ದೇಶಜಿ-20 ಶೃಂಗಸಭೆ: ವಿಶ್ವ ನಾಯಕರೊಂದಿಗೆ ಪ್ರಧಾನಿ ಮೋದಿ 15ಕ್ಕೂ ಹೆಚ್ಚು ದ್ವೀಪಕ್ಷೀಯ ಸಭೆ
ಜಿ-20 ಶೃಂಗಸಭೆಗೆ ಕ್ಷಣಗಣನೆ ಆರಂಭವಾಗಿದ್ದು, ಅಮೆರಿಕ ಅಧ್ಯಕ್ಷ ಜೋ ಬೈಡನ್, ಬ್ರಿಟನ್ ಪ್ರಧಾನಿ ರಿಷಿ ಸುನಕ್ ಮತ್ತಿತರ ದೇಶಗಳ ನಾಯಕರು ದೆಹಲಿಯ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಇಂದು ಬಂದಿಳಿಯಲಿದ್ದಾರೆ. ಕೆಲ ರಾಷ್ಟ್ರಗಳ ನಾಯಕರು ಈಗಾಗಲೇ ರಾಷ್ಟ್ರ ರಾಜಧಾನಿಗೆ ಆಗಮಿಸಿದ್ದಾರೆ.