Bilateral meeting

ಕತಾರ್ ಅಮೀರ್ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ದೇಶ

ಕತಾರ್ ಅಮೀರ್ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ

ಇಂದು ದೆಹಲಿಯ ಹೈದರಾಬಾದ್ ಹೌಸ್‌ನಲ್ಲಿ ಉಭಯ ನಾಯಕರ ನಿಯೋಗ ದ್ವಿಪಕ್ಷೀಯ ಮಾತುಕತೆ ನಡೆಸಿತು.

ಜಿ 20 ಶೃಂಗಸಭೆ ಮುಗಿದ ನಂತರವೂ ಸೌದಿ ರಾಜಕುಮಾರ ನವದೆಹಲಿಯಲ್ಲಿಯೇ ತಂಗಿದ್ದು ಏತಕ್ಕೆ?
ದೇಶ

ಜಿ 20 ಶೃಂಗಸಭೆ ಮುಗಿದ ನಂತರವೂ ಸೌದಿ ರಾಜಕುಮಾರ ನವದೆಹಲಿಯಲ್ಲಿಯೇ ತಂಗಿದ್ದು ಏತಕ್ಕೆ?

ಭಾರತ ಯಶಸ್ವಿಯಾಗಿ ಆಯೋಜಿಸಿದ್ದ ಜಿ 20 ಶೃಂಗಸಭೆ ನಿನ್ನೆ ಮಧ್ಯಾಹ್ನ ಮುಗಿದ ನಂತರವೂ ನವದೆಹಲಿಯಲ್ಲಿ ಉಳಿದುಕೊಂಡಿರುವ ಕೆಲವೇ ರಾಷ್ಟ್ರಗಳ ಮುಖ್ಯಸ್ಥರಲ್ಲಿ ಸೌದಿ ಅರೇಬಿಯಾ ರಾಜ ಮೊಹಮ್ಮದ್ ಬಿನ್ ಸಲ್ಮಾನ್ ಅಲ್ ಸೌದ್ ಕೂಡಾ ಒಬ್ಬರಾಗಿದ್ದಾರೆ. ಅವರಿಂದು ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ  ದ್ವಿಪಕ್ಷೀಯ ಸಭೆ ನಡೆಸಿದರು.

ಹೈದ್ರಾಬಾದ್ ಹೌಸ್ ನಲ್ಲಿ ಮೋದಿ- ಟ್ರಂಪ್ ದ್ವಿಪಕ್ಷೀಯ ಮಾತುಕತೆ
ದೇಶ

ಹೈದ್ರಾಬಾದ್ ಹೌಸ್ ನಲ್ಲಿ ಮೋದಿ- ಟ್ರಂಪ್ ದ್ವಿಪಕ್ಷೀಯ ಮಾತುಕತೆ

ಎರಡನೇ ದಿನದ ಭಾರತ ಪ್ರವಾಸದಲ್ಲಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಭಾರತ ಪ್ರಧಾನಿ ನರೇಂದ್ರ ಮೋದಿ ಮಧ್ಯೆ ದೆಹಲಿಯ ಹೈದರಾಬಾದ್ ಹೌಸ್ ನಲ್ಲಿ ಮಹತ್ವದ ದ್ವಿಪಕ್ಷೀಯ ಒಪ್ಪಂದದ ಬಗ್ಗೆ ಚರ್ಚೆ, ಮಾತುಕತೆ ನಡೆಯುತ್ತಿದೆ.