ರಾಜ್ಯಬಿಳಿಗಿರಿ ರಂಗನಾಥಸ್ವಾಮಿ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಕಾಳ್ಗಿಚ್ಚು: ವರದಿ ಕೇಳಿದ ಅರಣ್ಯ ಸಚಿವ ಈಶ್ವರ್ ಖಂಡ್ರೆ
ಬಿಳಿಗಿರಿರಂಗನಾಥಸ್ವಾಮಿ ಹುಲಿ ಸಂರಕ್ಷಿತ ಪ್ರದೇಶದಲ್ಲಿ (ಬಿಆರ್ಟಿ) ಇತ್ತೀಚೆಗೆ ಸಂಭವಿಸಿದ ಕಾಡ್ಗಿಚ್ಚಿನಿಂದ ಉಂಟಾದ ಹಾನಿಯ ನಿಖರವಾದ ಮಾಹಿತಿ ಕೋರಿ ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರು ಇಲಾಖೆಗೆ ಪತ್ರ ಬರೆದಿದ್ದಾರೆ.