Bilichukki Hallihakki

ತೆರೆಗೆ ಬರಲು 'ಬಿಳಿಚುಕ್ಕಿ ಹಳ್ಳಿಹಕ್ಕಿ' ಸಿದ್ಧ; ಅಕ್ಟೋಬರ್ 24ಕ್ಕೆ ಬಿಡುಗಡೆ
'ಮಹಿರ' ಚಿತ್ರವನ್ನು ನಿರ್ದೇಶಿಸಿದ್ದ ಮಹೇಶ್, ಹೊನ್ನುಡಿ ಪ್ರೊಡಕ್ಷನ್ಸ್ ಬ್ಯಾನರ್ ಅಡಿಯಲ್ಲಿ ಈ ಚಿತ್ರವನ್ನು ನಿರ್ಮಿಸಿದ್ದಾರೆ. ಈ ಚಿತ್ರದ ತಯಾರಿಗಾಗಿಯೇ ಸಾಕಷ್ಟು ಸಮಯ ಮೀಸಲಿಟ್ಟಿದ್ದಾರೆ.

'ಬಿಳಿಚುಕ್ಕಿ ಹಳ್ಳಿಹಕ್ಕಿ'ಗೆ ಕಾಜಲ್ ಕುಂದರ್ ಎಂಟ್ರಿ
vitiligo ಸುತ್ತಾ ಜರುಗುವ, ಪಕ್ಕಾ ಕಮರ್ಶಿಯಲ್ ದಾಟಿಯ ಈ ಸಿನಿಮಾ ಭಾರತೀಯ ಚಿತ್ರರಂಗದಲ್ಲೇ ಮೊದಲೆಂಬ ಹೆಗ್ಗಳಿಕೆಯನ್ನೂ ಹೊಂದಿದೆ.

ಬಿಳಿಚುಕ್ಕಿ ಹಳ್ಳಿಹಕ್ಕಿ ಪೋಸ್ಟರ್ ಅನಾವರಣಗೊಳಿಸಿದ ಮಹೇಶ್ ಗೌಡ
ಚರ್ಮದ ಕಾಯಿಲೆ ತೊನ್ನು(vitiligo)ಸುತ್ತ ಸುತ್ತುವರೆಯುವ ಈ ವಿಶಿಷ್ಟ ಸಿನಿಮಾದ ಮೂಲಕ ಗಮನ ಸೆಳೆದಿರುವ ಮಹೇಶ್ ಗೌಡ ಅವರು ದಸರಾ ಹಬ್ಬದ ಸಂಭ್ರಮದಲ್ಲಿ ವಿಶೇಷ ಪೋಸ್ಟರ್ ಅನ್ನು ಸಹ ಬಿಡುಗಡೆ ಮಾಡಿದೆ.

