ದೇಶದ್ವಿಪಕ್ಷೀಯ ಮಾತುಕತೆ ಮೂಲಕವೇ ಕಾಶ್ಮೀರ ಸಮಸ್ಯೆ ಇತ್ಯರ್ಥ, 3ನೇ ವ್ಯಕ್ತಿಯ ಸಂಧಾನ ಬೇಕಿಲ್ಲ: ಅಮೆರಿಕಕ್ಕೆ ಭಾರತ ಛಾಟಿ!
ಕಾಶ್ಮೀರ ವಿವಾದ ಸಂಬಂಧ ಭಾರತ ಪಾಕ್ ಒಪ್ಪಿದರೆ ಮಧ್ಯ ಪ್ರವೇಶಕ್ಕೆ ಸಿದ್ಧ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಖಡಕ್ ತಿರುಗೇಟು ನೀಡಿರುವ ಭಾರತ ದ್ವಿಪಕ್ಷೀಯ ಮಾತುಕತೆ ಮೂಲಕವೇ ಕಾಶ್ಮೀರ ಸಮಸ್ಯೆ ಇತ್ಯರ್ಥ, 3ನೇ ವ್ಯಕ್ತಿಯ ಸಂಧಾನ ಬೇಕಿಲ್ಲ ಎಂದು ಹೇಳಿದೆ.