Bilawal Bhutto Zardari

ಕಾಪಿ ಕಾಪಿ ಕಾಪಿ... ಪಾಕ್ ನ Copycat ಬಹಿರಂಗ: ಭಾರತದ ಪ್ರತಿಯೊಂದು ಹೆಜ್ಜೆಯನ್ನೂ ಒಂದೊಂದಾಗಿ ಕಾಪಿ ಮಾಡುತ್ತಿರುವ ಪಾಕಿಸ್ತಾನ!
ಭಾರತದ ನಡೆಯನ್ನು ಕಾಪಿ ಮಾಡಿರುವ ಪಾಕಿಸ್ತಾನ ಇದೀಗ ಮಾಜಿ ವಿದೇಶಾಂಗ ಸಚಿವ ಬಿಲಾವಲ್ ಭುಟ್ಟೋ ನೇತೃತ್ವದ ನಿಯೋಗವೊಂದನ್ನು ರಚಿಸಿದೆ.

ಬಿಲಾವಲ್ ಹೇಳಿಕೆ ಚೈಲ್ಡಿಶ್, ಅವರ ತಾಯಿಯನ್ನು ಅಲ್ಲಿನ ಉಗ್ರರೇ ಕೊಂದಿದ್ದು: ಓವೈಸಿ ತಿರುಗೇಟು; Video
"ನೀವು ಕೇವಲ ಅರ್ಧ ಗಂಟೆ ಹಿಂದಿಲ್ಲ, ನೀವು ಭಾರತಕ್ಕಿಂತ ಅರ್ಧ ಶತಮಾನ ಹಿಂದಿದ್ದೀರಿ. ನಿಮ್ಮ ದೇಶದ ಬಜೆಟ್ ನಮ್ಮ ಮಿಲಿಟರಿ ಬಜೆಟ್‌ಗೆ ಸಮನಾಗಿರುವುದಿಲ್ಲ" ಎಂದು ಅಸಾದುದ್ದೀನ್ ಓವೈಸಿ ಪಾಕಿಸ್ತಾನದ ವಿರುದ್ಧ ಗುಡುಗಿದರು.

ಭೂಗತ ಪಾತಕಿ ದಾವೂದ್ ಇಬ್ರಾಹಿಂ ನನ್ನು ಭಾರತಕ್ಕೆ ಹಸ್ತಾಂತರಿಸುತ್ತೀರಾ?; ಅಡ್ಡಗೋಡೆ ಮೇಲೆ ದೀಪ ಇಟ್ಟ ಪಾಕ್ ಸಚಿವ 'ಭುಟ್ಟೋ'!
ಭೂಗತ ಪಾತಕಿ ದಾವೂದ್ ಇಬ್ರಾಹಿಂ ನನ್ನು ಭಾರತಕ್ಕೆ ಹಸ್ತಾಂತರಿಸುತ್ತೀರಾ? ಎಂಬ ಪ್ರಶ್ನೆಗೆ ಉತ್ತರಿಸಿದ ಪಾಕಿಸ್ತಾನ ವಿದೇಶಾಂಗ ಸಚಿವ ಬಿಲಾವಲ್ ಭುಟ್ಟೋ ಮತ್ತೆ ಅಡ್ಡಗೋಡೆ ಮೇಲೆ ದೀಪ ಇಟ್ಟಿದ್ದು, ಪಾಕಿಸ್ತಾನ ದ್ವಂದ್ವ ನೀತಿಯನ್ನು ಜಗಜ್ಜಾಹಿರು ಮಾಡಿದ್ದಾರೆ.

ಕಾಶ್ಮೀರ ವಿಷಯವನ್ನು ವಿಶ್ವಸಂಸ್ಥೆಯಲ್ಲಿ ಕಾರ್ಯಸೂಚಿಯ ಕೇಂದ್ರವಾಗಿಸಲು ಪಾಕಿಸ್ತಾನಕ್ಕೆ ಕಷ್ಟ: ಬಿಲಾವಲ್ ಭುಟ್ಟೋ
ಕಾಶ್ಮೀರ ಸಮಸ್ಯೆಯನ್ನು ವಿಶ್ವಸಂಸ್ಥೆಯ ಕಾರ್ಯಸೂಚಿಯ "ಕೇಂದ್ರ"ವಾಗಿಸಲು ಪಾಕಿಸ್ತಾನ ಕಷ್ಟದ ಪರಿಸ್ಥಿತಿ ಎದುರಿಸುತ್ತಿದೆ ಎಂದು ಪಾಕ್ ವಿದೇಶಾಂಗ ಸಚಿವ ಬಿಲಾವಲ್ ಭುಟ್ಟೋ ಜರ್ದಾರಿ ಅವರು ಒಪ್ಪಿಕೊಂಡಿದ್ದಾರೆ.

ಪ್ರೇಮಕ್ಕೆ ಆಕ್ಷೇಪ: ತಾಯಿ ಕಾರ್ಯದಿಂದ ಬಿಲಾವಲ್ ದೂರ
ಪಾಕಿಸ್ತಾನದ ಮಾಜಿ ಸಚಿವೆ ಹಿನಾ...

