಗುರುವಾರ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ...