Bilateral talks

ನವ ಭಾರತ ನಿರ್ಮಾಣಕ್ಕೆ ಬುಲೆಟ್ ರೈಲು ಸಹಕಾರಿ: ಇಂಡೋ-ಜಪಾನ್ ಪ್ರಧಾನಿಗಳ ಜಂಟಿ ಹೇಳಿಕೆ
ನವ ಭಾರತ ನಿರ್ಮಾಣಕ್ಕೆ ಬುಲೆಟ್ ರೈಲು ಸಹಕಾರಿಯಾಗಲಿದೆ ಎಂದು ಭಾರತ ಪ್ರಧಾನಿ ನರೇಂದ್ರ ಮೋದಿ ಮತ್ತು ಜಪಾನ್ ದೇಶದ ಪ್ರಧಾನಿ ಶಿಂಜೋ ಅಬೆ ಹೇಳಿದ್ದಾರೆ.

ಬ್ರಿಕ್ಸ್ ಶೃಂಗಸಭೆ ಪಾರ್ಶ್ವದಲ್ಲಿ ಪ್ರಧಾನಿ ನರೇಂದ್ರ ಮೋದಿ- ವ್ಲಾದಿಮಿರ್ ಪುಟಿನ್ ದ್ವಿಪಕ್ಷೀಯ ಮಾತುಕತೆ
ಚೀನಾದಲ್ಲಿ ನಡೆಯುತ್ತಿರುವ ಬ್ರಿಕ್ಸ್ ಶೃಂಗಸಭೆಯಲ್ಲಿ ಭಾಗವಹಿಸಿರುವ ಪ್ರಧಾನಿ ನರೇಂದ್ರ ಮೋದಿ ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನಿ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಿದ್ದಾರೆ.

ಪಾಕ್ ವಿರುದ್ದ ಟ್ರಂಪ್ ಕಿಡಿ: ಅಮೆರಿಕದೊಂದಿಗೆ ದ್ವಿಪಕ್ಷೀಯ ಮಾತುಕತೆ ಸ್ಥಗಿತಗೊಳಿಸಿದ ಪಾಕಿಸ್ತಾನ
ಪಾಕಿಸ್ತಾನ ಭಯೋತ್ಪಾದಕರ ಸ್ವರ್ಗ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿಕೆಗೆ ತೀವ್ರವಾಗಿ ಪ್ರತಿಭಟಿಸುತ್ತಿರುವ ಪಾಕಿಸ್ತಾನ ಇದೀಗ ಅಮೆರಿಕ ಭೇಟಿ ಹಾಗೂ ದ್ವಿಪಕ್ಷೀಯ ಮಾತುಕತೆಯನ್ನು ಸ್ಥಗಿತಗೊಳಿಸಿದೆ ಎಂದು ಮೂಲಗಳಿಂದ ತಿಳಿದುಬಂದಿದೆ...

ಬಾಂಗ್ಲಾ ಮಿಲಿಟರಿಗೆ ಭಾರತದಿಂದ 500 ಮಿಲಿಯನ್ ಡಾಲರ್ ನೆರವಿನ ಭರವಸೆ
ಪ್ರಧಾನಿ ನರೇಂದ್ರ ಮೋದಿ ಹಾಗೂ ಭಾರತ ಪ್ರವಾಸದಲ್ಲಿರುವ ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಏ.8 ರಂದು ದ್ವಿಪಕ್ಷೀಯ ಮಾತುಕತೆ ನಡೆಸಿದ್ದಾರೆ.

ಚೀನಾದೊಂದಿಗಿನ ದ್ವಿಪಕ್ಷೀಯ ಮಾತುಕತೆ ವೇಳೆ ಸಿಪಿಇಸಿ ಬಗ್ಗೆ ಆತಂಕ ವ್ಯಕ್ತಪಡಿಸಿದ ಪ್ರಧಾನಿ
ಜಿ-20 ಶೃಂಗಸಭೆಯಲ್ಲಿ ಭಾಗವಹಿಸಿರುವ ಪ್ರಧಾನಿ ನರೇಂದ್ರ ಮೋದಿ ಚೀನಾ ಅಧ್ಯಕ್ಷ ಕ್ಸಿ ಜಿಂಗ್ ಪಿಂಗ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದು, ಪಾಕಿಸ್ತಾನ- ಚೀನಾ ಎಕಾನಾಮಿಕ್ ಕಾರಿಡಾರ್ ಬಗ್ಗೆ...

ಭಾರತ-ಪಾಕ್ ದ್ವಿಪಕ್ಷೀಯ ಮಾತುಕತೆ: ಪರಿಣಾಮಕಾರಿ ಫಲಿತಾಂಶ ಇಲ್ಲ
ಜ.2 ರ ಉಗ್ರರ ದಾಳಿ ನಂತರ ಇದೇ ಮೊದಲ ಬಾರಿಗೆ ಭಾರತ- ಪಾಕ್ ದ್ವಿಪಕ್ಷೀಯ ಮಾತುಕತೆ ನಡೆದಿದ್ದು ಭಾರತ ಪಾಕಿಸ್ತಾನದ ಬಳಿ ಗಡಿ ಪ್ರದೇಶದ ಭಯೋತ್ಪಾದನೆ ವಿಷಯವನ್ನು ಪ್ರಸ್ತಾಪಿಸಿದೆ.

ದ್ವಿಪಕ್ಷೀಯ ಮಾತುಕತೆಯ ಜಂಟಿ ಹೇಳಿಕೆ ಭಾರತದ ಪರವಾಗಿತ್ತು: ಪಾಕ್ ಪಕ್ಷಗಳ ಆರೋಪ
ಭಾರತ- ಪಾಕ್ ನಡುವೆ ದ್ವಿಪಕ್ಷೀಯ ಮಾತುಕತೆ ಪ್ರಾರಂಭವಾಗಿದೆಯಾದರೂ, ದ್ವಿಪಕ್ಷೀಯ ಮಾತುಕತೆ ವಿಸ್ತೃತವಾಗಿ ಮುಂದುವರೆಯುವ ಬಗ್ಗೆ ಪಾಕಿಸ್ತಾನದ ರಾಜಕೀಯ ಪಕ್ಷಗಳು ಅನುಮಾನ ವ್ಯಕ್ತಪಡಿಸಿವೆ.

ಭಾರತ-ಪಾಕ್ ದ್ವಿಪಕ್ಷೀಯ ಮಾತುಕತೆಗೆ ಚೀನಾ ಸಂತಸ
ಭಾರತ-ಪಾಕಿಸ್ತಾನ ದ್ವಿಪಕ್ಷೀಯ ಸಂಬಂಧ ಮುಂದುವರೆದಿರುವುದು ಸಂತಸದ ವಿಷಯ ಎಂದು ನೆರೆ ರಾಷ್ಟ್ರ ಚೀನಾ ಹೇಳಿದೆ.

ಬಾಂಧವ್ಯ ವೃದ್ಧಿಗೆ ಉಗ್ರ ಲಖ್ವಿ ವಿರುದ್ಧ ಕ್ರಮ ಅಗತ್ಯ: ನವಾಜ್ ಷರೀಫ್ ಗೆ ಪ್ರಧಾನಿ ಖಡಕ್ ಸಂದೇಶ
ರಷ್ಯಾದ ಉಫಾ ನಗರದಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಪಾಕಿಸ್ತಾನ ಪ್ರಧಾನಿ ನವಾಜ್ ಷರೀಫ್ ದ್ವಿಪಕ್ಷೀಯ ಮಾತುಕತೆ ನಡೆಸಿದ್ದಾರೆ.

